ತೊಕೊಟ್ಟುವಿನಲ್ಲಿರುವ ಮೋಟೋ ವರ್ಲ್ಡ್ ಯಮಹಾ ಶೋರೂಂನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಡಿಸೆಂಬರ್ 31ರ ವರೆಗೆ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ.
ಝೀರೋ ಡೌನ್ ಪೇಮೆಂಟ್, ಬೈಕ್‍ಗಳ ಖರೀದಿಗೆ ಅವಕಾಶ ನೀಡುತ್ತಿದ್ದಾರೆ. ಎಫ್‍ಜಡ್‍ಎಕ್ಸ್ ಮತ್ತು ಎಫ್‍ಜಡ್‍ಎಸ್‍ವಿ3 ಬೈಕ್‍ಗಳಿಗೆ...
ಮಂಗಳೂರಿನ ಶಕ್ತಿನಗರದ ಸಾನಿಧ್ಯ ಭಿನ್ನ ಸಾಮಥ್ರ್ಯದ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಕೇರಳದ ಸಂಪ್ರದಾಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಏಕೈಕ ಹಬ್ಬವೇ ಓಣಂ. ಅಂತಹ ಓಣಂ ಹಬ್ಬವನ್ನು ಮಂಗಳೂರಿನಲ್ಲೂ ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಮಂಗಳೂರಿನ...
ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ...
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ-ಹೊಂದಾಣಿಕೆಯ ಮೂಳೆ ಮಜ್ಜೆಯ ಕಸಿ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ.
ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಒಂದು ವರ್ಷದ ಮಗುವಿಗೆ ಸಿವಿಯರ್ ಕಂಬೈನ್ಡ್...
ಬೈಂದೂರು ತಾಲೂಕು ಕಚೇರಿಯ ಸಮೀಪದಲ್ಲಿರುವ ದರ್ಖಾಸ್ತು ಕಾಲೋನಿ ನಿವಾಸಿ ಚಂದು ಅವರ ಕುಟುಂಬಕ್ಕೆ ದಿಕ್ಕೇ ತೋಚದಂತಹ ಪರಿಸ್ಥಿತಿ ಇದೆ. ಕಿತ್ತು ತಿನ್ನುವ ಬಡತನದ ನಡುವೆ ಆಧಾರಸ್ಥಂಭವಾಗಿದ್ದ ಹಿರಿ ಮಗ ಪ್ರಕಾಶ್ ಅಪಘಾತದಲ್ಲಿ ಬೆನ್ನು...
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಕೂರು ಕಲ್ಲು ಚಪ್ಪರ ಮತ್ತು ಆಕಾಶವಾಣಿ ವೃತ್ತದ ಬಳಿ ದಾನಿಗಳ ನೆರವಿನಿಂದ ಹೊಸ ತಂತ್ರಜಾÐನದ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.
ಇತ್ತೀಚೆಗೆ ಬಾರಕೂರಿನಲ್ಲಿ 3 ಪೆಟ್ರೋಲ್ ಬಂಕ್‍ನಲ್ಲಿ ಅಳವಡಿಸಿರುವ...
ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ...
ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಗರದ ಪಡೀಲ್‍ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕಾಮಗಾರಿಗಳನ್ನು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ,...
ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿಯಾದ ಘಟನೆ ಬಿ.ಸಿ ರೋಡ್‍ನ ರೈಲು ನಿಲ್ದಾಣದ ಬಳಿ ನಡೆದಿದೆ. ಅಪಘಾತದ ಪರಿಣಾಮ ರಿಕ್ಷಾ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ ಮಂಗಳೂರು ಶಾಖೆಯ ಆಶ್ರಯದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ನಗರದ ಕೊಡಿಯಾಲ್‍ಬೈಲ್‍ನ ಪಿವಿಎಸ್ ಕಲಾಕುಂಜ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಆಚರಿಸಲಾಗುವುದು ಎಂದು...