Yearly Archives: 2023

ವಾಮಂಜೂರು: ಸಿಡಿಲು ಬಡಿದು ಮನೆಗೆ ಹಾನಿ

ಮಂಗಳೂರು: ನಗರ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ. ಸಿಡಿಲು ಬಡಿದ ಪರಿಣಾಮ ಮನೆಯ...

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ 9 ನೇ ನೂತನ ಹವಾನಿಯಂತ್ರಿತ ಶಾಖೆ

108 ವರ್ಷ ಇತಿಹಾಸದ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಮಟಪಾಡಿಯ 9 ನೇ ನೂತನ ಹವಾನಿಯಂತ್ರಿತ ಶಾಖೆ ಮತ್ತು ನವರತ್ನ ಮಿನಿ ಸಭಾಂಗಣದ ಉದ್ಘಾಟನೆ ಜರುಗಿತು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ...

ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ನಿಧನ

ಮೂಡುಬಿದಿರೆ: ವಕೀಲ, ಪತ್ರಕರ್ತ, ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ ಕೋಟ್ಯಾನ್ (30ವ) ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ. ಸಚ್ಚರಿಪೇಟೆ ಪೆರೂರು ನಿವಾಸಿ ಆನಂದ- ವನಜಾ ದಂಪತಿಯ ಪುತ್ರ ವೇಣುಗೋಪಾಲ್ ಅವರು...

ಮಂಗಳೂರು: ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಮಂಗಳೂರಿನ ಜ್ಯೋತಿ ಸರ್ಕಲ್‌ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದೆ. ಈ ಪ್ರಯುಕ್ತ ಗ್ರಾಹಕರೆಲ್ಲರೂ ಸೇರಿ ಹಬ್ಬದ ಆಚರಣೆಯನ್ನು ದೀಪ ಬೆಳಗಿಸುವ ಮೂಲಕ ಮೂಲಕ...

Mangaluru – 3D Tiger Face Mode ಹುಲಿವೇಷಕ್ಕೆ ಹೈಲೆಟ್ ಆಯ್ತು 3ಡಿ ಟೈಗರ್ ಫೇಸ್ ಮೌಲ್ಡ್

ದಸರಾ ಬಂತೆಂದರೆ ಎಲ್ಲೆಡೆ ಸಂಭ್ರಮದ ವಾತಾವರಣ…. ಅದರಲ್ಲೂ ಕರಾವಳಿಯಲ್ಲಿ ಹುಲಿವೇಷದ್ದೇ ಕಾರುಬಾರು, ಹುಲಿವೇಷಕ್ಕೆ ಹೈಲೆಟ್ ಆಗಿರುವುದು ಹುಲಿಮುಖದ ಆಕಾರ….ಅದಕ್ಕಾಗಿಯೇ ಮಂಗಳೂರಿನ ಯುವಕನೋರ್ವ 3ಡಿ ಟೈಗರ್ ಫೇಸ್ ಮೌಲ್ಡ್ ಮಾಡುವ ಮೂಲಕ ಎಲ್ಲರ...

ಸುಳ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಲೆಕ್ಷನ್ ಕೇಂದ್ರವಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ. ತುಷ್ಟೀಕರಣದಲ್ಲಿ ಸರ್ಕಾರ ಮುಳುಗಿದೆ. ಇತ್ಯಾದಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಳ್ಯದ ತಾಲೂಕು...

ಸಾಮರಸ್ಯ ಸಾರಿದ ಮಂಗಳೂರು ದಸರಾ : ಬಿಷಪ್ ಲಾರೆನ್ಸ್ ಮುಕುಝಿ

ಒಂದೇ ಜಾತಿ ಒಂದೇ ಮತ ಒಂದೇ ದೇವರು ಜಗತ್ತಿಗೆ ಪರಿಚಯಿಸಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ...

ಸವಿರುಚಿ – ಗೆಣಸಲೆ – ಕಾಯಿ ಗೆಣಸಲೆ ವೈವಿಧ್ಯ

ಸಾಲು ಸಾಲು ಚೌತಿ ನವರಾತ್ರಿ ದೀಪಾವಳಿ ಹಬ್ಬ ಹರಿದಿನ ಬಂದಾಗಲೇ ಸಿಹಿತಿಂಡಿಗಳ ಘಮ ಘಮ ಹಳ್ಳಿ ರೆಸಿಪಿಗಳು ಹಲಸಿನ ಹಣ್ಣಾಗುವಾಗ ಗೆಣಸಲೆ ಸವಿರುಚಿ ಬಿಟ್ಟಿರಲಾಗದೆ ಇಲ್ಲದಾಗ ಮಾಡುವ ಕಾಯಿ (ತೆಂಗಿನ) ಗೆಣಸಲೆಗೆ ರುಚಿ...

ಆದರ್ಶ್ ಶೆಟ್ಟಿ ನೆಲ್ಯಾಡಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ನೆಲ್ಯಾಡಿ: ತೆಲಂಗಾಣ ರಾಜ್ಯದ ವಾರಂಗಲ್ ನಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ್ ರಾಜ್ಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ 18ರ ವಯೋಮಾನದ ಬಾಲಕರ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿಯ...

ಮಂಗಳೂರಿನಲ್ಲಿ ದಸರಾ ನೈಟ್ ಮ್ಯಾರಥಾನ್ ಸ್ಪರ್ಧೆ

ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಕುದ್ರೋಳಿ ಕ್ಷೇತ್ರದ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆ ನಡೆಯಿತು. ಸ್ಪರ್ಧೆಗೆ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಅವರು ಚಾಲನೆ...

Most Read