ಸೇಲ್‌ಎಕ್ಸ್‌ಪರ್ಟ್ ಬ್ಯುಸಿನೆಲ್ ಸೊಲ್ಯೂಷನ್ಸ್ ವತಿಯಿಂದ ರುಪಿ ಬಾಸ್ ಎಮ್‌ಎಸ್‌ಎಮ್‌ಇ ಮಿಲನ್ ಮತ್ತು ಎನ್‌ಎಸ್‌ಇ ಎಮರ್ಜ್ ಹಾಗೂ ರೋಟರಿ ಉಡುಪಿ ಮಿಡ್ ಟೌನ್ ಸಹಯೋಗದೊಂದಿಗೆ ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.
ದಕ್ಷಿಣ...
ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನ ಕೆಳಭಾಗದ ಬಲಪಾರ್ಶ್ವದಲ್ಲಿ ಡ್ಯಾಂನಿಂದ ಹರಿದು ಹೋಗುವ ನೀರಿನ ರಭಸಕ್ಕೆ ಸುಮಾರು 10 ಎಕರೆ ಯಷ್ಟು ವಿಸ್ತೀರ್ಣದ ಅಡಿಕೆ ತೋಟ, ತೆಂಗಿನ ತೋಟ, ಗದ್ದೆಗಳು ಕೊಚ್ಚಿಕೊಂಡು ಹೋಗಿ ಸ್ಥಳೀಯ...
ದ.ಕ, ಜಿಲ್ಲಾ ಹಾಗೂ ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಹಾಗೂ ಕೇಪು ಕುಟ್ರುಪ್ಪಾಡಿ ಐಡಿಯಲ್ ಪ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ, ಟೀಮ್ ಸಾರಂಗ್ ಸಾರಥ್ಯದಲ್ಲಿ ಮ್ಯಾಟ್ ಅಂಕಣದ ಹೊನಲು ಬೆಳಕಿನ ಮುಕ್ತ ಕಬಡ್ಡಿ...
ಇತ್ತೀಚೆಗೆ ಉಡುಪಿಯ ಸಂತಕಟ್ಟೆ ಬಳಿ ನಡೆದ ದರೋಡೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಉಡುಪಿ ಪೊಲೀಸರಿಗೆ ಶಾಕ್ ಕಾದಿತ್ತು. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಅದರಲ್ಲಿ ಕಂಡ ದೃಶ್ಯಗಳನ್ನು ಕಂಡು ಪೊಲೀಸರು ಬೆಚ್ಚಿ...
ಆರೋಪಿಯ ಆಪ್ತನೇ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಿಗೇ ಸುದ್ದಿಗೊಷ್ಟಿ ನಡೆಸಿದ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಸಿ ಮಲಿಕ್ ಅವರು ಇನ್ನೆಂದೂ ಕುಸ್ತಿ ಆಡುವುದಿಲ್ಲ ಎಂದು ಘೋಷಣೆ ಮಾಡಿದರು.
ಭಾರತೀಯ ಕುಸ್ತಿ ಫೆಡರೇಶನ್‍ನಲ್ಲಿ...
ಡಬ್ಲ್ಯುಎಫ್‍ಐ- ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಈಗ ಹೊರ ಹೋಗುವ ಅಧ್ಯಕ್ಷ ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್‍ರ ಆಪ್ತ, ಸಂಘ ಪರಿವಾರದ ಸಂಜಯ್ ಸಿಂಗ್ ಆಯ್ಕೆ ಆದರು.
ಇವರು ಪ್ರಧಾನಿ ಪ್ರತಿನಿಧಿಸುವ ಕ್ಷೇತ್ರವಾದ...
ಸಂಸತ್ತಿನಿಂದ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹಿಂದೆ ಯಾವ ಸರಕಾರವೂ ಮಾಡದ ಸಾಧನೆಯನ್ನು ಒಕ್ಕೂಟ ಸರಕಾರ ಮಾಡಿದೆ.
ದೊಡ್ಡ ಮೂರ್ತಿ, ದೊಡ್ಡ ರಸ್ತೆ, ದೊಡ್ಡ ಸುರಂಗ, ಹೆಚ್ಚು ಮಸೂದೆ, ಹೊರಗೆ ದೊಡ್ಡ ಮತ್ತು...
ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಮಲ್ಪೆಯಿಂದ ನೇರ 26 ಮಾರು ಆಳ ದೂರದಲ್ಲಿ ಮುಳುಗಡೆಗೊಂಡಿದೆ. ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿಸಲಾಗಿದೆ.
ಕಡೆಕಾರು ರಕ್ಷಾ ಅವರಿಗೆ ಸೇರಿದ ಬೋಟು ಡಿ. 12ರಂದು ರಾತ್ರಿ ಮಲ್ಪೆ...
ಪುತ್ತೂರು : ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ ಮಾಡಿದ್ದು, ಅಪಾರ ನಷ್ಟ ಸಂಭಸಿದೆ ತೋಟದಲ್ಲಿದ್ದ ಅಡಿಕೆ,ಬಾಳೆ,ತೆಂಗು ಗಿಡಗಳು ನಾಶಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪುತ್ತೂರು ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರಗೊಂಡಿದ್ದು...
ಮಂಗಳೂರಿನ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸಪ್ರಶ್ನೆ ಕಿಮ್ಸ್ ಪಿ.ಜಿ....