Yearly Archives: 2023

ಅಗ್ರಾರ್ ದರ್ಬೆಯಲ್ಲೊಂದು ಅಪರೂಪದ  ದೈವೀ ತಾಣ

ಮಂಗಳೂರು: ತುಳುನಾಡು ಸತ್ಯ, ಧರ್ಮ, ನ್ಯಾಯ, ನೀತಿಗಳ ನೆಲೆಬೀಡು. ಈ ನಾಡೇ ಆರಾಧನಾಲಯಗಳ ತವರೂರು. ಅದೆಷ್ಟೋ ದೈವಸ್ಥಾನಗಳು, ದೇವಸ್ಥಾನಗಳು, ಮಠ, ಮಂದಿರ, ಗುಡಿ, ಗರಡಿಗಳು, ಮಾಡಗಳು, ಬನಗಳು ತನ್ನ ಕಲೆ ಕಾರ್ಣಿಕ ಮೆರೆಯುತ್ತಾ...

ಉಡುಪಿ: ತುಳು ಜಾನಪದ ಲೋಕ ಬರೆದಿಟ್ಟ ಬಾಬು ಅಮೀನ್: 80ರ ಪ್ರಾಯದ ಅಭಿನಂದನಾ ಸಮಾರಂಭ

ಉಡುಪಿ ಬನ್ನಂಜೆಯ ನಾರಾಯಣ ಗುರು ಭವನದ ಕೆ. ತೋಮ ಶ್ಯಾನುಭೋಗ ವೇದಿಕೆಯಲ್ಲಿ ನಡೆದ ಬನ್ನಂಜೆ ಬಾಬು ಅಮೀನ್ ಅವರಿಗೆ ೮೦ರ ಪ್ರಾಯದ ಅಭಿನಂದನಾ ಸಮಾರಂಭ ನಡೆಯಿತು. ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ...

ಮಂಗಳೂರು: ಖೋಟಾ ನೋಟು ಚಲಾವಣೆ: ಓರ್ವನ ಬಂಧನ

ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ. ಆರೋಪಿಯು 500...

ಕಾಪು: ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣ: ಸಾಕು ಮಗಳನ್ನು ಕರೆದೊಯ್ದ ಪ್ರೇಮಿ ಮತ್ತು ನೆರವಾದ ಆರೋಪಿಗಳ ಬಂಧನ

ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಪ್ರಾಪ್ತ ವಯಸ್ಸಿನ ಸಾಕು...

ನೆಲ್ಯಾಡಿ: ಕಾರು ಬಸ್ಸು ಅಪಘಾತ : ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ: ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಕಾರೊಂದು ನಿಂತಿದ್ದ ಬಸ್‌ನ ಹಿಂಬದಿಗೆ ಗುದ್ದಿದ ಘಟನೆ ಶಿರಾಡಿ ಇಂಡಿಯನ್ ಪೆಟ್ರೋಲ್ ಬಂಕ್ ಹತ್ತಿರ ಸಂಭವಿಸಿದೆ. ಬೆಳಗಿನ ಜಾವವಾದ ಕಾರಣ ಬಸ್ಸು ನಿಂತಿದ್ದು, ಕಾರು ಚಾಲಕನ ಗಮನಕ್ಕೆ ಬಾರದೆ...

ಶಿರೂರು: ದೋಣಿ ದುರಂತ, ಇಬ್ಬರು ಮೀನುಗಾರರು ದುರ್ಮರಣ

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ...

ಮಂಗಳೂರು: ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ, ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮ, ಮನವಿ ಪತ್ರ, ಲಾಂಛನ, ಸಮವಸ್ತ್ರ ಬಿಡುಗಡೆ ಕಾರ್ಯಕ್ರಮವು ಬೆಂಗ್ರೆಯ ಫೆರಿ ಪಾಯಿಂಟ್‌ನಲ್ಲಿ ನಡೆಯಿತು. ಮೀನುಗಾರಿಕಾ...

ವಿಟ್ಲ:ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು

ವಿಟ್ಲ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ  ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ‌ ಮೃತರನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ  ಆಶಿಮ್ ಎಂದು...

ಮೂಡುಬಿದಿರೆ: ವಿರಾಸತ್ ನಲ್ಲಿ ಶ್ರೇಯಾ ಘೋಷಾಲ್ “ಭಾವ ಲಹರಿ”

ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ನ ಮೂರನೇ ದಿನವಾಗಿರುವ ಶನಿವಾರದಂದು  ಭಾರತೀಯ ಚಿತ್ರರಂಗದ ಹಿನ್ನಲೆ ಗಾಯಕಿ, ಮೆಲೋಡಿ ಹಾಡುಗಳ ಮೂಲಕ ಗುರುತಿಸಿಕೊಂಡಿರುವ ಶ್ರೇಯಾ ಘೋಷಾಲ್ ಅವರ ಮೆಲೋಡಿ ಹಾಡುಗಳ  "ಭಾವ ಲಹರಿ"...

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವ; ಭಕ್ತರಿಂದ ಎಡೆಸ್ನಾನ ಸೇವೆ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಚೌತಿಯ ದಿನವಾದ  ಶನಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಗೋವು ಸೇವಿಸಿದ ಎಲೆಯ ಮೇಲೆ  ಭಕ್ತರು ಉರುಳು ಸೇವೆ...

Most Read