Yearly Archives: 2023

ಉಪ್ಪಳ: ಮುಳಿಂಜ ಶಿವತೀರ್ಥಪದವಿನಲ್ಲಿ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ ೪೪ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯುತ್ತಿದೆ. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ...

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್‍ನಿಂದ ಸಾರ್ವಜನಿಕ ಗಣೇಶೋತ್ಸವ ಆಚರಣೆ

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ ಸಮಿತಿ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಉದ್ಘಾಟನೆಗೊಂಡಿತು. ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ...

ಮಂಜೇಶ್ವರ: ಕುಳೂರು ಸಂತಡ್ಕದ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಸಂಭ್ರಮ

ಮಂಜೇಶ್ವರ ಕುಳೂರು ಸಂತಡ್ಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರದ ಪರಿಸರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ ಗಣಪತಿಯ ಪ್ರತಿಷ್ಠಾಪನೆಗೊಂಡು,...

ಮಂಗಳೂರು: ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಬಗ್ಗೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹುಕ್ಕಾ ಬಾರ್‍ಗಳಿಂದ ತೊಂದರೆ ಆಗುತ್ತಿದೆ. ಸಾರ್ವಜನಿಕರಿಗೆ ಆನಾರೋಗ್ಯ ಕಾಡುತ್ತಿದೆ. ಕಾಯ್ದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ...

ಮೂಡುಬಿದಿರೆ: ಕಂಬಳ ಸಮಾಲೋಚನಾ ಸಭೆ, ಸಾಧಕರಿಗೆ ಸನ್ಮಾನ

ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡುಬಿದಿರೆಯ ಕಡಲಕೆರೆ ಬಳಿಯಿರುವ ಸೃಷ್ಠಿ ಗಾರ್ಡನ್‍ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆಯಿತು. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ...

ಮಂಗಳೂರು ವಿವಿ ಕ್ಯಾಂಪಸ್‍ನಲ್ಲಿ ಬಿಗಿ ಬಂದೋಬಸ್ತ್‍ನಲ್ಲಿ ಗಣೇಶೋತ್ಸವ ಆಚರಣೆ

ಮಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಣೇಶೋತ್ಸವಕ್ಕೆ ಕೇಳಿಬಂದ ಅಪಸ್ವರಗಳ ನಡುವೆಯೂ ಅದೇ ಸ್ಥಳದಲ್ಲಿ ಉಪಕುಲಪತಿಗಳ ಸಮಕ್ಷಮದಲ್ಲಿ ಪರಿಸರಪೂರಕ ಗಣೇಶನ ವಿಗ್ರಹವನ್ನಿಟ್ಟು ಗಣೇಶೋತ್ಸವ ಆಚರಣೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಕೊಣಾಜೆ ವಿಶ್ವವಿದ್ಯಾನಿಲಯದ...

ಉಳ್ಳಾಲ: ಅಸೌಖ್ಯದಲ್ಲಿರುವ ಮಗುವಿಗೆ ಧನಸಹಾಯ ಹಸ್ತಾಂತರಿಸಿದ ಧರ್ಮನಗರ ಜ್ಯೂನಿಯರ್ ಬಾಯ್ಸ್

ಉಳ್ಳಾಲ : ಉಡುಪಿಯ ರವಿ ಕಟಪಾಡಿ ಮಾದರಿಯಲ್ಲಿ ಉಳ್ಳಾಲ ಧರ್ಮನಗರ ಜ್ಯೂನಿಯರ್ ಬಾಯ್ಸ್ ನ ಯುವಕರ ತಂಡ ಎರಡರ ಮಗುವಿನ ಚಿಕಿತ್ಸೆಗೆ ವಿಭಿನ್ನ ರೀತಿಯ ವೇಷತೊಟ್ಟು ಸಂಗ್ರಹಿಸಿದ ನಗದನ್ನು ಹೆತ್ತವರಿಗೆ ಹಸ್ತಾಂತರಿಸುವ ಮೂಲಕ...

ಬಂಟ್ವಾಳ: ಇರ್ವತ್ತೂರು ಪದವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇರ್ವತ್ತೂರುಪದವು ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಇರ್ವತ್ತೂರು ಗಣೇಶನ ಕಟ್ಟೆಯ ಬಳಿ ನಡೆಯಿತು. ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ರಾಮಕೃಷ್ಣ...

*ಮಂಗಳೂರು: ಶ್ರೀ ಗಣೇಶೋತ್ಸವ ಹಬ್ಬದ ಪ್ರಯುಕ್ತ ಸೋನಾ ಟಿವಿಎಸ್‌ನಲ್ಲಿ ವಿಶೇಷ ಆಫರ್

ಶ್ರೀ ಗಣೇಶೋತ್ಸವ ಹಬ್ಬದ ಪ್ರಯುಕ್ತ ಸೋನಾ ಟಿವಿಎಸ್ ವತಿಯಿಂದ ವಿಶೇಷ ಆಫರ್‌ಗಳನ್ನು ನೀಡುತ್ತಿದ್ದಾರೆ. ಬಿ.ಸಿ ರೋಡ್, ತೊಕ್ಕೊಟ್ಟು, ಮುಡಿಪು ಸಿದ್ಧಕಟ್ಟೆಯ ಸೋನಾ ಟಿವಿಎಸ್‌ನ ಶೋರೂಂಗೆ ಭೇಟಿ ನೀಡಿ ವಿಶೇಷ ಆಫರ್‌ಗಳ ಸದುಪಯೋಗ...

*ಮಂಗಲ್ಪಾಡಿ: ಮುಟ್ಟಂ ನವೋದಯ ಮಿತ್ರ ವೃಂದದಿಂದ 32ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮ

ಮಂಗಲ್ಪಾಡಿ ಮುಟ್ಟಂ ನವೋದಯ ಮಿತ್ರ ವೃಂದದ ವತಿಯಿಂದ 32ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಮುಟ್ಟಂನಲ್ಲಿ ಜರುಗಿತು. ಧಾರ್ಮಿಕ ಕಾರ್ಯಕ್ರಮದಂಗವಾಗಿ ಚಂದ್ರಶೇಖರ ನಾವಡ ಬಜಕೊಡ್ಲು ಅವರ ಪೌರೋಹಿತ್ಯದದಲ್ಲಿ ಬೆಳಿಗ್ಗೆ ಶ್ರೀ...

Most Read