Yearly Archives: 2023

ಮೂಡುಬಿದಿರೆ: ಕರಿಂಜೆ ಘನತ್ಯಾಜ್ಯ ಘಟಕ ಅಸಮರ್ಪಕ ನಿರ್ವಹಣೆ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಮಾರಿಂಜಗುಡ್ಡೆಯಲ್ಲಿರುವ ಘನತ್ಯಾಜ್ಯ ಘಟಕವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಸಮರ್ಪಕವಾಗಿ ನಿರ್ವಹಣೆಯಾಗುತ್ತಿದ್ದು ಇದರಿಂದಾಗಿ ಪರಿಸರದ ನಿವಾಸಿಗಳು ತೊಂದರೆಯನ್ನು ಅನುಭವಿಸುತ್ತಿದ್ದಾರೆಂದು ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...

ಬ್ರಹ್ಮಾವರ: ಸುಜ್ಞಾನ ತೀರ್ಥರ 41ನೇ ಆರಾಧನಾ ಮಹೋತ್ಸವ

ಬ್ರಹ್ಮಾವರದ ಹಾನಸ ಅರೆಮಾದನಹಳ್ಳಿ ಸುಜ್ಞಾನ ತೀರ್ಥ ಮಹಾ ಸ್ವಾಮೀಜಿಯವರ 41 ನೇ ಆರಾಧನಾ ಮಹೋತ್ಸವ ನಡೆಯಿತು. ಉಡುಪಿ ಜಿಲ್ಲೆಯ ಕೊಕ್ಕರ್ಣೆಬಳಿಯ ಶಾಖಾ ಮಠ ಕಜ್ಕೆಯಲ್ಲಿ ಗುರುಪರಂಪರೆಯ ಶಿವಸುಜ್ಞಾನ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಆಚರಣೆಯ...

ಉಪ್ಪುಂದ: ಚಂದ್ರಯಾನ-3 ಯಶಸ್ವಿ: ವಿದ್ಯಾರ್ಥಿಗಳಿಂದ ಗಮನಸೆಳೆದ ISRO ರಚನಾ ವಿನ್ಯಾಸ

ಭಾರತದ ಚಂದ್ರಯಾನ-೩ ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣೀಕರ್ತರಾದ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಗೆ ಗೌರವ ಸೂಚಕವಾಗಿ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ISRO ಎಂಬ...

ಬಂಟ್ವಾಳ : ತುಂಬೆ ಗ್ರಾ.ಪಂ.ನ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

ಬಂಟ್ವಾಳ: ತುಂಬೆ ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಬುಧವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಪಂಚಾಯತಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ...

ಮಳಲಿ : ಹೋಬಳಿ ಮಟ್ಟದ ಕಬ್ಬಡಿ ಪಂದ್ಯಾಟ – ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಗೆ ಪ್ರಶಸ್ತಿ

ಮಳಲಿ ಪ್ರೌಢಶಾಲೆಯಲ್ಲಿ ಜರುಗಿದ ಗುರುಪುರ ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿ...

ಕಾಪು: ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‍ಗೆ ಪ್ರಾರ್ಥಿಸಿ ದಂಡತೀರ್ಥ ಮಠದಲ್ಲಿ ನವಗ್ರಹ ಯಾಗ

ಇಸ್ರೋ ನೇತೃತ್ವದಲ್ಲಿ ಉಡಾವಣೆಯಾದ ಚಂದ್ರಯಾನ - 3 ಇದರ ಯಶಸ್ವಿ ಕಕ್ಷೆ ತಲುಪುವಿಕೆಗೆ ಆಶಿಸಿ ಮತ್ತು ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಪರ್ಯಾಯ ಉಡುಪಿ ಶ್ರೀ ಕೃಷ್ಣಾಪುರ ಮಠದ ಆಡಳಿತಕ್ಕೊಳಪಟ್ಟಿರುವ ಕಾಪು ದಂಡತೀರ್ಥ ಮಠದಲ್ಲಿ ನವಗ್ರಹ...

ಕೌಕ್ರಾಡಿ ಗ್ರಾಮದ ಮೂಲಕ ನೆಲ್ಯಾಡಿ ಪೇಟೆಯನ್ನು ಸಂಪರ್ಕಿಸುವ ಪುತ್ಯೆ ರಸ್ತೆಗಿಲ್ಲವೇ ದುರಸ್ತಿ ಭಾಗ್ಯ?

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಿಂದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಲಕ ನೆಲ್ಯಾಡಿ ಪೇಟೆಯನ್ನು ಸಂಪರ್ಕಿಸುವ ಪುತ್ಯೆ ಪ್ರದೇಶದ 800 ಮೀಟರ್ ರಸ್ತೆಗೆ ಡಾಂಬರು ಅಥವಾ ಕಾಂಕ್ರೀಟ್ ಕಾಣದೆ ದಶಕಗಳ ಕಾಲವೇ ಸಂದಿದ್ದು...

ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

ಉಜಿರೆ, ಆ.18: ಕನ್ನಡ ಓದು ಕುರಿತಂತೆ ಸಂಕುಚಿತ ಮನೋಭಾವ ಹಾಗೂ ಕನ್ನಡ ಕಲಿಕೆ ಕಷ್ಟ ಎನ್ನುವ ಅಪಪ್ರಚಾರ ಸಲ್ಲದು ಎಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನ, ಮೈಸೂರು...

19ನೆಯ ಶತಮಾನದಲ್ಲಿಯೇ ಕನ್ನಡದಲ್ಲಿ ಅತ್ಯದ್ಭುತ ಸಾಹಿತ್ಯಿಕ ಅಧ್ಯಯನದ ಕೆಲಸಗಳ ಪ್ರಾರಂಭ

ಉಜಿರೆ, ಆ.18: ಕನ್ನಡ ಸಾಹಿತ್ಯದ ಪ್ರಾಚೀನತೆಯನ್ನು ಗಮನಿಸಿದಾಗ ಕಾವ್ಯ ಮತ್ತು ಶಾಸ್ತ್ರ ಎಂಬ ಎರಡು ಬಗೆಯ ಸ್ರೋತ (ಪ್ರವಾಹ) ಗಳನ್ನು ಕಾಣಬಹುದಾಗಿದ್ದು, ಈ ಎರಡೂ ನೆಲೆಗಳಲ್ಲಿ ಕನ್ನಡ ಭಾಷೆಯು ಪರಿಪುಷ್ಟವಾಗಿ ಬೆಳೆದಿದೆ. 19ನೆಯ...

ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು, ಉಪಾಧ್ಯಕ್ಷರಾಗಿ ವನಿತಾ ಎಂ.ಆಯ್ಕೆ

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ನ 2ನೇ ಅವಧಿಗೆ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವನಿತಾ ಎಂ.ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.

Most Read