Yearly Archives: 2023

ದುಬಾಯಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕಣ್ತುಂಬಿಕೊಂಡ ಭಕ್ತ ಸಮೂಹ

ದುಬಾಯಿಯಲ್ಲಿ ಗೀಸೈಸ್‌ನ ಮದಿನ ಹೈಪರ್ ಮಾರುಕಟ್ಟೆ ಸಮೀಪದಲ್ಲಿರುವ ಆಕ್ಸ್‌ಫರ್ಡ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಗಂಟೆ 9.೦೦ ಕ್ಕೆ ಪೂಜಾ ಸಂಕಲ್ಪದಿಂದ ಆರಂಭವಾಗಿ ಸಂಜೆ...

ಉಪ್ಪಳ: ಕಲಾವಿದ, ನಿರ್ದೇಶಕ, ಅಧ್ಯಾಪಕ ನವೀನ್ ಚಂದ್ರ ಐಲ ನಿಧನ

ಉಪ್ಪಳ: ಕಲಾವಿದ, ನಿರ್ದೇಶಕ, ಪ್ರಸ್ತುತ ಅಧ್ಯಾಪಕರಾಗಿರುವ ಮೂಲತಃ ಉಪ್ಪಳ ಐಲ ನಿವಾಸಿಯೂ ಇದೀಗ ಮಂಗಳೂರು ಬಿಕರ್ಣಕಟ್ಟೆಯಲ್ಲಿ ವಾಸಿಸುತಿದ್ದ ನವೀನ್ ಚಂದ್ರ ಐಲ (54) ಹೃದಯಾಘಾತಗೊಂಡು ರಾತ್ರಿ ಸ್ವ-ಗೃಹದಲ್ಲಿ ನಿಧನರಾದರು. ಉಪ್ಪಳ, ಐಲ ಬೋವಿ...

ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆಯಿಂದ ವಾಗ್ದಾನ ಹಸ್ತಾಂತರ

ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ(ರಿ) ಮಂಜೇಶ್ವರ ಇದರ 75ನೇ ಯೋಜನೆಯ ವಾಗ್ದಾನ ಹಸ್ತಾಂತರವು ಫಲಾನುಭವಿಗಳ ಮನೆಯಲ್ಲಿ ಜರಗಿತು.ಕಳೆದ 8 ತಿಂಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ತಲಪಾಡಿ ನಿವಾಸಿ ಸುಜಾತಾ ಶೆಟ್ಟಿ...

ಕುಂದಾಪುರ: ಚಟುವಟಿಕೆಗಳಿಲ್ಲದೇ ಪಾಳು ಬಿದ್ದಿದೆ ಗೋಪಾಡಿ ಅಂಬೇಡ್ಕರ್ ಭವನ: ತನಿಖೆಗಾಗಿ ದಸಂಸ ಆಗ್ರಹ

ದಲಿತರಿಗಾಗಿಯೇ ಆಳುವ ಸರ್ಕಾರಗಳು ತರುತ್ತಿರುವ ಹೊಸ-ಹೊಸ ಯೋಜನೆಗಳು ಉಳ್ಳವರ ಪಾಲಾಗುತ್ತಿವೆ ಎಂಬ ಆರೋಪಗಳು ಆಗಾಗೆ ಕೇಳಿ ಬರುತ್ತಲೇ ಇವೆ. ಗೋಪಾಡಿಯಲ್ಲಿ ಕಳೆದ ಆರು ವರ್ಷಗಳ ಹಿಂದೆ ನಿರ್ಮಾಣಗೊಂಡ ಅಂಬೇಡ್ಕರ್ ಭವನ ಈ ಆರೋಪಕ್ಕೆ...

ಮಂಗಳೂರು: ಮಾನಸ ವಾಟರ್ ಪಾರ್ಕ್‍ನಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಸ್ಕೈ ಸೈಕ್ಲಿಂಗ್

ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿತರನ್ನಾಗಿಸುತ್ತಿದೆ. ಇದೀಗ ಹೊಸದಾಗಿ ಸ್ಕೈ ಸೈಕ್ಲಿಂಗ್‍ನ್ನು ಪರಿಚಯಿಸುತ್ತಿದ್ದಾರೆ. ಈಗಾಗಲೇ ಮಾನಸ ವಾಟರ್ ಪಾರ್ಕ್‍ನಲ್ಲಿ ವಿವಿಧ ಪ್ರಕಾರಗಳ ನೀರಾಟದ ಮೂಲಕ ಜನರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ವಾಟರ್...

ಮೂಲ್ಕಿ: ಬೈಕ್-ಕಾರು ನಡುವೆ ಅಪಘಾತ ಯುವತಿ ಮೃತ್ಯು

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರ ವಲಯದ ಮೂಲ್ಕಿ "ವಿಜಯ ಸನ್ನಿಧಿ" ಜಂಕ್ಷನ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹ ಸವಾರೆ ಕೊನೆಯುಸಿರೆಳೆದು, ಬೈಕ್ ಸವಾರ ಗಾಯಗೊಂಡ...

ಮೂಡುಬಿದಿರೆ: ನೀರುಡೆ ನಿವಾಸಿ ಓಲ್ವಿನ್ ಪಿಂಟೋ ನಾಪತ್ತೆ

ಮೂಡುಬಿದಿರೆ: ತಾಲೂಕಿನ ನಿಡ್ಡೋಡಿ ಗ್ರಾ. ಪಂ ವ್ಯಾಪ್ತಿಯ ನೀರುಡೆ ನಿವಾಸಿ ಓಲ್ವಿನ್ ಪಿಂಟೋ(59) ಅವರು ಸೆ.8ರಿಂದ ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 3 ವರ್ಷಗಳ ಹಿಂದೆ ಮಂಗಳೂರು ತಲಪಾಡಿಯಲ್ಲಿ ಹಾಸ್ಟೇಲ್ ಒಂದರಲ್ಲಿ...

ಸುರತ್ಕಲ್: ಸಂಘ ಸಂಸ್ಥೆಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರಿಂದ ಕ್ರೀಡಾ ಸಲಕರಣೆ ವಿತರಣೆ

ಸುರತ್ಕಲ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ 2022-23ನೇ ಸಾಲಿನ ಜಿಲ್ಲಾ ಪಂಚಾಯತ್ ವತಿಯಿಂದ ಭಾರತ ಸರ್ಕಾರ ಪೂರೈಸಿದ ಕ್ರೀಡಾ ಸಾಮಗ್ರಿ ಮತ್ತು ಸಲಕರಣೆಯನ್ನು ಶಾಸಕ ಡಾ.ಭರತ್ ಶೆಟ್ಟಿ...

ಮಂಗಳೂರು: ಪ್ರತಿಮಾ ಭಟ್ ಬಿ ಅವರಿಗೆ ಪಿಎಚ್. ಡಿ ಪದವಿ ಪ್ರದಾನ

ಕೃಷ್ಣಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವ್ಯವಹಾರ ಅಧ್ಯಯನ ಉಪನ್ಯಾಸಕಿ ಪ್ರತಿಮಾ ಭಟ್ ಬಿ ಅವರು ಮಂಡಿಸಿದ " ಎಜುಕೇಶನ್ ಅಂಡ್ ಎಂಪ್ಲೊಎಬಿಲಿಟಿ ಡಿವೈಡ್ ಇನ್ ಬಿಸಿನೆಸ್ ಎಜುಕೇಶನ್- ಎ ಸ್ಟಡಿ ಇನ್...

ಮಂಗಳೂರು: ಡ್ಯಾಡಿಸ್ ರೋಡ್‍ನ ಕ್ಯೂ ಆರ್ ಕೋಡ್ ಅನಾವರಣ

ಎಂ ಸ್ಕ್ವೇರ್ ಎಂಟರ್ ಪ್ರೈಸಸ್ ಹಾಗೂ ಡ್ಯಾಡಿ ಸ್ ರೋಡ್ ವತಿಯಿಂದ ಡ್ಯಾಡಿಸ್ ರೋಡ್‍ನ ಕ್ಯೂ ಆರ್ ಕೋಡ್ ಅನಾವರಣ ಸಮಾರಂಭವು ನಗರದ ಉತ್ಸವ್ ರೆಸ್ಟೋರೆಂಟ್‍ನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ...

Most Read