Yearly Archives: 2023

ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ : ಶ್ರೀ ಶಾರದಾ ಮಾತೆಯ ಭವ್ಯ ವಿಗ್ರಹದ ಮೆರವಣಿಗೆ

101 ನೇ ಮಂಗಳೂರು ಶಾರದಾ ಮಹೋತ್ಸವ ಪ್ರಯುಕ್ತ ವಿಗ್ರಹದ ಭವ್ಯ ಮೆರವಣಿಗೆ ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ , ಆಚಾರ್ಯ ಮಠ ವಠಾರದಲ್ಲಿ 101 ನೇ ವರ್ಷ ಸಂಭ್ರಮಾಚರಣೆಯ...

ಮೂಡುಬಿದಿರೆ: 34ನೇ ದಕ್ಷಿಣವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಆಳ್ವಾಸ್‌ಗೆ 09 ಪದಕ

ಮೂಡುಬಿದಿರೆ : ತೆಲಂಗಾಣ ಹನುಮಕೊಂಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಅಕ್ಟೋಬರ್ 15 ರಿಂದ 17 ರವರೆಗೆ ನಡೆದ 34ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಸ್ಟೋಟ್ಸ್ ಕ್ಲಬ್, ಮೂಡುಬಿದಿರೆ...

ಮಂಗಳೂರು:ರೋಗಿಗಳಲ್ಲಿ ಧನಾತ್ಮಕ ಚಿಂತನೆಗೆ ಓದುವ ಹವ್ಯಾಸ ಪೂರಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು ,ಅ.18:-ರೋಗಿಗಳಲ್ಲಿ ಧನಾತ್ಮಕ ಚಿಂತನೆಗೆ ಓದುವ ಹವ್ಯಾಸ ಪೂರಕವಾಗಿದೆ ಎಂಬುದಾಗಿ ದ.ಕ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆ ಯಲ್ಲಿ ದ.ಕ...

ದಿ.ವೇಣುಗೋಪಾಲರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಸಭೆ

ಮಂಗಳೂರು :ಇತ್ತೀಚೆಗೆ ನಿಧನರಾದ ಮೂಡುಬಿದಿರೆ ಪ್ರೆಸ್‌ಕ್ಲಬ್‌ನ ಮಾಜಿ ಅಧ್ಯಕ್ಷ ವೇಣುಗೋಪಾಲ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನುಡಿನಮನ ಸಲ್ಲಿಸಿದ ಮೂಡುಬಿದಿರೆಯ ಶಾಸಕ ಉಮಾನಾಥ...

🛑ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ನೀಡುವ, ಬಡವರ ಕನಸಿನ ಯೋಜನೆಗೆ ಪುತ್ತೂರಿನಲ್ಲಿ ಚಾಲನೆ

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ...

ಮಂಗಳೂರು: ಹಿಂದೂಗಳ ಅಂಗಡಿಗೆ ಕೇಸರಿ ಧ್ವಜ ಕಟ್ಟಿದ ವಿಚಾರ: ಬೀದಿ ಬದಿ ವ್ಯಾಪಾರಸ್ಥರ ಸಮನ್ವಯ ಸಮಿತಿಯಿಂದ ಸಚಿವ ದಿನೇಶ್ ಗುಂಡೂರಾವ್‍ಗೆ ದೂರು

ದೇವಸ್ಥಾನದಲ್ಲಿ ದಸರಾ ಉತ್ಸವದ ಸಂದರ್ಭ ವ್ಯಾಪಾರಕ್ಕೆ ಸಂಬಂಧಿಸಿ ಸೌಹಾರ್ದ ಕದಡಲು ಯತ್ನಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಸಹಚರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸೌಹಾರ್ದ...

“ಮಂಗಳೂರು ದಸರಾ ವೈಭವ” ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ

ಮಂಗಳೂರಿನ ವೈಭವದ ದಸರಾ ಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸಲು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮಂಗಳೂರು ವಲಯ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ "ಮಂಗಳೂರು ದಸರಾ ವೈಭವ" ಶೀರ್ಷಿಕೆಯಡಿ ಆಯೋಜಿಸಲಾದ...

ಮಂಗಳೂರು: ಅ.21ರಂದು ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದಿಂದ ಪಿಲಿಪರ್ಬ-2023

ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ತುಳು ನಾಡಿನ ಸಂಪ್ರದಾಯುಕ ಕಲೆ ಹುಲಿವೇಷ ಸ್ಪರ್ಧಾ ಕೂಡ ಕುಡ್ಲದ ಪಿಲಿಪರ್ಬ-2023 ಕಾರ್ಯಕ್ರಮ ಅಕ್ಟೋಬರ್ 21ರಂದು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್...

ಮೂಡುಬಿದಿರೆ: ರಾಜ್ಯದ ಕಾಂಗ್ರೆಸ್ ಸರಕಾರದ 80% ಕಮೀಷನ್ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ಮೂಡುಬಿದಿರೆ: ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಡೆಯುತ್ತಿರುವ 80% ಕಮೀಷನ್ ದಂಧೆ ಸಹಿತ ಭ್ರಷ್ಟಾಚಾರವನ್ನು ವಿರೋಧಿಸಿ ಮೂಡುಬಿದಿರೆ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್...

ಬಂಟ್ವಾಳ|| ಪಾಳುಬಿದ್ದಿರುವ ಹಳೆಯ ತಾಲೂಕು ಕಚೇರಿ: ನಿರ್ವಹಣೆಯಿಲ್ಲದ ಕಟ್ಟಡದ ಸುತ್ತಮುತ್ತ ಪೊದೆಗಳ ರಾಶಿ

ಬಂಟ್ವಾಳ: ಬಿ.ಸಿ.ರೋಡಿನ ಸಿವಿಲ್ ನ್ಯಾಯಾಲಯದ ಬಳಿ ತಾಲೂಕು ಕಚೇರಿ ಎನ್ನುವ ಕಟ್ಟಡವೊಂದಿದೆ. ಯಾರಾದರೂ ಸಾರ್ವಜನಿಕರು ಇದೇ ತಾಲೂಕು ಕಚೇರಿ ಎಂದು ಈ ಕಟ್ಟಡದ ಸುತ್ತ ಸುತ್ತುತ್ತಿದ್ದರೆ ದಿನವಿಡಿ ಸುತ್ತುತಲೇ ಇರಬೇಕಾಗುತ್ತದೆ. ತಾಲೂಕು ಕಚೇರಿ...

Most Read