ಬೈಂದೂರಿನ ಬವಳಾಡಿ- ಗಂಟಿಹೊಳೆಯ ವಿವೇಕಾನಂದ ಯುವಕ ಮಂಡಳಿಯ ಆಶ್ರಯದಲ್ಲಿ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕÀ ಗುರುರಾಜ್ ಗಂಟಿಹೊಳೆ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಿತು.
ಗುರುರಾಜ್...
ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿಚಾರದಲ್ಲಿ ವಿನಾಕಾರಣ ಉಂಟಾಗಿದ್ದ ಗೊಂದಲಕ್ಕೆ ಸಂಬಂಧಿಸಿ "ಈ ಹಿಂದಿನಂತೆ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗುವಂತೆ ಬಂದಿರುವ ಆದೇಶವು ಇಷ್ಟು ದಿನ ವಿವಾದ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ಧವರಿಗೆ ಸ್ಪಷ್ಟ...
ವೈದ್ಯನಾಥೇಶ್ವರ ಯಕ್ಷಗಾನ ನಾಟ್ಯ ಕಲಾ ಕೇಂದ್ರದ ವತಿಯಿಂದ ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿಯು ಸೆ.17ರಂದು ದೀಪ ಪ್ರಜ್ವಲನೆಯ ಮೂಲಕ ಯಕ್ಷಗಾನ ನಾಟ್ಯ ತರಬೇತಿ ತರಗತಿನ್ನು ಉದ್ಘಾಟಿಸಲಾಯಿತು.
ವೇದಿಕೆಯಲ್ಲಿ...
ಬ್ರಹ್ಮಾವರದಲ್ಲಿ 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗಣಪತಿ ವಿಗ್ರಹ ಮತ್ತು ಅಲಂಕಾರ ಈ ಬಾರಿ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ವತಿಯಿಂದ ನಡೆಯಲಿದೆ.
ಬೈಟ್: ಶೇಖರ ದೇವಾಡಿಗ ಅಧ್ಯಕ್ಷರು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ,...
ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಬ್ರಹ್ಮಾವರ ನಾರಾಯಣ ಗುರು ಸಭಾ ಭವನದ ಬಳಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಸೋಲೂರು ಮಠದ ವಿಖ್ಯಾತಾನಂದ ಸ್ವಾಮೀಜಿ ಅವರು ಶಿಲಾನ್ಯಾಸ...
ಉಳ್ಳಾಲ: ಬೈಕಿನಲ್ಲಿ ಬಂದು ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಹಣಕ್ಕಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೋಲಿಸ್ರ ತಂಡ ಬಂಧಿಸಿದ್ದಾರೆ.
ತ್ರಿಶೂರ್ ವಡಕಂಚೇರಿ ನಿವಾಸಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್...
ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ.
ಕುಂದಾಪುರ ಮೂಲದ ಐ ಟೆನ್ ಕಾರು...
ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಬಿಜೆಪಿ ಬೈಂದೂರು ಮಂಡಲ ವತಿಯಿಂದ ದೇಶದಾದ್ಯಂತ ನಡೆಯುತ್ತಿರುವ ಸೇವಾ ಪಾಕ್ಷಿಕ...
ಕುಂದಾಪುರ: ದಲಿತ ಸಮುದಾಯದ ಮನೆಗಳೇ ಇಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗಿದ್ದು, ದಲಿತರು ಭವನವನ್ನು ಬಳಸಬಾರದು ಎನ್ನುವ ದೃಷ್ಠಿಯಲ್ಲಿ ನಿರ್ಮಿಸಿದಂತಿದೆ. ಅಂಬೇಡ್ಕರ್ ಭವನ ನಿರ್ಮಾಣದ ಹಿಂದಿನ ಉದ್ದೇಶವೇನು? ಯಾರ ಲಾಭಕ್ಕಾಗಿ ಈ...
ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್‌ನ ಸಹಾಯಕ ಪ್ರಾಧ್ಯಾಪಕರಾದ ಶೈಸಿಲ್ ಮ್ಯಾಥ್ಯೂ ಇವರು "ಜೀವನಶೈಲಿ ಅಭ್ಯಾಸಗಳು, ಹದಿಹರೆಯದವರ ಬಾಡಿ ಮಾಸ್ ಇಂಡೆಕ್ಸ್ನಿಂದ ಅಧಿಕ ತೂಕ ಮತ್ತು ಸ್ಥೂಲಕಾಯದ...