Yearly Archives: 2023

ಬೆಳ್ತಂಗಡಿ: ಕಬಡ್ಡಿ ಆಟಗಾರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಪುದುವೆಟ್ಟು ಎಂಬಲ್ಲಿ ನಡೆದಿದೆ.ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24 ) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು, ಇಂದು...

ಉಪ್ಪಿನಂಗಡಿ : ಶಿರಾಡಿ ರಕ್ಷಿತಾರಣ್ಯದಲ್ಲಿ ಮರಗಳ ಮಾರಣ ಹೋಮ..!!!

ನೆಲ್ಯಾಡಿ: ಪಶ್ಚಿಮ ಘಟ್ಟದ ತಪ್ಪಲುನಲ್ಲಿರುವ ಉಪ್ಪಿನಂಗಡಿ ವಲಯ ವ್ಯಾಪ್ತಿಯಲ್ಲಿ ಬರುವ ಶಿರಾಡಿ, ಶಿಬಾಜೆ ಮೊದಲಾದ ಪ್ರದೇಶದಲ್ಲಿರುವ ರಕ್ಷಿತಾರಣ್ಯದಲ್ಲಿ ರಾಜಾರೋಷವಾಗಿ ಅರಣ್ಯ ಸಂಪತ್ತು ಕಳ್ಳರ ಪಾಲಾಗುತ್ತಿದ್ದು, ಉತ್ತಮ ಜಾತಿಯ ಬೃಹತ್ ಮರಗಳ ಮಾರಣ ಹೋಮ...

ಸುರತ್ಕಲ್‍ || ಕಾಂಪೌಂಡ್ ಕುಸಿದು ಓರ್ವ ಮೃತ್ಯು, ಇನ್ನೋರ್ವನಿಗೆ ಗಾಯ

ರಸ್ತೆ ಬದಿಯಲ್ಲಿ ಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಂಪೌಂಡ್ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೃಷ್ಣಾಪುರದ ಕೆಇಬಿ ಬಳಿ ನಡೆದಿದೆ. ಬಜ್ಪೆ ಕರಂಬಾರು ನಿವಾಸಿ ಹನೀಫ್ ಮೃತಪಟ್ಟ ವ್ಯಕ್ತಿಯಾಗಿದ್ದು, ಮಣಿ ಎಂಬವರು...

ಪುಂಜಾಲಕಟ್ಟೆ: ಹೃದಯಾಘಾತದಿಂದ ಯುವತಿ ಸಾವು

ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆಯ ಮಧ್ವಗುತ್ತು ಎಂಬಲ್ಲಿ ಸಂಭವಿಸಿದೆ. ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟವರಾಗಿದ್ದಾರೆ. ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ...

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಎಂಬವರ ಪುತ್ರ ಸಂತೋಷ್ ಪೂಜಾರಿ (42) ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್...

ಉಳ್ಳಾಲ: ನಮ್ಮೂರ ಸನ್ಮಾನ ಸಮಿತಿಯಿಂದ ಸ್ಪೀಕರ್ ಯುಟಿ ಖಾದರ್‍ಗೆ ಸನ್ಮಾನ

ಉಳ್ಳಾಲ: ನಮ್ಮೂರ ಸನ್ಮಾನ ಸಮಿತಿ ದೇರಳಕಟ್ಟೆ ಆಶ್ರಯದಲ್ಲಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮವು ದೇರಳಕಟ್ಟೆ ಸಿಟಿ ಗ್ರೌಂಡ್‍ನಲ್ಲಿ ನಡೆಯಿತು. ನಿಟ್ಟೆ ವಿವಿ ಸಹ ಕುಲಾಧಿಪತಿ ಡಾ.ಶಾಂತರಾಂ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ...

ಸೂರಜ್ ಶಿಕ್ಷಣ ಸಂಸ್ಥೆಯಲ್ಲಿ ವಿ.ಎಮ್.ಎಸ್ ಆ್ಯಪ್ ಅಳವಡಿಕೆ : ಸ್ಪೀಕರ್ ಯು.ಟಿ. ಖಾದರ್ ಅವರಿಂದ ಉದ್ಘಾಟನೆ

ತಲಪಾಡಿಯಲ್ಲಿರುವ ಸೂರಜ್ ಕಾಲೇಜು ಮತ್ತು ಜ್ಞಾನ ದೀಪ ಶಾಲೆ ಮುಡಿಪು ವತಿಯಿಂದ ಶಾಲೆಯಲ್ಲಿ ಮಕ್ಕಳ ಚಲನವಲನಗಳ ನಿಗಾವಹಿಸುವ ವಿ.ಎಮ್.ಎಸ್ ಆ್ಯಪ್ ಅಳವಡಿಕೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಿಧಾನ ಸಭಾ ಸಭಾಪತಿ ಯು.ಟಿ.ಖಾದರ್ ಅವರು ವಿ.ಎಮ್.ಎಸ್...

ಬೆಳ್ತಂಗಡಿ: ಮೇಲಂತಬೆಟ್ಟು ಬೈಕ್ ಮುಖಾಮುಖಿ ಢಿಕ್ಕಿ: ನಾಲ್ವರು ಗಂಭೀರ..!

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಬೈಕ್‍ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ...

ಮೂಡುಬಿದಿರೆ: ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ

ಮೂಡುಬಿದಿರೆ: ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅಗತ್ಯವಾಗಿ ಬೇಕು. ಪಿಡಿಗಳು ಅಗತ್ಯವಾಗಿ ಬೇಕು. ಸಮಸ್ಯೆಗಳು ಎಲ್ಲಾ ಕಡೆಗಳಲ್ಲೂ ಇರುತ್ತವೆ ಆದರೆ ಶಿಕ್ಷಕರು ಶಾಲೆಗಳಿಗೆ ಬರುವಾಗ ಟೆನ್ಷನ್ ನಲ್ಲಿ ಬರಬೇಡಿ. ದೈಹಿಕ ಶಿಕ್ಷಕರ ಸಮಸ್ಯೆಗಳನ್ನು...

ಕಾರ್ಕಳ: ರಸ್ತೆ ಬದಿಯಿದ್ದ ಅಪಾಯಕಾರಿ ಮರ ತೆರವು

ಕಾರ್ಕಳ ಪುರಸಭೆ ವ್ಯಾಪ್ತಿಯ ಆನೆಕೆರೆ ಮಸೀದಿಯ ಬಳಿ ಇರುವ ಅಪಾಯಕಾರಿ ಮರ ತೆರವು ಕಾರ್ಯ ನಡೆಯಿತು. ಬೃಹತ್ಕಾರದ ಮರದ ಕೊಂಬೆಗಳನ್ನು ತೆರವು ಗೊಳಿಸುವ ಕಾರ್ಯವನ್ನು ಅರಣ್ಯ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು. ಪ್ರತಿನಿತ್ಯ ನೂರಾರು ವಾಹನಗಳು...

Most Read