ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರರಾಷ್ಟ್ರ ಚಲನಚಿತ್ರ ಅಕಾಡೆಮಿ ಯೋಜಿತ ಅಂತರರಾಷ್ಟ್ರ ಚಲನಚಿತ್ರೋತ್ಸವದಲ್ಲಿ ಮೂಗಜ್ಜನ ಕೋಳಿ ಚಿತ್ರದ ನಟನೆಗಾಗಿ ಕುಸಲ್ದರಸೆ ನವೀನ್ ಡಿ. ಪಡೀಲ್ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಜೀಟಿಗೆ ಚಿತ್ರದ ಬಳಿಕ...
ವಿಧಾನ ಪರಿಷತ್ತಿನಲ್ಲಿ ಪ್ರತಿ ಪಕ್ಷದ ನಾಯಕರಾಗಿ ಮಾಜೀ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ನೇಮಕಗೊಂಡಿದ್ದಾರೆ. ಏಳು ತಿಂಗಳ ಬಳಿಕ ಬಿಜೆಪಿ ಈ ತೀರ್ಮಾನ ತೆಗೆದುಕೊಂಡಿದೆ.
ವಿಧಾನ ಪರಿಷತ್ತಿನಲ್ಲಿ ಉಪ ನಾಯಕರಾಗಿ ಸುನಿಲ್ ವಲ್ಯಾಪುರೆ ಅವರನ್ನು...
ಬಹು ಕಾಲದಿಂದ ಮಂಗಳೂರು ಬೈಕಂಪಾಡಿಯಲ್ಲಿರುವ ಎಪಿಎಂಸಿ ಯಾರ್ಡ್‍ನಲ್ಲಿ ಕೂಲಿಕಾರ್ಮಿಕನಾಗಿದ್ದ ಒಡಿಶಾ ಮೂಲದ ವ್ಯಕ್ತಿಯ ಮೃತ ದೇಹವು ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ವ್ಯಕ್ತಿಯು ಒಡಿಶಾ ರಾಜ್ಯದ ಜಾವಪುರ ಜಿಲ್ಲೆಯ 44ರ ವಲಸೆ ಕಾರ್ಮಿಕ ರಶಿಂರಂಜನ್...
ನೆಲ್ಯಾಡಿ: ಪೆರಿಯಶಾಂತಿಯ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರೂ ತೀವ್ರವಾದ ಗಾಯಗೊಂಡ ಘಟನೆ ಸಂಭವಿಸಿದೆ.
ಕಡಬ ಸಮೀಪದ ಕುಟ್ರುಪಾಡಿ ನಿವಾಸಿಯಾದ ರಾಜು, ಅ್ಯನಿ, ಸಿನ್ಸಿ, ಮೇರಿ ಎಂಬುವರು...
ಬಂಟ್ವಾಳ: ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹಣ ದ್ವಿಗುಣಗೊಳಿಸುವ ಆಪ್ ನಲ್ಲಿ ರೂ. 21 ಲಕ್ಷ ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದರು. ಈ...
ಓಮ್ನಿ ಹಾಗೂ ಕ್ರೆಟಾ ಕಾರು ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಡಿ.23ರ ಶನಿವಾರ ಮಧ್ಯಾಹ್ನ...
ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ಡಿಸೆಂಬರ್ 21 ರಂದು ತನ್ನ ನಿವಾಸಿಗಳಿಗೆ ಕ್ರಿಸ್‌ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜಿತ ಹಬ್ಬದ...
ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22ರ ತಡ ರಾತ್ರಿ ನಡೆದಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತವೊಂದು ತಪ್ಪಿದೆ. ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ವಿದ್ಯುತ್...
ಮುಲ್ಕಿ ನಗರೋತ್ಧಾನ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ವಿಶೇಷ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ನೂತನ ಕಛೇರಿ ಕಟ್ಟಡದ ಶಂಕುಸ್ದಾಪನೆ ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ. ಸಚಿವ ಹಾಗೂ ಉಸ್ತುವಾರಿ ಸಚಿವ ದಿನೇಶ್...