Yearly Archives: 2023

ಎಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ “ಸ್ಕಿಲ್ ಅಪ್” ಕಾರ್ಯಕ್ರಮ

ಮಂಗಳೂರು: ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ “ಸ್ಕಿಲ್ ಅಪ್" ಎಂಬ ಒಂದು ನಿರ್ವಹಣೆ ವಿಕಸನ ಕಾರ್ಯಕ್ರಮವನ್ನು 2023 ರ ಸೆಪ್ಟೆಂಬರ್ 23 ರಂದು...

ಎ.ಜೆ. ವಿಶ್ವ ಫಾರ್ಮಸಿಸ್ಟ್ ದಿನ ಆಚರಣೆ

ಮಂಗಳೂರು ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮತ್ತು ಎಜೆ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಫಾರ್ಮಸಿಸ್ಟ್ ದಿನವನ್ನು ಆಚರಿಸಲಾಯಿತು.ಎಜೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಾಶ್ವತ್ , ಆಡಳಿತ ವ್ಯವಸ್ಥಾಪಕಿ ಡಾ.ಸ್ವಾತಿ ರೈ,...

ಮಂಗಳೂರು: ಮಾಂಡವಿ ಮೋಟಾರ್ಸ್ ನೆಕ್ಸಾ || ಮುದ್ದು ಕೃಷ್ಣ ಆನ್‍ಲೈನ್ ಫೋಟೋ ಸ್ಪರ್ಧೆ, ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರಿನ ಏಪೋರ್ಟ್ ರಸ್ತೆಯಲ್ಲಿರುವ ಮಾಂಡವಿ ಮೋಟಾರ್ಸ್ ನೆಕ್ಸಾ ಕಾರು ಶೋರೂಂ ವತಿಯಿಂದ ಮುದ್ದು ಕೃಷ್ಣ ಆನ್‍ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರು ಮಾರಾಟ ಕ್ಷೇತ್ರದಲ್ಲಿ...

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಯಿಂದ 30-09-2023 ರಂದು ಮಾದಕ ದೃವ್ಯ ಜಾಗೃತಿ ಜಾಥಾ

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಪದವಿ, ಪದವಿ ಪೂರ್ವ, ಪ್ರೌಢ ಹಾಗೂ ಪ್ರಾಥಮಿಕ ವಿಭಾಗಗಳ ಜಂಟಿ ಆಶ್ರಯದಲ್ಲಿ “ಮಾದಕದೃವ್ಯ ಜಾಗೃತಿ ಜಾಥಾ”ವನ್ನು ಶನಿವಾರ, ಸಪ್ಟೆಂಬರ್ 30, 2023 ರಂದು ಬೆಳಗ್ಗೆ 9.15 ಕ್ಕೆ ಆಯೋಜಿಸಲಾಗಿದೆ....

ಬ್ರಹ್ಮಾವರ : ರಾಜ್ಯ ಸರ್ಕಾರದ ವಿರುದ್ಧ ಧೋರಣೆ ಖಂಡಿಸಿ, ಲಾರಿ ಮತ್ತು ಟೆಂಪೋ ಚಾಲಕರಿಂದ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ ಸರ್ಕಾರದ ವಿರುದ್ಧ ಧೋರಣೆಗಳನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಚಾಲಕರು ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನೂರಾರು ಲಾರಿ ಹಾಗೂ ಟೆಂಪೊಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಬ್ರಹ್ಮಾವರ...

ಬೆಂಗಳೂರು: ಎನ್‍ಬಿಯ ಮಿಸ್ಟರ್, ಮಿಸ್, ಟೀನ್ ಕರ್ನಾಟಕ-2023ರ ಸೀಸನ್-4

ಎನ್‍ಬಿಯ ಮಿಸ್ಟರ್, ಮಿಸ್, ಟೀನ್ ಕರ್ನಾಟಕ-2023ರ ಸೀಸನ್ 4 ಬೆಂಗಳೂರಿನ ಫಾಕ್ಸ್‍ಗ್ಲೋವ್ ಇಂಟರ್‍ನ್ಯಾಶನಲ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಈ ಸ್ಪರ್ಧೆಗೆ ಕರ್ನಾಟಕದ ವಿವಿಧ ಭಾಗಗಳಿಂದ 35 ಸ್ಪರ್ಧಿಗಳು 3 ವಿಭಿನ್ನ ವಿಭಾಗಗಳಲ್ಲಿ ಸ್ಪರ್ಧಿಸಿದ್ದರು....

ಮಂಗಳೂರು: ಘನತ್ಯಾಜ್ಯ ನಿರ್ವಹಣೆ ಪ್ಯಾಕೇಜ್ ರದ್ದು, ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದ ವಿಪಕ್ಷ ಸದಸ್ಯರು

ಮಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಗುತ್ತಿಗೆ ನೀಡಿರುವ ಹೊಸ ಪ್ಯಾಕೇಜ್ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಮೊದಲೇ ರದ್ದು ಮಾಡುವ ಮಹತ್ವದ ತೀರ್ಮಾನವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಭೆ ನಿರ್ಣಯ ಕೈಗೊಂಡಿದೆ. ವೈಜ್ಞಾನಿಕ ಟೆಂಡರ್,...

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ:ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು, ಕೃಷ್ಣ ನಗರ,ಲಚ್ಚಿಲ್ ನಿವಾಸಿ ನಾಗೇಶ್ (62)ಆತ್ಮ ಹತ್ಯೆಗೈದ...

ಕಾರ್ಕಳ: ಈದ್ ಮಿಲಾದ್ ಹಬ್ಬವನ್ನು ಶಾಂತಿಯಿಂದ ಆಚರಿಸಿ, ಡಿವೈಎಸ್ಪಿ ಅರವಿಂದ ಕಲಗಜ್ಜಿ

ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ. ಯಾರೂ ಕೂಡ ಶಾಂತಿ ಕದಡುವ ಕೆಲಸ ಮಾಡಬೇಡಿ ಎಂದು ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಹೇಳಿದರು. ಅವರು ಕಾರ್ಕಳ ನಗರ ಠಾಣೆ ಮತ್ತು ಗ್ರಾಮಾಂತರ ಠಾಣೆ ವ್ಯಾಪ್ತಿಯ...

ಉಳ್ಳಾಲ: ರೋಹಿಣಿ ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನ ಬಿಡುಗಡೆ

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸಲಹಾ ಸಮಿತಿಯ ಹಿರಿಯ ಸದಸ್ಯೆ, ಮುಂಬಯಿಯ ಹೈಕೋರ್ಟ್ ನ್ಯಾಯವಾದಿ ರೋಹಿಣಿ ಜೆ.ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನವನ್ನು ಬಿಡುಗಡೆ ಹಾಗೂ ಕೃತಿಯ ಅರ್ಪಣೆ ಕಾರ್ಯಕ್ರಮ ಮಂಗಳೂರಿನ ಹೊಯಿಗೆಬೈಲ್...

Most Read