Yearly Archives: 2023

ದ.ಕ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ

ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು...

ಬಿ.ಸಿ.ರೋಡಿನಲ್ಲಿ ಹಿರಿಯ ರಂಗಕರ್ಮಿ ಮಂಜು ವಿಟ್ಲ ಸಂತಾಪ ಸೂಚಕ ಸಭೆ

ಬಿ.ಸಿ.ರೋಡು: ಚಿಣ್ಣರಲೋಕ ಮೋಕೆದ ಕಲಾವಿದರು ಬಂಟ್ವಾಳ ಆಶ್ರಯದಲ್ಲಿ, ಇತ್ತೀಚೆಗೆ ನಿಧನರಾದ ಹಿರಿಯ ರಂಗಕರ್ಮಿ, ಚಿಣ್ಣರಲೋಕ ಸಂಸ್ಥೆಯ ಗೌರವ ಸಲಹೆಗಾರರಾದ ಮಂಜು ವಿಟ್ಲ ಅವರಿಗೆ ಸಂತಾಪ ಸೂಚಕ ಸಭೆಯು ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ...

❌ಪಡುಬಿದ್ರಿ: ವಯೋವೃದ್ದೆಗೆ ಸ್ಕೂಟರ್ ಡಿಕ್ಕಿ ತಲೆಗೆ ಗಾಯ

ಪಾದಚಾರಿ ಮಹಿಳೆಯೋರ್ವರಿಗೆ ಸ್ಕೂಟರೊಂದು ಡಿಕ್ಕಿಯಾಗಿ ತಲೆಗೆ ಗಾಯವಾದ ಘಟನೆ ಕಾರ್ಕಳ ರಸ್ತೆಯ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾಯಗೊಂಡ ವೃದ್ದೆ ಸ್ಥಳೀಯ ನಿವಾಸಿ ಗುಲಾಬಿ (70) ಎಂದು ಗುರುತಿಸಲಾಗಿದೆ. ಮಳೆ ಸುರಿಯುತ್ತಿದ್ದ ವೇಳೆ ಪಕ್ಕದ...

ಉಪ್ಪಳ: ಶ್ರೀ ಭಗವತೀ ಕ್ಷೇತ್ರದಲ್ಲಿ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ

ಉಪ್ಪಳದ ಶ್ರೀ ಭಗವತೀ ಕ್ಷೇತ್ರದಲ್ಲಿ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಿತು. ಉಪ್ಪಳದ ಶ್ರೀ ಭಗವತೀ ಕ್ಷೇತ್ರ ಪುನರ್ ನಿರ್ಮಾಣಗೊಳ್ಳುತ್ತಿದೆ. ಶ್ರೀ ದೇವಳ ಸುತ್ತುಗೋಪುರ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ...

20ನೇ ಮುಕ್ತ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಾಲವಿಕಾಸ‌ ಪ್ರಥಮ

ವಿಟ್ಲ : ಶೋರಿನ್ - ರಿಯು ಕರಾಟೆ ಅಸೋಸಿಯೇಷನ್ (ರಿ.), ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಮತ್ತು ಹೆಚ್.ಕೆ. ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಷನ್, ಮೂಡಬಿದ್ರೆ ಇದರ ಜಂಟಿ ಆಶ್ರಯದಲ್ಲಿ ನಡೆದ...

ಬಾಲವಿಕಾಸ ಶಾಲೆಯಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

ವಿಟ್ಲ : ಸೆಪ್ಟೆಂಬರ್ 09 : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ...

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತಸಂಧ್ಯಾ’

ಉಜಿರೆ, ಸೆ.9: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು. “ನಮ್ಮ ಜೀವನದ ಮೇಲೆ...

ನನ್ನಜ್ಜ ಕಣ್ಣಪ್ಪ ನನ್ನ ಬರವಣಿಗೆಗೆ ಪ್ರಥಮ ಪ್ರೇರಣೆ – ಶ್ಯಾಮಲಾ ಮಾಧವ

"ನಾವೆಲ್ಲರೂ ಕಾನಾಟಿ (ಅರ್ಥಾತ್ ದಪ್ಪ ಕನ್ನಡಕ ಧರಿಸುವ) ಅಜ್ಜ ಎಂದೇ ಕರೆಯುತಿದ್ದ ನಮ್ಮಜ್ಜ ಲೂವಿಸ್ ಕಣ್ಣಪ್ಪನವರಿಂದಲೇ ನನ್ನ ಬರವಣಿಗೆಗೆ ಮೊದಲ ಪ್ರೇರಣೆ ದೊರೆಯಿತು. ಸ್ವಾತಂತ್ರ್ಯ ಪೂರ್ವದಲ್ಲಿ ಮದ್ರಾಸ್‌ವಿದ್ಯಾನಿಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಮ್.ಎ. ಮತ್ತು...

ಉಡುಪಿ: ಮಧುರಂ ರೆಸ್ಟೋರೆಂಟ್‍ನಲ್ಲಿ ಡಿನ್ನರ್ ಬಫೆಟ್

ಉಡುಪಿಯ ಮಧುರಂ ರೆಸ್ಟೋರೆಂಟ್‍ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಡಿನ್ನರ್ ಬಫೆಟ್ ಆಯೋಜಿಸಿದ್ದರು.ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಂಭ್ರಮ ಎಲ್ಲೆಡೆ ಮನೆಮಾಡಿದ್ದು, ಉಡುಪಿಯ ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಒಂದಾದ ಮಧುರಂ ರೆಸ್ಟೋರೆಂಟ್‍ನಲ್ಲಿ ಡಿನ್ನರ್ ಬಫೆಟ್ ಆಯೋಜಿಸಿದ್ದಾರೆ....

ಉಡುಪಿ: ಕಾನೂನು ಹೋರಾಟಕ್ಕಿಂತ ರಾಜಿಸಂಧಾನ ಸವಾಲಿನ ಕೆಲಸ-ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್

ಉಡುಪಿ: ಕಾನೂನು ಹೋರಾಟ ನಡೆಸಬಹುದು. ಅದು ವಕೀಲರಿಗೂ ಕಕ್ಷಿದಾರರಿಗೂ ಸುಲಭ. ಆದರೆ ರಾಜಿ ಸಂಧಾನ ಕಷ್ಟ ಮತ್ತು ಸವಾಲಿನ ಕೆಲಸವಾಗಿದೆ. ಅಂತಹ ಸವಾಲಿನ ಕೆಲಸವನ್ನು ಉಡುಪಿ ನ್ಯಾಯಾಲಯ ಮೆಟ್ಟಿನಿಂತು, ಸಹಸ್ರಾರು ಪ್ರಕರಣಗಳನ್ನು ಲೋಕ...

Most Read