Yearly Archives: 2023

ಮಂಗಳೂರು:ಕರಾವಳಿ ಮೈದಾನದಲ್ಲಿ ರಾಷ್ಟ್ರೀಯ ಗ್ರಾಹಕರ ಮೇಳ ಆರಂಭ

ಕರಾವಳಿಯ ಪ್ರಮುಖ ಜನಾಕರ್ಷಣೆಯ ಮೇಳ ರಾಷ್ಟ್ರೀಯ ಗ್ರಾಹಕರ ಮೇಳ ಆರಂಭವಾಗಿದ್ದು, ಕರಾವಳಿಯ ಉತ್ಸವ ಮೈದಾನದಲ್ಲಿ ವೈಭವದ ಚಾಲನೆ ದೊರಕಿದೆ. 17 ವರ್ಷಗಳಿಂದ ಮಂಗಳೂರಿಗೆ ಬರುತ್ತಿರುವ ರಾಷ್ಟ್ರೀಯ ಗ್ರಾಹಕರ ಮೇಳದಲ್ಲಿ ಈ ಬಾರಿ ಅಂತರ್ಜಲ...

ಮೂಡುಬಿದಿರೆ ತಾಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ

ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಮಾಜಿ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು. ಮೂಡುಬಿದಿರೆಯಲ್ಲಿರುವ ಸಿಂಥೆಟಿಕ್...

ಪುತ್ತೂರು: ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ಪ್ರಕರಣ, ಆರು ಮಂದಿ ಆರೋಪಿಗಳ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ಎಂಬಲ್ಲಿ ಮನೆ ಮಂದಿಯನ್ನು ಕಟ್ಟಿಹಾಕಿ ದರೋಡೆ ನಡೆಸಿದ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ಕೇರಳ ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿಯನ್ನು...

ಕುಂದಾಪುರ: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು

ಸುಳ್ಸೆ ಯಕ್ಷಿಬ್ರಹ್ಮ ನಂದಿಕೇಶ್ವರ ದೈವಸ್ಥಾನ ಸಮೀಪದ ಸುಳ್ಸೆಯರ ಮನೆ ನಿವಾಸಿ ಮಹಾಬಲ ದೇವಾಡಿಗ (55) ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತಪಟ್ಟ ದಂಪತಿಗಳು. ಮಹಾಬಲ ದೇವಾಡಿಗ ಸುಳ್ಸೆ ಕರಣಿಕರ ಮನೆಯಲ್ಲಿ ದಿನಗೂಲಿ ಕೆಲಸ...

ಬಂಟ್ವಾಳ:ಇರಾ ಕುರಿಯಾಡಿ ತೋಟ ಸದಾಶಿವ ಶೆಟ್ಟಿ ನಿಧನ

ಬಂಟ್ವಾಳ: ಇರಾ ಗ್ರಾಮದ ಕುರಿಯಾಡಿ ತೋಟ ನಿವಾಸಿ ಸದಾಶಿವ ಶೆಟ್ಟಿ (80) ಗುರುವಾರ ಸಂಜೆ ಸ್ವಗ್ರಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲದಿನಗಳ ಹಿಂದೆ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ...

ಪಡುಬಿದ್ರಿ: ಅ.1ರಂದು ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮ

ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸಹಾಯಧನವನ್ನು ಅಕ್ಟೋಬರ್...

ಮಂಗಳೂರು: ಅಪ್ಸರಾ ಐಸ್‍ಕ್ರೀಂ ಪ್ರಾಂಚೈಸಿ ಶುಭಾರಂಭ

ವಿವಿಧ ಬಗೆಯ ಪ್ಲೇವರ್ ಮತ್ತು ವಿಭಿನ್ನ ಟೇಸ್ಟಿಗಳನ್ನು ಹೊಂದಿರುವ ಅಪ್ಸರಾ ಐಸ್‍ಕ್ರೀಂ ಮಂಗಳೂರಿನ ಕದ್ರಿಯಲ್ಲಿ ಶುಭಾರಂಭಗೊಂಡಿತು. ಐಸ್‍ಕ್ರೀಂಗಳಿಗೆ ಮನಸೋಲದವರೇ ಇಲ್ಲ.…ಪ್ರತಿಯೊಬ್ಬರು ಐಸ್‍ಕ್ರೀಂಗಳನ್ನು ಇಷ್ಟಪಡುತ್ತಾರೆ. ಅಂತಹ ಐಸ್‍ಕ್ರೀಂ ಪ್ರೀಯರಿಗೆ ಅಪ್ಸರಾ ಐಸ್‍ಕ್ರೀಂ ಔಟ್‍ಲೆಟ್ ಉದ್ಘಾಟನೆಗೊಂಡಿದೆ....

ಬ್ರಹ್ಮಾವರ: 3ನೇ ದಿನವೂ ಕಟ್ಟಡ ಸಾಮಾಗ್ರಿ ಸಾಗಾಟ ವಾಹನ ಮಾಲಕರ ಮುಷ್ಕರ, ಮಾತುಕತೆ, ವಿಫಲ

ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿಗಳ ಸಾಗಾಟ ಸಾಮಗ್ರಿಗಳ ವಾಹನಗಳ ಮಾಲಕರು ಕಾರ್ಮಿಕರು 3ನೇ ದಿನವೂ ಮುಷ್ಕರವನ್ನು ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರು ಗಣಿ ಇಲಾಖೆ ಮತ್ತು...

ಮಂಗಳೂರು: ಎಸ್‌ ಸಿ ಎಸ್ ಪಿಯು ಕಾಲೇಜಿನಲ್ಲಿ ಕೋಚಿಂಗ್ ಅಕಾಡೆಮಿ ಉದ್ಘಾಟನೆ

ಮಂಗಳೂರಿನ ಅಶೋಕನಗರದಲ್ಲಿರುವ ಎಸ್.ಸಿ.ಎಸ್. ಪಿಯು ಕಾಲೇಜ್‌ನಲ್ಲಿ ಎಸ್.ಸಿ. ಎಸ್ ಕೋಚಿಂಗ್ ಅಕಾಡೆಮಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಎಸ್.ಸಿ. ಎಸ್ ಸಮೂಹ ಸಂಸ್ಥೆಗಳ ಸೆಕ್ರೆಟರಿ ಡಾ. ಅಭಿನಯ್ ಸೊರಕೆ...

ಕಾವೇರಿ ನೀರು ವಿವಾದ – ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹಾಸನದಲ್ಲೂ ಕನ್ನಡ ಪರ ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು. ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಬಸ್‍ನಿಂದ ಇಳಿಸಿದ...

Most Read