Yearly Archives: 2023

ಕಾಂಗ್ರೆಸ್ ಸೇರಲು ತಾಲೂಕು, ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ :ಜಗದೀಶ್ ಶೆಟ್ಟರ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ. ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್...

ಬಂಟ್ವಾಳ: ಕುಲಾಲ ಸುಧಾರಕ ಸಂಘದಿಂದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ...

ಮಂಗಳೂರು: ತನಿಷ್ಕ್ ಜ್ಯುವೆಲ್ಲರಿಯಲ್ಲಿ ವರಮಹಾಲಕ್ಷ್ಮೀ ಪೂಜೆ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಮಂಗಳೂರಿನ ಜ್ಯೋತಿ ಸರ್ಕಲ್‍ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಜೃಂಭಣೆಯಿಂದ ನಡೆಯಿತು. ವರಮಹಾಲಕ್ಷ್ಮೀ ಪೂಜೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‍ಗಳನ್ನು ನೀಡಲಾಗುತ್ತಿದೆ.ಕಾರ್ಯಕ್ರಮವನ್ನು ಗ್ರಾಹಕರಾದ ಭರತ್ ಉಳ್ಳಾಲ್ ದಂಪತಿಗಳು...

ಮಂಗಳೂರು: ಕಿಡ್ನಾಪ್ ಮಾಡಿ ಸುಲಿಗೆ ಮಾಡಿದ ಪ್ರಕರಣ: ಆರೋಪಿಯ ಬಂಧನ

ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿ ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂಬಾತನನ್ನು ಪಾಂಡೇಶ್ವರ ಪೆÇಲೀಸರು ಬಂಧಿಸಿದ್ದಾರೆ.ಪ್ರಕರಣದ ಇನ್ನೋರ್ವ ಆರೋಪಿ...

ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ರಾಪಟ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್...

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದ್ರೆ ಗಂಟಲ್ಕಟ್ಟೆ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್...

ಮಂಗಳೂರು || ಎಸ್‍ಬಿಇಬಿಎ “ಕೌಮಾರಂ”-ಬಾಲ ರೋಗ ಚಿಕಿತ್ಸೆಯ ವಿಚಾರ ಸಂಕಿರಣ

ಭಾರತ್ ಮಿಷನ್ ಬಿಷಾಕ್ ಬಿಎಮ್‍ಬಿ ಮಂಗಳೂರು ಘಟಕದ ವೈದ್ಯರುಗಳಾದ ಡಾ. ಹರಿಕೃಷ್ಣ ಭಟ್, ಡಾ. ಸೌಮ್ಯಶ್ರೀ ಕೆ ಎಂ ಮತ್ತು ಡಾ. ಜ್ಯೋತಿ ಭಾರಧ್ವಾಜ್ ರವರು ಆಯೋಜಿಸಿದ ಎಸ್‍ಬಿಇಬಿಎ "ಕೌಮಾರಂ" - ಬಾಲ...

ಮಂಗಳೂರು: ಅದ್ಯಪಾಡಿ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಮಂಗಳೂರಿನ ಅದ್ಯಪಾಡಿ ಶ್ರೀ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋಪಾಲ ಕೃಷ್ಣ ಭಟ್ ಹಾಗೂ ಪ್ರಸಾದ್ ಭಟ್ ಅವರು, ಪೂಜ ವಿಧಿ ವಿಧಾನ ನೆರವೇರಿಸಿದರು....

ಬ್ರಹ್ಮಾವರ: ಬಾರಕೂರಿನ ವಿವಿಧ ದೇವಾಲಯಗಳಲ್ಲಿ ವರಮಹಾಲಕ್ಷ್ಮೀ ಪೂಜೆ

ಬ್ರಹ್ಮಾವರ: ಬಾರಕೂರಿನ ವಿವಿಧ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಿತು. ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ, ಮೂಡುಕೇರಿ ಶ್ರೀ ಸರಸ್ವತಿ ನಾರಾಯಣಿ ದೇವಸ್ಥಾನ, ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾ ಪರಮೇಶ್ವರೀ ದೇವಸ್ಥಾನ, ಕಚ್ಚೂರು...

ಮೂಡುಬಿದಿರೆ|| ಪಡಂದಡ್ಕದಲ್ಲಿ ಖಾಸಗಿ ಬಸ್ ಪಲ್ಟಿ-ಇಬ್ಬರಿಗೆ ಗಂಭೀರ ಗಾಯ

ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಬಸ್‍ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ...

Most Read