Yearly Archives: 2023

ಮಂಗಳೂರು : ಬೀದಿಬದಿ ವಾಸಿಸುವ ನಿರ್ಗತಿಕರಿಗೆ ಬ್ಲೂ ಸ್ಟಾರ್ ಕ್ರಿಕೆಟರ್ಸ್ ವತಿಯಿಂದ ಆಹಾರ ವಿತರಣೆ

ಮಂಗಳೂರು : ಶಕ್ತಿನಗರದಲ್ಲಿ ಸುಮಾರು ೧೨ ವರ್ಷಗಳ ಹಿಂದೆ ಪ್ರಾರಂಭವಾದಂತಹ ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಇಂದಿಗೂ ’ಒನ್ ಟೀಮ್ ಒನ್ ಡ್ರೀಮ್’ ಧ್ಯೇಯದೊಂದಿಗೆ ಮುನ್ನಡೆಯುತ್ತಿದೆ. ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಶಕ್ತಿನಗರದಲ್ಲಿ ಪ್ರತಿವರ್ಷ...

ನೆಲ್ಯಾಡಿ: ಇಚಿಲಂಪಾಡಿ ನೇರ್ಲದ ಸರ್ಕಾರಿ ಶಾಲೆ – ಪ್ರತಿಭಾ ಕಾರಂಜಿ

ನೆಲ್ಯಾಡಿ: ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಇಚಿಲಂಪಾಡಿ ನೇರ್ಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕೌಕ್ರಡಿ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಲು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಅಭಿವೃದ್ಧಿ...

ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟ : ರಾಜ್ಯಮಟ್ಟಕ್ಕೆ ಆಯ್ಕೆ ಆದ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು

ದೇರಳಕಟ್ಟೆಯ ವಿದ್ಯಾರತ್ನ ವಿದ್ಯಾಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕುಂಜತ್ತಬೈಲಿನ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳಾದ ಹರ್ಷಿಕ, ವರ್ಷಿತ ಇವರು ಪ್ರಥಮ ಸ್ಥಾನ...

ಪುತ್ತೂರು: ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಚಿವ ರಮಾನಾಥ ರೈ

ಪುತ್ತೂರು: ಪುತ್ತೂರು ನಗರದ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು 72ನೇ ಹುಟ್ಟು ಹಬ್ಬವನ್ನು ವಿನೂತನವಾಗಿ ಆಚರಿಸಿಕೊಂಡರು. ಆಶ್ರಮದಲ್ಲಿನ ವಿಶೇಷ ಚೇತನರೊಂದಿಗೆ ಸಹಭೋಜನ ನಡೆಸಿ ತನ್ನ ಹುಟ್ಟು ಹಬ್ಬ...

ಬಂಟ್ವಾಳ: ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ಪಾರ್ಕ್ ಉದ್ಘಾಟನೆ

ಬಂಟ್ವಾಳದ ಬೈಪಾಸ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ಪಾರ್ಕ್‍ನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.ವಿಧಾನ ಪರಿಷತ್ ಸದಸ್ಯ ಯು. ಬಿ. ವೆಂಕಟೇಶ್ ಅವರ ಪ್ರದೇಶಾಭಿವೃದ್ಧಿ ನಿಧಿಯಡಿ ರಿಕ್ಷಾ ಪಾರ್ಕ್‍ನ್ನು ನಿರ್ಮಾಣ ಮಾಡಲಾಗಿತ್ತು. ಈ...

ಪುತ್ತೂರು|| ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ: ಬಿಜೆಪಿಯಿಂದ ಪ್ರತಿಭಟನೆ

ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ...

ಮೂಡುಬಿದಿರೆ: ಖಾಸಗಿ ಬಸ್ಸಿನಿಂದ ಬಿದ್ದು ಮಹಿಳೆ ಸಾವು

ಮೂಡುಬಿದಿರೆ: ಖಾಸಗಿ ಬಸ್‍ನಿಂದ ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಬಿದ್ದು ತೀವೃ ತರಹದ ಗಾಯದಿಂದಾಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೂರಿನಲ್ಲಿ ನಡೆದಿದೆ. ಮಾರೂರು ಕುಂಟೋಡಿ ನಿವಾಸಿ...

ಬ್ರಹ್ಮಾವರ: ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಪ್ರಸನ್ನ ಆಚಾರ್ಯ-ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ನೆರವು

ಬ್ರಹ್ಮಾವರ : ಉಡುಪಿಯ ಅಂಬಾಗಿಲಿನ ಪ್ರಸನ್ನ ಆಚಾರ್ಯ ಅವರು ಕಳೆದ 3 ವರ್ಷದಿಂದ ಮೂತ್ರ ಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ತೀರಾ ಸಂಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ. ಅಲ್ಯೂಮಿನಿಯಂ ಫ್ಯಾಭ್ರಿಕೇಶನ್ ಕೆಲಸ ಮಾಡಿಕೊಂಡಿದ್ದ ಪ್ರಸನ್ನ ಆಚಾರ್ಯ ಅವರು...

ಪಡುಬಿದ್ರಿ : ಬೈಕ್-ಬಸ್ ಮುಖಾಮುಖಿ ಡಿಕ್ಕಿ ಯೂಟ್ಯೂಬ್ ಬ್ಲಾಗರ್ ಮೃತ್ಯು

ಪಡುಬಿದ್ರಿ ಸಮೀಪದ ನಂದಿಕೂರಿನಲ್ಲಿ ಬೈಕ್ ಹಾಗೂ ಬಸ್ಸಿನ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕ ಕಾರ್ಕಳ ಅಜೆಕಾರು ಬೊಂಡು ಕುಮೇರಿ ನಿವಾಸಿ ಅಶ್ವಿತ್ ಶೆಟ್ಟಿ(34)...

ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಅರೆಸ್ಟ್

ಉಡುಪಿ:ಉದ್ಯಮಿಗೆ ಎಂಎಲ್‍ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರುಬಹುಕೋಟಿ ರೂಪಾಯಿ ವಂಚನೆ ನಡೆಸಿರು ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಸಿಸಿಬಿ ಉಡುಪಿ ಪೊಲೀಸರು ಶ್ರೀ ಕೃಷ್ಣ ಮಠದ ಬಳಿ ಮಿಂಚಿನ ಕಾರ್ಯಚರಣೆ ನಡೆಸಿ ...

Most Read