ಈ ಬಾರಿಯ ಕೃಷ್ಣಜನ್ಮಾಷ್ಟಮಿಯ ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಗಳನ್ನು ವಿವಿಧ ಕಲಾ ತಂಡಗಳಿಗೆ ನೀಡಿ ಗೌರವಿಸಲಾಗುವುದು ಎಂದು ಶಿರೂರು ಮಠಾಧೀಶ ಶ್ರೀ ವೇದವರ್ಧನತೀರ್ಥರು...
ಹಾಸನ : ಬೆಂಗಳೂರು ನಗರದ ಸಂಚಾರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮೊಹಮ್ಮದ್ ಸುಜೀತಾ ಎಂ.ಎಸ್, ಐಪಿಎಸ್ (ಕೆಎನ್-2014) ರವರನ್ನು ಹಾಸನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ಹರಿರಾಮ್ ಶಂಕರ್ ಐಪಿಎಸ್ ವರ್ಗಾವಣೆ...
ನೆಲ್ಯಾಡಿ : ರಕ್ಷಿತಾರಣ್ಯದಿಂದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಲಾರಿ ಸಹಿತ ಸೊತ್ತು ವಶಲಾರಿಯೊಂದರಲ್ಲಿ ಹೆಬ್ಬಲಸು, ನಂದಿ, ಬಣ್ಪು,...
ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್.. ತನ್ನ ನಗುಮೊಗದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಯನ್ನು ಗಳಿಸಿ ಪುತ್ತೂರು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ. ಇದೀಗ ಶಿಕ್ಷಕರ...
ಮಂಗಳೂರಿನ ಗರೋಡಿ ಸಮೀಪದಲ್ಲಿ ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಶುಭಾರಂಭಗೊಂಡಿತು.
ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಅನ್ನು ಉದ್ಘಾಟಿಸಿದರು. ತದ ಬಳಿಕ...
ಮಂಗಳೂರಿನ ಮೆರಿಹಿಲ್‍ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ...
ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಉಚ್ಚಿಲ ರಾಘವೇಂದ್ರ ಮಠ, ಕಳತ್ತೂರು ರಾಘವೇಂದ್ರ ಮಠ ಸೇರಿದಂತೆ ತಾಲೂಕಿನ ವಿವಿಧೆÉಡೆ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಕಾಪು ಶ್ರೀ ಲಕ್ಷ್ಮೀ...
ಕಾಂತರ ಸಿನಿಮಾ ಮೂಲಕ ಕರಾವಳಿ ದೈವಾರಾಧನೆಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿ ಡಿವೈನ್ ಸ್ಟಾರ್ ಪಟ್ಟ ಪಡೆದುಕೊಂಡ ರಿಶಬ್ ಶೆಟ್ಟಿ ಅವರಿಗೆ ಕರಾವಳಿಯ ಪಾಣರ ಯಾನೆ ದೈವ ನಲಿಕೆ ಸಂಘಟನೆ ವತಿಯಿಂದ ಸೆ.3ರಂದು ಭಾನುವಾರ...
ಕಡಬ ಪೇಟೆಯಲ್ಲಿ ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಪಾರಿವಾಳವೊಂದನ್ನು ಕಡಬ ಸಿಟಿ ಫೀಡರ್ ಪವರ್‍ಮ್ಯಾನ್ ಆಗಿರುವ ಪಿ.ಜೆ ಗುರುಮೂರ್ತಿ ಅವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಕಡಬ ಪೇಟೆಯಲ್ಲಿ ಪಾರಿವಾಳವೊಂದರ ಕಾಲಿಗೆ ಪ್ಲಾಸ್ಟಿಕ್ ಹಗ್ಗವೊಂದು...