Home 2024 January (Page 5)

ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನಾಚರಣೆ

ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನವನ್ನು ಮೂಡುಬಿದಿರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಲೋಕೇಶ್ ಸಿ. ಅವರು ಮಾತನಾಡಿ, ಮತದಾನ ಮಾಡುವ ಅವಕಾಶವನ್ನು ಯುವಜನತೆ ಸದುಪಯೋಗಪಡಿಸಿಕೊಳ್ಳಬೇಕು.ನಮಗೆ ಮೂಲಭೂತ ಸೌಲಭ್ಯ ಬೇಕಾದಲ್ಲಿ ನಾವು ಉತ್ತಮ ನಾಯಕನ ಆಯ್ಕೆ ಮಾಡಬೇಕು ಹಾಗೂ ಈ ಬಗ್ಗೆ ಅರಿವು ಮೂಡಿಸುವ

ಮಂಗಳೂರು : ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಮಂಗಳೂರು: ಮೇರಿಹಿಲ್‍ನಲ್ಲಿರುವ ಗೃಹರಕ್ಷಕ ದಳ ಕಛೇರಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಿ ಧ್ವಜಾರೋಹಣ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಧ್ವಜಾರೋಹಣ ಮಾಡಿ ಮಾತನಾಡಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವವಾದಿ ರಾಷ್ಟ್ರ ಭಾರತ ಆಗಿದ್ದು, ನಮ್ಮ ಸಂವಿಧಾನ

ಇಂಡಿಯ ಮೈತ್ರಿಗೆ ಮುತ್ತಡೆ

ಇಂಡಿಯಾ ಮೈತ್ರಿ ಕೂಟದ ಕ್ಷೇತ್ರ ಹಂಚಿಕೆಯು ಪಡುವಣ ಬಂಗಾಳ ಮತ್ತು ಪಂಜಾಬಗಳಲ್ಲಿ ಒಂದು ಸಮಸ್ಯೆ ಆಗಿದೆ. ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಪಶ್ಚಿಮ ಬಂಗಾಳದ 42 ಮತ್ತು ಪಂಜಾಬಿನ 13 ತಮ್ಮ ಆಸ್ತಿ ಎಂದು ನಂಬಿವೆ. ಬಹು ಕಾಲ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಂಗಾಳದ್ದು ಮತ್ತು ಪಂಜಾಬಿನದು ತಮ್ಮ ಆಸ್ತಿ ಎಂದು ತಿಳಿದಿದ್ದವು. ಆ ಕಾಲವೆಲ್ಲ

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ

ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ

ರಾಜ್ಯದ ಜವಾಬ್ದಾರಿ ಮರೆತು ಕೇಂದ್ರವನ್ನು ದೂರಬೇಡಿ : ಕೋಟ ಶ್ರೀನಿವಾಸ್ ಪೂಜಾರಿ

ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ 10 ವರ್ಷಗಳ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಎನ್‌ಡಿಆರ್‌ಎಫ್ ಎಸ್‌ಡಿಆರ್‌ಎಫ್ ನಿಧಿ ಬಂದಿದೆ ಎಂದು ವಿಧಾನ ಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೋಟ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಖುಷಿ ಕೊಟ್ಟಿದೆ : ಕೋಟ ಶ್ರೀನಿವಾಸ ಪೂಜಾರಿ

ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗಿಕೊಳ್ಳಲು ಕಷ್ಟ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು

ಮಂಗಳೂರು: ಜ.26ರಂದು ಕರುನಾಡ ವೈಭವ-2024

ಅವಿನಾಶ್ ಪೋಕ್ ಡಾನ್ಸ್ ಮಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಕರುನಾಡ ವೈಭವ 2024 ರಾಜ್ಯಮಟ್ಟದ ವಿವಿಧ ವಿನೋಧಾವಳಿ ಸ್ಪರ್ಧೆಯು ಜನವರಿ 26ರಂದು ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವಿನಾಶ್ ಅವರು, ಕಾರ್ಯಕ್ರಮಕ್ಕೆ

ಕಾರ್ಕಳ : ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ

ಕಾರ್ಕಳ ಹಿರ್ಗಾನ ಶ್ರೀಕುಂದೇಶ್ವರ ಕ್ಷೇತ್ರ ವತಿಯಿಂದ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಯನ್ನು ಜಾತ್ರೆಯ ಸಾಂಸ್ಕೃತಿಕ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಪ್ರಶಸ್ತಿ ಪ್ರದಾನ ಮಾಡಿದ ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಬ್ರಹ್ಮದೇವ ಬ್ರಹ್ಮಲೋಕದವರು, ವಿಷ್ಣು ವೈಕುಂಠಲೋಕದಿಂದ

ಮೂಡುಬಿದಿರೆ: ಯೆನೆಪೋಯದಲ್ಲಿ ರೋಬಸ್ಟ್ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್

ಮೂಡುಬಿದಿರೆ: ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೆಷಿನ್ ಲರ್ನಿಂಗ್ ವಿಭಾಗದ ಸಹಯೋಗದೊಂದಿಗೆ ಯೆನಾರ್ಟಿಫಿಷಿಯಾ ವಿದ್ಯಾರ್ಥಿ ಸಂಘದ ವತಿಯಿಂದ ಅನ್‌ಸ್ಕ್ರ್ಯಾಂಬಲ್ 2.0 ರಾಷ್ಟ್ರೀಯ ಹ್ಯಾಕಥಾನ್ ಸ್ಪರ್ಧೆ ನಡೆಯಿತು. ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಕ್ಯಾಂಪಸ್ ರಿಲೇಶನ್‌ಶಿಪ್ ಮ್ಯಾನೇಜರ್

ಬೆಂಗಳೂರು : ಒಡೆಯರ್, ಹಂಸಲೇಖರಿಗೆ ಸಿಟಿ ಇನ್‌ಸ್ಟಿಟ್ಯೂಟ್ ಗೌರವ

ಬೆಂಗಳೂರಿನ ಸಿಟಿ ಇನ್‌ಸ್ಟಿಟ್ಯೂಟ್‌ನಲ್ಲಿ ಇದೇ ಪ್ರಜಾಪ್ರಭುತ್ವದ ದಿನ ಮಾದರಿ ಮೈಸೂರು ನಿರ್ಮಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮೂರ್ತಿ ತೆರದಿಡಲಾಗುತ್ತಿದೆ. ಸಿಟಿ ಇನ್‌ಸ್ಟಿಟ್ಯೂಟ್ ಅಧ್ಯಕ್ಷ ಕೆ. ಸುಕುಮಾರ್ ಈ ಮಾಹಿತಿ ನೀಡಿದರು. ಅವರು ಮುಂದುವರಿದು ಕೃಷ್ಣರಾಜ ಒಡೆಯರ್ ಮತ್ತು ಸಂಗೀತ ದಿಗ್ಗಜ ಹಂಸಲೇಖ ಅವರಿಗೆ ಸಿಟಿ ಇನ್‌ಸ್ಟಿಟ್ಯೂಟ್‌ನ ಗೌರವ