ಮಂಗಳೂರಿನ ಬಲ್ಮಠ ಸಮೀಪದ ತನಿಷ್ಕ್ ಜ್ಯುವೆಲ್ಲರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲಾಯಿತು.
ಈಗಾಗಲೇ ಚಿನ್ನಾಭರಣ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಮಂಗಳೂರಿನ ತನಿಷ್ಕ್ ಜ್ಯುವೆಲ್ಲರ್ಸ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕಿಯರು ದೀಪಬೆಳಗಿಸಿ,...
ಉಪ್ಪಳ ಹಿದಾಯತ್ ನಗರದಲ್ಲಿ ಪೋಲಿಸರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯನನ್ನು ಮಂಜೇಶ್ವರ ಪೋಲಿಸರು ಬಂಧಿಸಿದ್ದಾರೆ.
ಮುಸ್ಲಿಂ ಲೀಗ್ ಮುಖಂಡ, ಯೂತ್ ಲೀಗ್ ಜಿಲ್ಲಾ ಕಾರ್ಯದರ್ಶಿ, ಉಪ್ಪಳ ಹಿದಾಯತ್...
ವಿ4 ವರದಿಗೆ ಸ್ಪಂದಿಸಿದ ಕಾರ್ಕಳ ಪುರಸಭಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ ನಾಗರಿಕರು
ಕಾರ್ಕಳ ಗಾಂಧಿ ಮೈದಾನದ ಕ್ರೈಸ್ಟ್ ಕಿಂಗ್ ಚರ್ಚ್ ಮತ್ತು ಶಾಲೆಗಳಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಒಳ ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲಿನಿಂದ...
ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಸಂದರ್ಭ ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸೌಜನ್ಯ...
ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ವರನ್ನು ವರ್ಗಾವಣೆ ಮಾಡಲಾಗಿದ್ದು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ...
ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಪೌಂಡೇಶನ್ ಮತ್ತು ಡೆಲ್ ಟೆಕ್ನಲಾಜಿ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲೂಕಿನ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಬಿ.ಸಿ.ರೋಡಿನ ತಲಪಾಡಿ ಬಳಿ ನಡೆದಿದೆ. ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಚಾಲಕನಿಗೆ...
ಜಿಲ್ಲೆಯ ಜನತೆಯ ಪ್ರೀತಿಗೆ ಪಾತ್ರರಾಗಿದ್ದ ಉಡುಪಿ ಎಸ್.ಪಿ. ಅಕ್ಷಯ್ ಮಚ್ಚಿಂದ್ರರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ಅ ಸ್ಥಾನಕ್ಕೆ ಗುಲ್ಭರ್ಗ ಪೆÇಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ.ಅರುಣ್ ಕೆ ಅವರನ್ನು ನೇಮಕಗೊಳಿಸಲಾಗಿದೆ. ಸದ್ಯ...
ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆ ಬದಿಗೆ ಬಿದ್ದ ಘಟನೆ ಸೆ.5 ರಂದು ಬೆಳಿಗ್ಗೆ ನಡೆದಿದೆ. ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಬರುತ್ತಿದ್ದ ಕಾರು ಚಾಲಕನ...
ಕೇಂದ್ರ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಗಳನ್ನು 70ಕ್ಕೆ ಏರಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪವಾಗಿದೆ...