ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳ ಹೊರತಾಗಿ...
ಉಳ್ಳಾಲ: ಕಾರು ಚಾಲಕನೊರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಇತರ ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ರಾ.ಹೆ. 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ...
ತುಳು ಚಿತ್ರರಂಗದಲ್ಲಿ ಹಲವಾರು ದಾಖಲೆಗಳನ್ನು ಬರೆದ ಸರ್ಕಸ್ ಸಿನಿಮಾ ಸೆಪ್ಟಂಬರ್ 10ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣದಲ್ಲಿ ಪ್ರಸಾರಗೊಳ್ಳಲಿದೆ.
ಕೋಸ್ಟಲ್‌ವುಡ್‌ನಲ್ಲಿ ಸಿನಿ ಪ್ರೇಕ್ಷಕರನ್ನು ಮೋಡಿ ಮಾಡಿದ ಸಿನಿಮಾ ಎಂದರೆ ಅದು ಸರ್ಕಸ್ ಸಿನಿಮಾ....
ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಬದನೆ ಎಂಬಲ್ಲಿ ಪಂಚಾಯತ್ ರಸ್ತೆಗೆ ಸಂಪರ್ಕಿಸುವ ರಸ್ತೆಯನ್ನು ವೆಂಕಪ್ಪ ಪೂಜಾರಿ ಮತ್ತು ರೂಪೇಶ್ ಕುಮಾರ್ ಅವರು ಬಂದ್ ಮಾಡಿರುವ ಬಗ್ಗೆ ಇಚ್ಲಂಪಾಡಿ ಗ್ರಾಮದ ಬದನೆ ನಿವಾಸಿ ಶ್ರೀನಿವಾಸ್...
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ಕರ್ಮ ಜೀವನ ಆರಂಭಿಸಿ 50 ವರ್ಷ ತುಂಬಿರುವ ಈ ಸುಸಂದರ್ಭದಲ್ಲಿ ತನ್ನ ಅಧ್ಯಾಪನ, ಆಡಳಿತ, ಕಂಬಳ, ಕೃಷಿ, ಧಾರ್ಮಿಕ ಸೇವಾನುಭವವನ್ನು ಗುರುತಿಸಿ ನೀಡಿರುವ ಗೌರವವನ್ನು ಸಂತೃಪ್ತಿ, ಸಂತೋಷದಿಂದ ಸ್ವೀಕರಿಸಿದ್ದೇನೆ, ಎಲ್ಲ...
ಸಣ್ಣ ನೀರಾವರಿ ಸಚಿವ ಭೋಸರಾಜು ಅವರು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ಮುಖಂಡ ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ...
ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮವು ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ತದ ಬಳಿಕ ಮಾತನಾಡಿ ಅವರು, ಮಕ್ಕಳಿಗೆ ಶಿಕ್ಷಣದ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ...
ಉಳ್ಳಾಲ ಕ್ಷೇತ್ರವನ್ನು ಮುಂದಿನ 30-40 ವರ್ಷಗಳ ಜನಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕುಡಿಯುವ ನೀರು, ರಸ್ತೆ, ವಿದ್ಯುತ್ ಮೂಲಭೂತ ಸೌಕರ್ಯವನ್ನು ಒದಗಿಸುವ ಮೂಲಕ, ಮಂಗಳೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೋಡ್ ಮ್ಯಾಪ್ ಸಿದ್ಧಪಡಿಸಲಾಗುವುದು ಎಂದು ವಿಧಾನ...
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ತಲ್ಲೂರು ಸರಕಾರಿ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ...
ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬೈಂದೂರು ಆಶ್ರಯದಲ್ಲಿ ಮೊಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೈಂದೂರು ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ ನಡೆಯಿತು.
ಗ್ರಾಮ ಪಂಚಾಯತ್...