ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಹಾಗೂ ಕಾಂಗ್ರೆಸ್ಸಿನ ಬ್ಯಾಂಕ್ ಖಾತೆಗಳಿಂದ ಆದಾಯ ತೆರಿಗೆ ಇಲಾಖೆಯು 65.89 ಕೋಟಿ ರೂಪಾಯಿ ಕತ್ತರಿಸಿಕೊಳ್ಳುತ್ತಿದೆ ಇದು ಬಿಜೆಪಿ ಕದಿಯುತ್ತಿರುವ ಹಣ ಎಂದು ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಆಪಾದಿಸಿದರು.ನಾವು ಕೇಂದ್ರದಲ್ಲಿ ಆಳುತ್ತಿದ್ದಾಗ ಬಿಜೆಪಿ ವಿಷಯದಲ್ಲಿ ನಾವು ಹೀಗೆ ಎಂದೂ ಹೀಗೆ ನಡೆದುಕೊಂಡಿಲ್ಲ. ಬಿಜೆಪಿಯು
Month: February 2024
ಅಚ್ಚ ತುಳು ನೆಲ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ. ಪ್ರತಿ 12 ವರ್ಷಕ್ಕೊಮ್ಮೆ ಗೊಮ್ಮಟ ಮೂರ್ತಿಗೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಆದಿಯಲ್ಲಿ ಕ್ರಮವಾಗಿ ಮೂರು ಮಹಾ ಮಸ್ತಕಾಭಿಷೇಕ ನಡೆದು ಮಧ್ಯೆ ನಾನಾ ಕಾರಣಕ್ಕೆ ನಿಂತು ಹೋಗಿ ತೀರಾ ಕೊನೆಗೆ ಆರಂಭವಾದುದು ವೇಣೂರು ಮಹಾಮಸ್ತಕಾಭಿಷೇಕ. 2000 ಮತ್ತು 2012ನೇ ಇಸವಿಯಲ್ಲಿ ನಡೆದಿತ್ತು. ಇದು ವೇಣೂರಿನ ಈ ಕಾಲದ ಮೂರನೆಯ
ಹಲ್ಲುಗಳು ಹುಳುಕಾಗಲು ಬರೀ ಸಿಹಿ ತಿಂಡಿ ಮಾತ್ರವೇ ಕಾರಣವಲ್ಲ. ಹಲ್ಲು ಹುಳುಕಾಗಲು ಹಲವಾರು ಕಾರಣಗಳಿವೆ. ಅನುವಂಶಿಕ ಮತ್ತು ವಂಶ ಪಾರಂಪರ್ಯ ಕಾರಣಗಳು, ನಿಯಮಿತವಾಗಿ ಹಲ್ಲಿನ ಆರೋಗ್ಯವನ್ನು ಪರೀಕ್ಷಿಸಿಕೊಳ್ಳದಿರುವುದು, ಸರಿಯಾದ ಕ್ರಮದಲ್ಲಿ ಸರಿಯಾದ ದಂತ ಚೂರ್ಣವನ್ನು ಉಪಯೋಗಿಸಿ ಹಲ್ಲು ಉಜ್ಜದಿರುವುದರಿಂದ ದಂತ ಕ್ಷಯವಾಗುವ ಸಾಧ್ಯತೆ ಇರುತ್ತದೆ. ಇದರ ಜೊತೆಗೆ
ಒಂದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಪಾಲುದಾರನಾಗುತ್ತಾನೆ ಮತ್ತು ಹೊಣೆಗಾರನಾಗುತ್ತಾನೆ. ಅಂತಹ ಪ್ರತಿ ಪ್ರಜೆಗಳ ಆರೋಗ್ಯವನ್ನು ಕಾಪಾಡುವಲ್ಲಿ ವೈದ್ಯರು ಬಹುಮುಖ್ಯ ಭೂಮಿಕೆ ವಹಿಸುತ್ತಾರೆ. ಅದು ಕುಟುಂಬ ವೈದ್ಯರೇ ಇರಬಹುದು, ಅಲೋಪತಿ, ಆಯುರ್ವೇದ, ಹೊಮಿಯೋಪತಿ, ಯುನಾನಿ ಅಥವಾ ದಂತ ವೈದ್ಯರೂ ಇರಬಹುದು. ಒಟ್ಟಿನಲ್ಲಿ
ಜಮ್ಮು ಮತ್ತು ಕಾಶ್ಮೀರದ ಹೈಡಲ್ ಯೋಜನೆ ಗುತ್ತಿಗೆ ನೀಡುವುದರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ಜಮ್ಮು ಕಾಶ್ಮೀರದ ಮಾಜೀ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಮನೆಯ ಮೇಲೆ ಸಿಬಿಐ ದಾಳಿ ನಡೆಸಿತು.ಸತ್ಯಪಾಲ್ ಮಲಿಕ್‌ರಿಗೆ ಸೇರಿದ ಮತ್ತು ಆ ಪ್ರಕರಣ ಸಂಬಂಧಿ 40 ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಯಿತು. ಗುರುವಾರ ಮುಂಜಾನೆಯೇ ಸಿಬಿಐ ಅಧಿಕಾರಿಗಳ
ಲಂಡನ್ : ಇಂಗ್ಲೆಂಡಿನಲ್ಲಿ ಭಾರತೀಯ ಮೂಲದ 36ರ ವಿಘ್ನೇಶ್ ಪಟ್ಟಾಭಿರಾಮನ್ ಎಂಬವರ ಸಾವು ಆಗಿದೆ. ಸೈಕಲಿನಲ್ಲಿ ಮನೆಗೆ ಹೋಗುವಾಗ ಅಪಘಾತವಾಗಿ ಸಾವಾಗಿದೆ ಎಂದು ಒಂದು ವರದಿ ಹೇಳಿದರೆ ಇನ್ನೊಂದು ಅದು ಕೊಲೆ ಎಂದು ವರದಿ ಮಾಡಿದೆ.ಬ್ರಿಟನ್ನಿನ ವೆಲ್ ರೀಡಿಂಗ್‌ನಲ್ಲಿ ಹೋಟೆಲೊಂದರ ಮ್ಯಾನೇಜರ್ ಆಗಿ ವಿಘ್ನೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ
ದಿಲ್ಲಿ : ರೈತರ ದಿಲ್ಲಿ ಚಲೋ ಚಳವಳಿಗೆ ಸಂಬಂಧಿಸಿದಂತೆ ಪೋಸ್ಟ್ ಮಾಡುತ್ತಿರುವ 177 ರೈತರ ಎಕ್ಸ್ ಪೋಸ್ಟ್ ಖಾತೆಗಳನ್ನು ನಿರ್ಬಂಧಿಸುವಂತೆ ಒಕ್ಕೂಟ ಬಿಜೆಪಿ ಸರಕಾರದ ಐಟಿ ಸಚಿವಾಲಯ ಹೇಳಿದ್ದು ಆ ಕೋರಿಕೆಯನ್ನು ಸೋಶಿಯಲ್ ಮೀಡಿಯಾ ನೆಟ್‌ವರ್ಕ್ ಎಕ್ಸ್ ಪೋಸ್ಟ್ ಸಂಸ್ಥೆ ಮಾನ್ಯ ಮಾಡಿಲ್ಲ.ಹಿಂದಿನ ಟ್ವಿಟರ್ ಎಕ್ಸ್ ಪೋಸ್ಟ್ ರೂಪ ತಾಳಿದ ಮೇಲೆ ಅದರ ಪೋಸ್ಟ್‌ಗಳು
ಸುಳ್ಯ: ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದಿರುವ ಹರಿಹರ ಕೊಲ್ಲಮೊಗ್ರು ಗ್ರಾಮದ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಗ್ರಾಮಸ್ಥರು ಮನವಿ ಸಲ್ಲಿಸಿದರು.ಕಲ್ಮಕಾರು ಶಾಲಾ ಜಮೀನನ್ನು ಶಾಲಾ ಹೆಸರಿನಲ್ಲಿ ಮಾಡಿ ಕೊಡುವಂತೆ, ಬೆಂಡೋಡಿ ಸರಕಾರಿ ಶಾಲೆಗೆ ಶೌಚಾಲಯ, ರಂಗಮಂದಿರ ಮತ್ತಿತರ ಸೌಲಭ್ಯ ಕಲ್ಪಿಸುವಂತೆ,
ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಲಕ್ಷಾಂತರ ಜನರ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರ್ಯಾಂಡ್ ಆಗಿದ್ದು, ಇದೀಗ ಪುತ್ತೂರಿನಲ್ಲಿ ತನ್ನ 10ನೇ ಆಭರಣ ಶೋರೂಂ ಉದ್ಘಾಟನೆಗೊಂಡಿತು. ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಶೋರೂಂನ್ನು ಖ್ಯಾತ ನಟಿ ಪ್ರಿಯಾಮಣಿ ಅವರು ಉದ್ಘಾಟಿಸಿದರು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು
ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್- 2023 ಆಗಿ ಹೊರಹೊಮ್ಮಿದರು. ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾದಿಂದ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್ – 2023



























