Yearly Archives: 2023

ಮಂಗಳೂರು|| ಕೇರಳದಲ್ಲಿ ಪ್ರಾರ್ಥನಾ ಮಂದಿರದಲ್ಲಿ ಸ್ಪೋಟ ಹಿನ್ನೆಲೆ: ಕರ್ನಾಟಕ ಗಡಿಭಾಗದಲ್ಲಿ ಹೈ ಅಲರ್ಟ್

ಕೇರಳ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಪೋಟ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಅಲರ್ಟ್ ಆಗಿರಲು ಸೂಚನೆ ನೀಡಲಾಗಿದೆ. ಈ ಬಗ್ಗೆ ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಕೇರಳ...

ಕೇರಳ : ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ....

ಮಂಗಳೂರು: ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ...

ಮಂಗಳೂರು: ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ದೇವಿ ಹಸ್ತಕ್ಕೆ ಬೆಳ್ಳಿಯ ವೀಣೆ ಸಮರ್ಪಣೆ

ಮಂಗಳೂರಿನ ಕೊಟ್ಟಾರದಲ್ಲಿರುವ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ, ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜಾ, ಅಕ್ಷರಭ್ಯಾಸ ಪೂಜೆ,...

ಸಜೀಪಮುನ್ನೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಿಂದ ಅಧಿಕಾರ ದುರುಪಯೋಗ: ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಬೆಂಬಲಿತ ಸದಸ್ಯರ ಆಗ್ರಹ

ಬಂಟ್ವಾಳ: ಸಜೀಪಮುನ್ನೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಯು ಅಧಿಕಾರ ದುರುಪಯೋಗ ಪಡಿಸುತ್ತಿದ್ದು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಕರ್ತವ್ಯದಿಂದ ವಜಾಗೊಳಿಸುವಂತೆ ಸಜೀಪಮುನ್ನೂರು ಗ್ರಾ.ಪಂ.ನ ಎಸ್‌ಡಿಪಿಐ ಬೆಂಬಲಿತ ಸದಸ್ಯರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ...

ಹಾಸನ: ನ.2ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ: ಐಜಿ ಡಾ. ಬೋರಲಿಂಗಯ್ಯ ಭೇಟಿ, ಪರಿಶೀಲನೆ

ಹಾಸನ: ನವೆಂಬರ್ 2ರಿಂದ ಆರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ಐಜಿ ಡಾ. ಬೋರಲಿಂಗಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.        ಹಾಸನ ಜಿಲ್ಲೆಯ ಡಿಸಿ ಸಿ. ಸತ್ಯಭಾಮ ಮತ್ತು ಎಸ್ಪಿ ಮಹಮದ್...

ಮಂಗಳೂರು: ಅ.30ರಂದು ಶಾಸಕ ಅಶೋಕ್‌ ಕುಮಾರ್ ರೈ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ.30ರಂದು ಬೆಳಗ್ಗೆ 10.45ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ  ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ...

ಬ್ಯಾಂಕ್ ಆಫ್ ಬರೋಡಾದಿಂದ ಬಾಬ್ ಲೈಟ್ ಉಳಿತಾಯ ಖಾತೆಯ ಪರಿಚಯ – ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆ

ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ "ಬಾಬ್ ಕಿ ಸಂಗ್, ತ್ಯೋಹಾರ್ ಕಿ ಉಮಂಗ್" ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ- ಜೀವಮಾನ ಶೂನ್ಯ...

ಮಂಗಳೂರು: ರಾಜ್ಯ ಸರಕಾರದಿಂದ ಶಾಸಕರ ಹಕ್ಕನ್ನು ಕಸಿಯುವ ಯತ್ನ : ನಳಿನ್

ಪ್ರಧಾನಿ ಮೋದಿಯವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸಿಗರು ನೀಡಿದ ಅವಹೇಳನಕಾರಿ ಹೇಳಿಕೆಗಳಿಗೆಲ್ಲಾ ನಾವು ದೂರು ನೀಡುತ್ತಾ ಹೋಗಿದ್ದರೆ ಅವರೆಲ್ಲರ ವಿರುದ್ಧ ಹಲವು ಪ್ರಕರಣಗಳಿರುತ್ತಿದ್ದವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...

ಬೈಕ್ ಕಳವು : ಅಂತರ್ ಜಿಲ್ಲೆ ಚೋರರನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ : ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ.ದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಶುಕ್ರವಾರ ಬಂಧಿಸಿದ್ದಾರೆ. ತುಮಕೂರು...

Most Read