Yearly Archives: 2023

ಬೈಂದೂರು: ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ

ಸಂಸದ ಬಿ.ವೈ ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ  ಕೇಂದ್ರ ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿ ಗಂಗಾಪುರಂ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿರುವ ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ...

ತಮಿಳುನಾಡು ಮಂತ್ರಿ ಪೊನ್ಮುಡಿಯವರಿಗೆ ಶಿಕ್ಷೆ

ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಪೊನ್ಮುಡಿಯವರಿಗೆ ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿದ ಭ್ರಷ್ಟಾಚಾರ ಆರೋಪದ ಕಾರಣಕ್ಕೆ ಮದರಾಸು ಹೈಕೋರ್ಟು ಮೂರು ವರುಷಗಳ ಸಾದಾ ಶಿಕ್ಷೆಯನ್ನು ಗುರುವಾರ ಬೆಳಿಗ್ಗೆ ವಿಧಿಸದೆ. ಮೊನ್ನೆ ಅಪರಾಧ ಸಾಬೀತು ಎಂದು...

ಬೆಳ್ತಂಗಡಿ: ಶಿಬಾಜೆಯಲ್ಲಿ ಅಂಗಡಿ ಧ್ವಂಸ: ಸ್ಥಳೀಯ ಮುಖಂಡರಿಂದ ಕೃತ್ಯ ಖಂಡನೆ

ಸುಮಾರು 25 ವರ್ಷಗಳಿಂದ ವರ್ಷಗಳಿಂದ ನಡೆಸುತ್ತಿದ್ದ ಅಂಗಡಿಯನ್ನು ರಾತ್ರೋ ರಾತ್ರಿ ದ್ವಂಸ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಾಸು ಪೂಜಾರಿ ಎಂಬವರಿಗೆ ಸೇರಿದ ಅಂಗಡಿಯನ್ನು ದ್ವಂಸ ಮಾಡಿದ್ದಾರೆ. ಸ್ಥಳಕ್ಕೆ...

ಸಾತ್ವಿಕ್ ರೆಡ್ಡಿ – ಚಿರಾಗ್ ಶೆಟ್ಟಿ ಜೋಡಿಗೆ ಖೇಲ್ ರತ್ನ

ಈ ಬಾರಿಯ ಧ್ಯಾನ್‍ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ಕಿರಣ್ ರೆಡ್ಡಿ ಮತ್ತು ಚಿರಾಗ್ ಶೆಟ್ಟಿಯವರಿಗೆ ನೀಡಲಾಗಿದೆ. ಇದೇ ವೇಳೆ 26 ಮಂದಿ ಕ್ರೀಡಾಳುಗಳಿಗೆ ಅರ್ಜುನ ಪ್ರಶಸ್ತಿ ನೀಡಲಾಗಿದೆ. ಜಮ್ಮು...

ಕುಪ್ಪಳ್ಳಿ:ಮಲೆನಾಡು ಕರಾವಳಿ ಜನಪರ  ಒಕ್ಕೂಟ ಎರಡು ದಿನಗಳ ಶಿಬಿರ ಯಶಸ್ವಿ

ಕುಪ್ಪಳ್ಳಿ: ಮಲೆನಾಡು ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ  ಎರಡು ದಿನಗಳ ನಾಯಕತ್ವ ಶಿಬಿರ ಯಶಸ್ವಿಯಾಗಿ ಅಂತ್ಯಗೊಂಡಿತ್ತು.ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಅನಿಲ್ ಹೊಸಕೊಪ್ಪ ಇವರ ತಂಡ ಕುಪ್ಪಳ್ಳಿಯ ಹೇಮಾಂಗಣದಲ್ಲಿ ಎರಡು ದಿನಗ ನಾಯಕತ್ವ...

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವಿನ ರಕ್ಷಣೆ

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ.ಡಾಂಬರ್ ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದು, ತೇಜಸ್...

ಪಡುಬಿದ್ರಿ: ಡಿ.23ರಂದು ಸುಜ್ಲಾನ್ ಮುಂಭಾಗ ಭೂ ಅವ್ಯವಹಾರದ ವಿರುದ್ಧ ಪ್ರತಿಭಟನೆ: ಮಾಜಿ ಸಚಿವ ವಿನಯಕುಮಾರ್ ಸೊರಕೆ

ಸುಜ್ಲಾನ್ ಕಂಪನಿ ನಿರ್ಮಾಣ ಪೂರ್ವದಲ್ಲಿ ಪಡುಬಿದ್ರಿ, ನಂದಿಕೂರು, ಪಲಿಮಾರು ಪರಿಸರದಲ್ಲಿ ಕೆಐಡಿಬಿ ವತಿಯಿಂದ 1200 ಎಕ್ರೆ ಪ್ರದೇಶವನ್ನು ಭೂಸ್ವಾದೀನ ಮಾಡಿದ ಕಂಪನಿ ಇದೀಗ ನಷ್ಟ ಅನುಭವಿಸಿದ ಕಾರಣ ಆ ಜಾಗವನ್ನು ಕೆಐಡಿಗೆ ಮರಳಿಸಬೇಕಾಗಿದ್ದರೂ...

ಕಾರ್ಕಳ : ಕಾನೂನು ಬಾಹಿರ ಮಣ್ಣು ಸಾಗಾಟ ವಾಹನಗಳಿಗೆ ದಂಡ ವಿಧಿಸಲು ಡಿವೈಎಸ್ಪಿ ಸೂಚನೆ

ಕಾನೂನು ಬಾಹಿರವಾಗಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿ ರಸ್ತೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ನಡೆಸುತ್ತಿರುವ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜಿ ಕಾಪು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಕಟಪಾಡಿ ಪ್ರದೇಶದಲ್ಲಿ...

ಮೂಡುಬಿದಿರೆ: ಪಾರ್ಕಿಂಗ್ ಅವ್ಯವಸ್ಥೆ-ಅಧಿಕಾರಿಗಳ ಸಭೆ 

ಮೂಡುಬಿದಿರೆ : ಮಂಗಳೂರಿನಿಂದ-ಕಾರ್ಕಳಕ್ಕೆ ಸಂಚಾರ ಮಾಡುವ ಎಕ್ಸ್ ಪ್ರೆಕ್ಸ್ ಮತ್ತು ಖಾಸಗಿ ಬಸ್ಸುಗಳು ಸಮಯಕ್ಕೆ ಸರಿಯಾಗಿ  ಸೂಚಿತ ನಿಲ್ದಾಣದಲ್ಲಿ ಮಾತ್ರ ನಿಲುಗಡೆಗೊಳಿಸಬೇಕು.  ನಿಗದಿ ಪಡಿಸಿರುವ ವೇಳಾಪಟ್ಟಿಯಂತೆ ಸಂಚರಿಸಬೇಕು. ಬಸ್ ಚಾಲಕರು ಮತ್ತು ನಿರ್ವಾಹಕರುಗಳು...

ಕುಕ್ಕೆ ಸುಬ್ರಹ್ಮಣ್ಯ: ದೇವರ ನೌಕಾವಿಹಾರ, ಅವಭೃತೋತ್ಸವ

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ...

Most Read