ಉಡುಪಿಯ ಶ್ರೀಕೃಷ್ಣ ಮಠಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾದರು.
ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು.
ಬುಧವಾರ...
ಬಂಟ್ವಾಳ: ಹಿರಿಯ ರಂಗಕರ್ಮಿ, ನಟ, ನಿರ್ದೇಶಕ, ತರಬೇತುದಾರ, ಸಂಘಟಕ, ಕಾರ್ಯಕ್ರಮ ನಿರೂಪಕ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಬುಧವಾರ ನಿಧನರಾದರು.ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಮತ್ತು ಕಲಾ ಕ್ಷೇತ್ರಗಳಲ್ಲಿ...
ಬಂಟ್ವಾಳದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮತ್ತು ವಕೀಲರ ಭವನದ ಸ್ಥಳ ಪರಿಶೀಲನೆಗಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಎಂ. ಶ್ಯಾಮ್ ಪ್ರಸಾದ್ ಅವರು ಬಂಟ್ವಾಳ ನ್ಯಾಯಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭ...
ದರ್ಪಣ ಸಂಸ್ಥೆಯ ಹೆಣ್ಣು ಮಕ್ಕಳ ಹುಲಿ ವೇಷ ತಂಡ ಸಿದ್ಧವಾಗಿದೆ. ಈ ಬಾರಿ ಅಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದಲ್ಲಿ ಹೆಣ್ಣು ಮಕ್ಕಳ ತಂಡದ ಹುಲಿವೇಷ ಕುಣಿತ ವಿಶೇಷ ಗಮನ ಸೆಳೆಯಲಿದೆ. ಈ ಮೂಲಕ...
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿಯ 8 ನೇ ವಾರ್ಡ್ ವ್ಯಾಪ್ತಿಯಲ್ಲಿರುವ ಪ್ಲಾಸ್ಟಿಕ್ ನಿಕ್ಷೇಪ ಕೇಂದ್ರ ಉಪಯೋಗ ಶೂನ್ಯವಾಗಿ ಸುಮಾರು 2 ವರ್ಷ ಕಳೆದರೂ ಯಾರೂ ಇತ್ತ ಕಡೆ ಗಮನ ಹರಿಸುತ್ತಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಮಾಲಿನ್ಯ...
ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಆಶ್ರಯದಲ್ಲಿ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಕಾರದಲ್ಲಿ, ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಸಂಮಾನ ಕಾರ್ಯಕ್ರಮ...
ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.ತಲಪಾಡಿ ಗ್ರಾಮದ ನಾರ್ಲ,ಪಡೀಲ್ ನಿವಾಸಿ...
ವಿಟ್ಲ - ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸ್ಕಾಲರ್ ಶಿಪ್ ಮಾಸ್ಟರ್...
ಮಂಗಳೂರು: ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ,ಸೇವನೆ,ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲ ದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್...
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಪ್ರಾಯೋಜಕತ್ವದಲ್ಲಿ, "ಮಕ್ಕಳಿಗೆ ತಾಯ್ನಾಡಿನ ಪರಂಪರೆ-ಕಲೆ- ಸಂಸ್ಕೃತಿ-ಹಬ್ಬ-ಆಚರಣೆಗಳ ಪರಿಚಯ ಯೋಜನೆಯಡಿಯಲ್ಲಿ " ಕಳೆದ ಕೆಲ ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವಂತೆ, ಮತ್ತಷ್ಟು ವೈಭವ-ಸಡಗರ ಮತ್ತು ನವರೂಪದಿಂದ ಈ ಸಲವೂ, ಸಾರ್ವಜಿನಿಕ...