Yearly Archives: 2023

ಸುಳ್ಯ: ಉಜ್ವಲ್ ಯೋಜನೆಯಡಿ ಗ್ಯಾಸ್ ಸಂಪರ್ಕ ವಿತರಣೆ

ಅರಂತೋಡು ತೆಕ್ಕಿಲ್ ಎಚ್.ಪಿ. ಗ್ಯಾಸ್ ವಿತರಣಾ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ವಿತರಣಾ ಸಮಾರಂಭವು ಅರಂತೋಡು-ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ...

ಉಳ್ಳಾಲ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಟಾಸ್ಕ್ ಫೋರ್ಸ್ ರಚನೆ: ಯು.ಟಿ ಖಾದರ್

ಉಳ್ಳಾಲ:  ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್ ಮಾನಿಟರಿಂಗ್ ಆಪ್‌ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು. ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ  ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು  ನೀಡುವ ಯೋಜನೆ ರೂಪಿಸಲಾಗಿದೆ...

ಪ್ರಧಾನಿ ಮೋದಿಯವರನ್ನು ಭೇಟಿಯಾದ ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮನಹುಂಡಿ ಸಿದ್ದರಾಮಯ್ಯನವರು ಇಂದು ದಿಲ್ಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದರು. ರಾಜ್ಯದ ಬರ ಪರಿಸ್ಥಿತಿಯನ್ನು ಪ್ರಧಾನಿಯವರಿಗೆ ವಿವರಿಸಿದ ಮುಖ್ಯಮಂತ್ರಿಗಳು ರೂ. 18,177.44 ಕೋಟಿ ರೂಪಾಯಿ ತಕ್ಷಣದ ಪರಿಹಾರಕ್ಕೆ ಮನವಿ ಮಾಡಿದರು. ಇನ್ಪುಟ್ ಸಬ್ಸಿಡಿ...

ಸಂಸದರ ಅಮಾನತು 141ಕ್ಕೆ ಏರಿಕೆ

ಸಂಸತ್ ಭದ್ರತಾ ಲೋಪದ ಬಗೆಗೆ ಗೃಹ ಮಂತ್ರಿ ಅಮಿತ್ ಶಾರಿಂದ ವಿವರಣೆ ಬಯಸುತ್ತಿರುವ ಪ್ರತಿಪಕ್ಷಗಳ ಬೇಡಿಕೆಗೆ ಸ್ಪಂದಿಸದ ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ 49 ಲೋಕ ಸಭಾ ಸದಸ್ಯರನ್ನು ಅಮಾನತು ಮಾಡಿದರು. ಇದರಿಂದ...

ಚೀನಾದ ಗನ್ಸು ಹೈಡಾಂಗ್ ಬಳಿ ಭೂಕಂಪ

ಚೀನಾದ ಗನ್ಸು ಪ್ರಾಂತ್ಯ ಮತ್ತು ಕಿಂಗಾಯಿ ಪ್ರಾಂತ್ಯದ ಹೈಡಾಂಗ್ ನಗರಗಳ ನಡುವೆ ನೆಲನಡುಕ ಸಂಭವಿಸಿ 120ರಷ್ಟು ಜನರು ಜೀವ ತೆತ್ತುದಲ್ಲದೆ 400ಕ್ಕೂ ಹೆಚ್ಚು ಜನರು ಗಾಯಗೊಂಡರು. ಗನ್ಸು ಪ್ರಾಂತ್ಯದಲ್ಲಿ 105 ಜನರು ಪ್ರಾಣಕ್ಕೆ ಎರವಾದರೆ,...

ಜೂಜಾಟದ ಕೋಳಿ ಅಂಕಕ್ಕೆ ದಾಳಿ : ಗ್ರಾಮ ಪಂಚಾಯತ್ ಸದಸ್ಯನ ಬಂಧನ

ಹಿರೇಬೆಟ್ಟು ಗ್ರಾಮದ ದೂಮಾವತಿ ದೈವಸಾನದ ಬಳಿಯ ಕಬ್ಯಾಡಿ ಕಂಬಳ ಗದ್ದೆಯ ಸೆರಗಲ್ಲಿ ಜೂಜು ಪಣವೊಡ್ಡಿ ಕೋಳಿ ಅಂಕ ನಡೆಸಿದ್ದ 11 ಮಂದಿಯನ್ನು ಮಣಿಪಾಲ ಠಾಣೆಯ ಪೋಲೀಸರು ಕೋಳಿಗಳ ಸಹಿತ ಬಂಧಿಸಿದ್ದಾರೆ. 80ನೇ ಬಡಗಬೆಟ್ಟು ಗ್ರಾಮ...

ರಾಮ ಮಂದಿರ ಉದ್ಘಾಟನೆಗೆ ಬರಬೇಡಿ: ಅಡ್ವಾಣಿ, ಜೋಶಿಯವರಿಗೆ ಮಂದಿರ ಟ್ರಸ್ಟ್ ಮನವಿ

ರಾಮ ಮಂದಿರ ಉದ್ಘಾಟನೆಗೆ ದಯವಿಟ್ಟು ಬರಬೇಡಿ ಎಂದು ರಾಮ ಮಂದಿರ ಹೋರಾಟದ ಪ್ರಮುಖರು ಮತ್ತು ಬಿಜೆಪಿ ನಾಯಕರಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ರಾಮ ಮಂದಿರ ಟ್ರಸ್ಟ್. ಇದು ಸ್ವಲ್ಪ...

ಸಂಸತ್ತಿನ ಒಳಗೆ ಭದ್ರತಾ ವೈಫಲ್ಯದ ಬಗೆಗೇಕೆ ಮೂಕರು? : 78 ಸಂಸದರ ಅಮಾನತು ಮೂಲಕ ಬಿಜೆಪಿ ಉತ್ತರ

ಸಂಸತ್ ಭದ್ರತಾ ವೈಫಲ್ಯದ ಬಗೆಗೆ ಗೃಹ ಮಂತ್ರಿ ಸಂಸತ್ತಿನಲ್ಲಿ ಉತ್ತರ ನೀಡಲೇಬೇಕು ಎಂದು ಪ್ರತಿಪಕ್ಷಗಳವರು ಒತ್ತಾಯಿಸಿದ್ದರಿಂದ ಬಿಜೆಪಿಯ ಉತ್ತರವಾಗಿ ಒಟ್ಟು 78 ಸಂಸದರನ್ನು ಅಮಾನತು ಮಾಡಲಾಗಿದೆ. ಎಲ್ಲ ಸೇರಿ 91 ಸಂಸದರನ್ನು ಅಮಾನತು...

ನೆಲ್ಯಾಡಿ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರಿನಿಗೆ ಗಂಭೀರ ಗಾಯ

ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಸೈಂಟ್ ಜಾರ್ಜ್ ಚರ್ಚ್ ಬಳಿ ಕಾರು ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತಲೆಗೆ, ಕೈಗೆ, ಕಾಲಿಗೆ ತೀವ್ರ ಸ್ವರೂಪದ...

ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ

ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಮೃತರು. ಸ್ಟೇಟ್ ಬ್ಯಾಂಕ್ ಕಿನ್ಯಾ...

Most Read