Yearly Archives: 2023

ಬುಡಾಪೆಸ್ಟ್: ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾಗೆ ಚಿನ್ನ

ವಿಶ್ವ ಆತ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಚಿನ್ನ ಮುಡಿಗೇರಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದು ವಿಶ್ವ ಆತ್ಲೆಟಿಕ್ಸ್‍ನಲ್ಲಿ ಭಾರತ ಜಯಿಸಿರುವ ಪ್ರಪ್ರಥಮ ಚಿನ್ನವಾಗಿದೆ. ರವಿವಾರ ರಾತ್ರಿ ನಡೆದ ಫೈನಲ್‍ನಲ್ಲಿ ನೀರಜ್...

ಮಂಗಳೂರು: ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಗಳ ಬಂಧನ

ಮಾದಕ ವಸ್ತು `ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ' ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‍ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು...

ಮುಲ್ಕಿ: ಅಯ್ಯಪ್ಪ ಮಂದಿರದಲ್ಲಿ ಪಡಿಪೂಜೆ ಸೇವೆ

ಪ್ರತೀ ವರ್ಷದಂತೆ ಈ ವರ್ಷವೂ ಓಣಂ ಸಂದರ್ಭ ಅಯ್ಯಪ್ಪ ಸ್ವಾಮಿ ಮಾಲೆಧರಿಸಿ ಯಾತ್ರೆಗೆ ಹೊರಟ ಸ್ಬಾಮಿಗಳ ಮೂಲಕ ಅಯ್ಯಪ್ಪನಿಗೆ ಬಹಳ ಪ್ರಿಯವಾದ ಪಡಿಪೂಜೆಯು ಮುಲ್ಕಿ ಅಯ್ಯಪ್ಪ ಮಂದಿರದಲ್ಲಿ ನಡೆಯಿತು. ಪೂಜೆಯ ಬಳಿಕ ಮಾತನಾಡಿದ ಗುರುಸ್ವಾಮಿ...

ಪಡುಬಿದ್ರಿ ; ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ – ಸ್ಕೂಟರ್ ಸಹಸವಾರನಿಗೆ ಗಂಭೀರ ಗಾಯ

ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತವಾದ ಘಟನೆ ಪಡುಬಿದ್ರಿಯ ಕನ್ನಂಗಾರಿನಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಕೂಟರ್‍ನ ಹಿಂಬದಿ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಿಸಲಾಗಿದೆ. ಯುಪಿ ಮೂಲದ ಇಬ್ಬರು ಸ್ಕೂಟರ್ ಏರಿಕೊಂಡು ಹೆಜಮಾಡಿ ಒಳ...

ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ

ಉಡುಪಿ ಜಿಲ್ಲೆಯ ಗಡಿಭಾಗದ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಕಳೆದ ರಾತ್ರಿ ಬೆಂಗಳೂರು ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ ನಡೆದಿದೆ. ಬೆಂಗಳೂರಿನ ಐವರು ಯುವಕರ ತಂಡ ಕಾರಲ್ಲಿ ಬಂದಿದ್ದು ಪಾಸ್ಟ್ ಟ್ಯಾಗ್ ಇಲ್ಲದ ಅವರು...

ಶಿರೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಮೃತ್ಯು

ಶಿರೂರಿನ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿ ಮೃತಪಟ್ಟ ಘಟನೆ ಅಳ್ವೆಗದ್ದೆಯಲ್ಲಿ ನಡೆದಿದೆ. ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ....

ಅಬುಧಾಬಿ: ಸೆಪ್ಟಂಬರ್ 1ರಂದು ರಕ್ತದಾನ ಶಿಬಿರ-ಪೋಸ್ಟರ್ ಬಿಡುಗಡೆ

ಎಸ್‌ಕೆಎಸ್‌ಎಸ್‌ಎಫ್ ಅಬುಧಾಬಿ ಕರ್ನಾಟಕ ವತಿಯಿಂದ ಬೃಹತ್ ಕರ್ನಾಟಕ ಮೀಲಾದ್ ಕಾನ್ಪ್‌ರೆನ್ಸ್ ಇದರ ಪ್ರಚಾರದ ಭಾಗವಾಗಿ, ಸೆಪ್ಟಂಬರ್ 1 ರಂದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಯುನೈಟೆಡ್ ಅರಬ್...

ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೂಡುಬಿದಿರೆಯ ತೋಡಾರಿನಲ್ಲಿರುವ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ  2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ 300 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.   ನೊವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಸಹಸ್ಥಾಪಕ ಮಹಮ್ಮದ್...

ಉಡುಪಿ: ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸದಿರಲಿ – ಜಗದೀಶ್ ಶೆಟ್ಟರ್

ಉಡುಪಿ : ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ...

ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ : ಶೈಕ್ಷಣಿಕ ಗೋಡೆ ಬರಹದ ಅನಾವರಣ

ಮಂಗಳೂರಿನ ಪರಪಾದೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಗೋಡೆ ಬರಹವನ್ನು ಮಂಗಳೂರು ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅನಾವರಣಗೊಳಿಸಿದರು. ಕಾರ್ಯಕ್ರಮವು ಮುತ್ತೂಟ್ ಸಾಮಾಜಿಕ ಜವಾಬ್ದಾರಿ ವಿಭಾಗ ಮತ್ತು ಪ್ರಥ್ವಿ ಚಾರಿಟೇಬಲ್ ಟ್ರಸ್ಟ್ ಮೂಲಕ ನೆರವೇರಿತು....

Most Read