ಉಳ್ಳಾಲ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್...
ಗ್ರಾಮ ದೈವಸ್ಥಾನವಾದ ಎರ್ಮಾಳು ನಡಿಯಾಳು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ವಾರ್ಷಿಕ ಹೂವಿನ ಪೂಜೆಯು ಬಹಳ ವಿಜೃಂಬಣೆಯಿಂದ ನಡೆಯಿತು.
ದೈವಸ್ಥಾನ ಸಮಿತಿಯ ಅಧ್ಯಕ್ಷ ಬಾಲಚಂದ್ರ ಪೂಜಾರಿ ಅವರ ನೇತೃತ್ವದಲ್ಲಿ ಸಮಿತಿ ಪಧಾದಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರ...
ಮಂಗಳೂರಿನಲ್ಲಿ ರ್‍ಯಾಂಬೋ ಸರ್ಕಸ್ ಆರಂಭವಾಗಿದ್ದು, ನಗರದ ಡಾ.ಟಿ.ಎಂ.ಎ. ಪೈ ಸೆಂಟರ್ ನಲ್ಲಿ ಆರಂಭಗೊಂಡಿದೆ. ಹವಾನಿಯಂತ್ರಿತ ಆಡಿಟೋರಿಯಮ್‍ನಲ್ಲಿ ಮೊದಲ ಬಾರಿಗೆ ಸರ್ಕಸ್ ಪ್ರದರ್ಶನಗೊಳ್ಳುತ್ತಿದ್ದು, ಸೆ.24ರ ತನಕ ರ್‍ಯಾಂಬೋ ಸರ್ಕಸ್‍ನ ಬೆರಗುಗೊಳಿಸುವ ಪ್ರದರ್ಶನ...
ಅರ್ನ ಕ್ರಿಯೇಷನ್ಸ್ ಸಂಸ್ಥೆಯ ‘ಅಂಬರ ಮರ್ಲೆರ್' ಎಂಬ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ಚಂದನ ವಾಹಿನಿಯಲ್ಲಿ ಸೆ.24ರಿಂದ ಪ್ರತಿ ಭಾನುವಾರ ಪ್ರಸಾರವಾಗಲಿದೆ ಎಂದು ನಿರ್ಮಾಪಕ ಹಾಗೂ ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ...
``ಜನತಾ ದರ್ಶನ'' ಕಾರ್ಯಕ್ರಮವು ರಾಜ್ಯ ಸರ್ಕಾರದ ಬಹುಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ, ನಿಗಧಿತ ಕಾಲಾವಧಿಯೊಳಗೆ ಸೂಕ್ತ ಪರಿಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ.
ಹಾಸನ ಜಿಲ್ಲಾಧಿಕಾರಿಯವರ...
ಸುಳ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಮೇಲೆ ಕೆಲವರನ್ನು ಉಚ್ಛಟಿಸಲಾಗಿದೆ ಎನ್ನುವ ಸುದ್ದಿ ಯಾವುದೋ ಕಾರಣಕ್ಕೆ ಹರಡಿತ್ತು. ಆದರೆ ಸುಳ್ಯ ಬ್ಲಾಕ್ ಕಾಂಗ್ರೆಸ್‍ನಿಂದ ಉಚ್ಛಾಟನೆಗೆ ಯಾವುದೇ ಶಿಫಾರಸ್ಸು ಹೋಗಿಲ್ಲ ಎಂದು...
ಬಂಟ್ವಾಳ: 75 ವರ್ಷಗಳ ಹಿಂದೆ ಬಿ.ಕೃಷ್ಣ ರೈ ಅಧ್ಯಕ್ಷತೆಯಲ್ಲಿ ಆರಂಭಗೊಂಡ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು ಎಂಟು ಗ್ರಾಮಗಳಲ್ಲಿ ತೃಪ್ತಿಕರ ಸೇವೆ ನೀಡುತ್ತಿದೆ. 2022-23ನೇ ಸಾಲಿನ ವರ್ಷಾಂತ್ಯಕ್ಕೆ 46.04...
ಬಂಟ್ವಾಳ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆಂದು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾಗಿದ್ದು ಕಳ್ಳನ ಚಲನವಲನ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,...
ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ 44 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು.
ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ...
ಪಡುಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 22ರಂದು 2 ಗಂಟೆಗೆ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಉಡುಪಿ...