ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು.
ಸಂಜೆ ನಡೆದ...
ಪುತ್ತೂರಿನ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯಲ್ಲಿ ಗ್ರಾಹಕರಿಗಾಗಿ ಭರ್ಜರಿ ಆಫರ್..!?…: ‘ಶಾಪ್&ಚಿಲ್’ ಗೇಮ್ಸ್ ಮೂಲಕ ಪ್ರತಿ 5 ನಿಮಿಷಕ್ಕೆ ಆಕರ್ಷಕ ಬಹುಮಾನಗಳ ಸುರಿಮಳೆ...
ಇನ್ನಂತೂ ಹಬ್ಬಗಳ ಸೀಸನ್.. ನಿಮ್ಮ ಹಬ್ಬದ ಸಂಭ್ರಮವನ್ನ ಇನ್ನಷ್ಟು ಇಮ್ಮಡಿಗೊಳಿಸಲು,...
ಪಡುಬಿದ್ರಿಯ ಮುಖ್ಯ ಬೀಚ್‌ನಲ್ಲಿ ವಿಶ್ರುದ್ ಕೋಸ್ಟಲ್ ಡೆವಲಪರ್ಸ್ ವತಿಯಿಂದ ಸ್ವಚ್ಚತಾ ಪಕ್ವಾಡ್ ಅಭಿಯಾನ ಕಾರ್ಯಕ್ರಮ ನಡೆಯಿತು.
ಪಡುಬಿದ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸಿ.ಎಸ್.ಬಿ ಸಿಬ್ಬಂದಿಗಳು ಸಹಿತ ಸಾರ್ವಜನಿಕರ ಸಹಕಾರದಿಂದ ಕಾರ್ಯಕ್ರಮ ಉತ್ತಮವಾಗಿ ನಡೆಯಿತು.
ಉದ್ಘಾಟನಾ...
ಬಿಎನ್‍ಐ ಮಂಗಳೂರು ವತಿಯಿಂದ ಆಯೋಜಿಸಲಾಗಿರುವ ಬಿಗ್ ಬ್ರ್ಯಾಂಡ್ ಎಕ್ಸ್‍ಪೋ-2023 ಕ್ಕೆ ನಗರದ ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.
ಬಿಎನ್‍ಐ ಮಂಗಳೂರು ಬಿಸ್‍ನೆಸ್ ನೆಟ್ವರ್ಕ್‍ನ ಒಂದು ಭಾಗವಾಗಿದೆ. ಇದು ವಿಶ್ವದಾದ್ಯಂತ 79 ದೇಶಗಳಲ್ಲಿ...
ಕಡಬದ ಮರ್ದಾಳ ಸಮೀಪ ಕಾಡಾನೆ ತುಳಿತಕ್ಕೊಳಗಾದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಐತ್ತೂರು ಕೋಕಲಾ ಸ್ಥಳವನ್ನು ಪರಿಶೀಲಿಸಿ ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ...
ಬೈಂದೂರು ವಲಯ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ 3ಎ ಲೈಸೆನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ...
ವಿಟ್ಲ: ಬೈಕ್ ಸೇತುವೆಗೆ ಡಿಕ್ಕಿ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯ ಮುಸ್ಲಿಂ ಯುವಕರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಮಂಕುಡೆ...
MANGALURU (V4NEWS ) : ಎಂಡೋಸಲ್ಫಾನ್ ಪೀಡಿತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಒಂದು ಕೋಟಿ ರೂಪಾಯಿ ಸಹಾಯಧನ ನೀಡಿದೆ. ಎಂಆರ್‌ಪಿಎಲ್ ಸಿಎಸ್‌ಆರ್ ಫಂಡ್ ವತಿಯಿಂದ ಜಿಲ್ಲಾ...
ಬಂಟ್ವಾಳ: ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ಮಕ್ಕಳು ಒಂದೇ ತರಗತಿಯಲ್ಲಿ ಕಲಿಯುತ್ತಿದ್ದು ಗಮನ ಸೆಳೆದಿದ್ದಾರೆ. ಶಾಲೆಯ ಎಂಟನೇ ತರಗತಿಯಲ್ಲಿ ಈ ಅವಳಿ...
ಕಡಬ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮರ್ದಾಳ ಸಮೀಪದ ಕೆಂಚಭಟ್ರೆ ಎಂಬಲ್ಲಿ ನಡೆದಿದೆ.
ನೆಕ್ಕಿತ್ತಡ್ಕ ನಿವಾಸಿ ಜಗನ್ನಾಥ ರೈ ಎಂಬವರು ತನ್ನ ಕಾರಿನಲ್ಲಿ ಕಡಬದಿಂದ ಮರ್ದಾಳಕ್ಕೆ...