ಸುಬ್ರಹ್ಮಣ್ಯ :ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಕಾರ್ತಿಕ ಶುದ್ಧ ಚೌತಿಯ ದಿನವಾದ ಶನಿವಾರ ಶ್ರೀ ದೇವಳದಲ್ಲಿ ಪಲ್ಲಪೂಜೆ ನೆರವೇರಿತು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಒಳಾಂಗಣದಲ್ಲಿ ಪಲ್ಲಪೂಜೆ...
ಆತ ಗ್ರಾಮೀಣ ಭಾಗದ 20ರ ಹರೆಯದ ಯುವಕ. ಕಾಲೇಜು ಮೆಟ್ಟಿಲು ಹತ್ತದೇ, ಕಿರಿ ವಯಸ್ಸಿನಿಂದಲೇ ಸ್ಟಂಟ್‌ನಲ್ಲಿ ಅತೀವ ಹುಮ್ಮಸ್ಸು. ಇಂದು ಅದೇ ಹುಮ್ಮಸ್ಸು ರಾಷ್ಟ್ರದ 25,೦೦೦ ಮಂದಿಯ ಎದುರುಗಡೆ, ೨೮ ಸ್ಪರ್ಧಾಳುಗಳನ್ನು ಸೋಲಿಸಿ...
ಉಡುಪಿ: ಕ್ರಿಸ್ತ ಜಯಂತಿ ಹಬ್ಬವು ಶಾಂತಿಯನ್ನು ಸಾರುತ್ತದೆ. ಶಾಂತಿಯ ಸಾಧನವಾಗಲು, ಶಾಂತಿಯ ದೂತರಾಗಲು ನಮ್ಮನ್ನು ಪ್ರೇರೇಪಿಸುತ್ತದೆ. ಕ್ರಿಸ್ತ ಜಯಂತಿಯ ಪ್ರೀತಿಯ ಜ್ಯೋತಿ ನಮ್ಮ ತನುಮನಗಳಲ್ಲಿ ಪ್ರಜ್ವಲಿಸಬೇಕಾದರೆ ನಾವು ಕ್ರಿಸ್ತರಂತೆ ಪ್ರೀತಿ ಸ್ವರೂಪರಾಗಿ ಸೇವಾಮನೋಭಾವದಿಂದ...
ಮನುಷ್ಯನ ಮಾನಸಿಕ ಹಾಗೂ ದೈಹಿಕ ಸದೃಡತೆಗೆ ಕ್ರೀಡೆಯು ಸಹಕಾರಿ ಎಂದು ಕಿನ್ನಿಗೋಳಿ ಲಯನ್ಸ್ ಕ್ಲಬ್‌ನ ಅಧ್ಯಕ್ಷೆ ಹಿಲ್ಡಾ ಡಿಸೋಜ ಅವರು ಹೇಳಿದರು.
ಅವರು ಐಕಳ ಶಕ್ತಿಕಲ್ಯಾಣಿ ಮೈದಾನದಲ್ಲಿ ಐಕಳ ಕಂಬಲ ಫ್ರೆಂಡ್ಸ್ ವತಿಯಿಂದ ಆಶಕ್ತರಿಗೆ...
ಸೇಲ್ ಎಕ್ಸ್‌ಪರ್ಟ್ ಬ್ಯುಸಿನೆಸ್ ಸೊ ಲ್ಯೂಷನ್ಸ್ ವತಿಯಿಂದ ಎನ್‌ಎಸ್‌ಇ ಎಮರ್ಜ್, ಮತ್ತು ರೋಟರಿ ಉಡುಪಿ ಮಿಡ್ ಟೌನ್ ಸಹಯೋಗದೊಂದಿಗೆ ಎಮ್‌ಎಸ್‌ಎಮ್‌ಇ ಮಿಲನ್ ಡಿ.19ರಂದು ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದಾರೆ.
ಮಂಗಳೂರು ಮತ್ತು...
ಕಡಬ: ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ) ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ.
ನಿಗಮದ ಟಾಪಿಂಗ್...
ಕಡಬ:ಕಳಾರ ಸಮೀಪ ಡಿ.15 ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಸಂಭ್ರಮದಲ್ಲಿದ್ದು, ಜಾತ್ರಾ ಮಹೋತ್ಸವದಲ್ಲಿ ಬಹುಪಾಲು ರಥಗಳದ್ದೇ ಆಕರ್ಷಣೆ. ಜಾತ್ರೆಗೆ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಆಕರ್ಷಕ ಬೆತ್ತದ ರಥಗಳು ಭೂಷಣವಾಗಿದೆ.
ಕಾರ್ತಿಕ ಮಾಸದ...
ಕಾನೂನು ಬಾಹಿರವಾಗಿ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ತಡೆದ ಸಾರ್ವಜನಿಕರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಪಡುಬಿದ್ರಿಯ ಇಕ್ಕಟ್ಟಾದ ಸರ್ವಿಸ್ ರಸ್ತೆಯಲ್ಲಿ ಸಾಲುಗಟ್ಟಿ ಟಿಪ್ಪರ್ ಗಳು ಮಣ್ಣಿಗೆ ಹೊದಿಕೆಯನ್ನೇ ಹಾಕದೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದು,...
ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯ ನಯಾತ್ ಕಟ್ಟಡದ ಮುಂಭಾಗ ಕದ್ದು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರ್, ಮರಳು ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಆರೋಪಿಗಳಾದ ಮಂತ್ರದೇವತೆ ಹೆಸರಿನ ಟಿಪ್ಪರ್ ಮಾಲಕ ಗುರುಪುರದ ರಾಜೇಶ್ ಹಾಗೂ...