ದೇರಳಕಟ್ಟೆ: ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೊಯ ಸ್ಕೂಲ್ ಆಫ್ ಅಲೈಡ್ ಸೈನ್ಸ್ ಆಶ್ರಯದಲ್ಲಿ ರೀನಲ್ ಡಯಾಲಿಸಿಸ್ ಸಂಯೋಜಿಸಿದ ಕಿಡ್ನಿಟೆಕ್ ಕಾನ್ಫರೆನ್ಸ್ ರಾಷ್ಟ್ರಮಟ್ಟದ ಕಾರ್ಯಗಾರ ಯೆನೆಪೋಯ ಎಂಡಿಯೆರನ್ಸ್ ಸಭಾಂಗಣದಲ್ಲಿ ನಡೆಯಿತು.
ಭಾರತದ ಪ್ರಮುಖ ಡಯಾಲಿಸಿಸ್ ಸೇವಾ...
ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತಂಡ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್...
ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಎಸ್‌ಎಂಇಯ ಡೈರೆಕ್ಟರ್ ಡಾ. ಗ್ಲೋರಿ ಸ್ವರೂಪ ಉದ್ಘಾಟಿಸಿ ಮಾತನಾಡಿ, ಸುಫಲ ರೈತ...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ...
ಫಾದರ್ ಮುಲ್ಲರ್‍ನಲ್ಲಿ ಈಗ ಚರ್ಮದ ಬ್ಯಾಂಕು ಆರಂಭವಾಗಿದೆ. ನೆತ್ತರ ಬ್ಯಾಂಕು ಮತ್ತು ಕಣ್ಣಿನ ಬ್ಯಾಂಕಿನಂತೆಯೇ ಇದೂ ಕೂಡ. ಸತ್ತ ವ್ಯಕ್ತಿಯ ಚರ್ಮವನ್ನು ಐದಾರು ಗಂಟೆಯ ಒಳಗೆ ತೆಗೆದು ಆರು ತಿಂಗಳ ಕಾಲ ಕಾಪಿಡುವುದು...
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ...
ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಮಂಗಳೂರಿನ ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನ್ಯಾಯಾಲಯ ನಿಯೋಜಿತ ರಿಸೀವರ್ ಕೆ ಉಮೇಶ್ ಆಚಾರ್ಯ...
ಮಂಗಳೂರು: ಮಣ್ಣು ,ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ನಿವಾಸದಲ್ಲಿ ಜಿಲ್ಲಾಡಳಿತ,...
ಭಾರತೀಯ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಆಗಿರುವ ಡಿ. ವೈ. ಚಂದ್ರಚೂಡ್ ಅವರ ಮಗ ವಕೀಲರಾದ ಅಭಿನವ್ ಚಂದ್ರಚೂಡ್ ಅವರು ಕೊಲ್ಕತ್ತಾದಲ್ಲಿ ಮಾತನಾಡುತ್ತ ಸಿಎಎ ಅಸಾಂವಿಧಾನಿಕ ಎಂದು ಹೇಳಿದರು.
ವಕೀಲರಾದ ಅಭಿನವ್ ಅವರು ಸಂವಿಧಾನದ...
ಉಳ್ಳಾಲ: ಗ್ರಾಮೀಣ ಭಾಗದಲ್ಲಿ ವಿಶೇಷ ಸಾಮಾಜಿಕ ಕಳಕಳಿಯೊಂದಿಗೆ ಬಾಳಿ ಇತರರಿಗೆ ಮಾದರಿಯಾದವರು. ಅವರ ಹೆಸರಿನಲ್ಲಿ ಮಕ್ಕಳು ಸಮಾಜಕ್ಕೆ ಬಸ್ಸು ನಿಲ್ದಾಣವನ್ನು ಕೊಟ್ಟಿರುವುದು ಹೆತ್ತವರಿಗೆ ಕೊಡುವ ಬಹುದೊಡ್ಡ ಗೌರವವಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್...