Yearly Archives: 2023

ಸಂವಹನದ ಕೊರತೆಯೇ ಸಮಸ್ಯೆಗೆ ಮೂಲ ಕಾರಣ – ಸ್ವಾತಿ ಬಿ.

ಉಜಿರೆ, ಸೆ. 22: “ನಾವು ವಿಶೇಷವಾಗಿ ಗುರುತಿಸಲ್ಪಡಬೇಕೆಂದರೆ ನಮ್ಮಲ್ಲಿ ಕೌಶಲ್ಯಗಳಿರಬೇಕು. ಸಂವಹನ ಕೌಶಲ್ಯ ಪ್ರಸ್ತುತ ಬಹಳ ಪ್ರಮುಖ ಅಂಶ. ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳಲ್ಲಿ ಶೇ.70 ರಷ್ಟು ಈ ಸಂವಹನ ಕೊರತೆಯಿಂದಲೇ ಬರುತ್ತದೆ” ಎಂದು ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ( MSW ) ವಿಭಾಗದ ಉಪನ್ಯಾಸಕಿ ಶ್ರೀಮತಿ ಸ್ವಾತಿ ಬಿ ಹೇಳಿದರು. ಅವರು ಉಜಿರೆ ಎಸ್.ಡಿ.ಎಂ ಸ್ವಾಯತ್ತ...

ಕಡಬ: ಮಸೀದಿ ಆವರಣದೊಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಬಂಧನ

ಕಡಬ: ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳಿಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ...

ಪಠ್ಯಪುಸ್ತಕದಿಂದ ಜೀವನ ಕೌಶಲ್ಯ ದೊರೆಯುವುದಿಲ್ಲ

ಉಜಿರೆ, ಸೆ. 23: “ಈಗಿನ ಪಠ್ಯಕ್ರಮಗಳು ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸುವ ಕಡೆಗೆ ಮಾತ್ರ ಗಮನ ನೀಡುತ್ತದೆ, ಹೊರತು ಬದುಕಲುಬೇಕಾದ ಜೀವನ ಕೌಶಲ್ಯ ಕಲಿಸುವುದಿಲ್ಲ. ಜೀವನಸುಗಮವಾಗಿ ಸಾಗಿಸಲುಬುದ್ಧಿವಂತಿಕೆ,ಉತ್ಸಾಹ,ಶ್ರದ್ಧೆ, ಬದ್ಧತೆಯ ಅಂಶಗಳುಅಗತ್ಯವಾಗಿದೆ. ಇವುಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ...

ನಿಮ್ಮನ್ನು ನೀವು ಅಡಗಿಸಿಕೊಳ್ಳಬೇಡಿ, ತೊಡಗಿಸಿಕೊಳ್ಳಿ: ಡಾ. ಟಿ. ಕೃಷ್ಣಮೂರ್ತಿ 

ಉಜಿರೆ, ಸೆ.26: "ನಾನು ಇಂದು ವಿವಿಧ ಕಾರ್ಯಕ್ಷೇತ್ರಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳಲು ಮುಖ್ಯ ಕಾರಣ ಎನ್.ಎಸ್.ಎಸ್. ಹಾಕಿಕೊಟ್ಟ ಭದ್ರ ಬುನಾದಿ. ಎನ್.ಎಸ್.ಎಸ್. ಬಹಳಷ್ಟು ಅವಕಾಶಗಳನ್ನು ಕಲ್ಪಿಸಿ ಕೊಡುತ್ತದೆ. ಸ್ವಯಂಸೇವಕರು ನಿಷ್ಠೆಯಿಂದ ನಿಮ್ಮನ್ನು ನೀವು...

ಮಂಗಳೂರು: ವಿ ಕೇರ್ ಮಂಗಳೂರು ಹೇರ್ ಆಂಡ್ ಸ್ಕಿನ್ ಕ್ಲಿನಿಕ್‍ನಲ್ಲಿ ಉದ್ಯೋಗಾವಕಾಶ

ನಗರದ ಕಂಕನಾಡಿಯಲ್ಲಿ ಶೀಘ್ರದಲ್ಲಿ ಶುಭಾರಂಭಗೊಳ್ಳಲಿರುವ ನೂತನ ವಿ ಕೇರ್ ಮಂಗಳೂರು ಹೇರ್ ಆಂಡ್ ಸ್ಕಿನ್ ಕ್ಲಿನಿಕ್‍ನಲ್ಲಿ ಕೆಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಸೆ.23ರಿಂದ ನೇರ ಸಂದರ್ಶನ ಪ್ರಾರಂಭವಾಗಿದೆ. ಬ್ರಾಂಚ್ ಮ್ಯಾನೇಜರ್ ( ಯಾವುದೇ...

ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಿಂದ “ವೃದ್ಧಿ” ಯೋಜನೆ

ಮಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹಿರಿಯರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಭರವಸೆ ಮೂಡಿಸುವ ನಿಟ್ಟಿನಲ್ಲಿ "ವೃದ್ಧಿ" - ಹಿರಿಯರ ಅಭಿವೃದ್ಧಿ ಯೋಜನೆಯ ಉದ್ಘಾಟನೆಯನ್ನು ಅಕ್ಟೋಬರ್...

ಉಳ್ಳಾಲ: ಸೆ.29ಕ್ಕೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ-2023

ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.29ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿ ವೈ ನಾಯಕ್ ಅವರು...

ಮೂಡುಬಿದಿರೆ: ಭೂಮಿ ಹಕ್ಕಿಗೆ ಒತ್ತಾಯಿಸಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ವಾಪಾಸ್

ಮೂಡುಬಿದಿರೆ: ಭೂಮಿ ಹಕ್ಕಿಗೆ ಒತ್ತಾಯಿಸಿ ಭೂಮಿ ಹೋರಾಟ ಸಮಿತಿಯು ಆಡಳಿತ ಸೌಧದ ಮುಂಭಾಗ ಸೋಮವಾರ ಕೈಗೊಂಡಿದ್ದ ಅಹೋರಾತ್ರಿ ಧರಣಿಯು ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರ ಮನವೊಲಿಕೆಯಿಂದಾಗಿ ವಾಪಾಸ್ ಪಡೆದುಕೊಂಡಿದೆ. ಪ್ರಾಂತ ರೈತ...

ಮಂಜೇಶ್ವರ: ಆಟೋ ರಿಕ್ಷಾಗೆ ಶಾಲಾ ಬಸ್ಸು ಡಿಕ್ಕಿ : ಐದು ಮಂದಿ ದಾರುಣ ಸಾವು

ಮಂಜೇಶ್ವರ : ಬದಿಯಡ್ಕ ಪಳ್ಳತ್ತಡ್ಕದಲ್ಲಿ ಆಟೋ ರಿಕ್ಷಾವೊಂದಕ್ಕೆ ಶಾಲಾ ಬಸ್‌ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿದ್ದ ಮೊಗ್ರಾಲ್ ಮೂಲದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಪುತ್ತೂರು ಕಡವತ್ತ್ ನಿವಾಸಿಗಳಾದ ಆಟೋ ಚಾಲಕ...

ಮಂಗಳೂರು : ಶಕ್ತಿನಗರದ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆ

ಮಂಗಳೂರು : ಗಣೇಶೋತ್ಸವದ ಪ್ರಯುಕ್ತ ಶಕ್ತಿನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆಯು ದಿನಾಂಕ ಸೆಪ್ಟೆಂಬರ್ 24 ರಂದು ನಡೆಯಿತು. ಅಂಗನವಾಡಿಯಿಂದ...

Most Read