Monthly Archives: March, 2024

ಮೂಡುಬಿದಿರೆ: ರೈತರಿಂದ ಪ್ರತಿಭಟನಾ ಜಾಥಾ: ಅಡಿಕೆ ಆಮದು ನಿಷೇಧ, ರೂ. 450ಕನಿಷ್ಟ ಬೆಂಬಲ ಬೆಲೆಗೆ ಆಗ್ರಹ

ಮೂಡುಬಿದಿರೆ : ವಿದೇಶಿ ಅಡಿಕೆ ಆಮದನ್ನು ನಿಷೇಧಿಸಬೇಕು, ತೆಂಗು ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು ಮತ್ತು ಹೊಸ ಅಡಿಕೆಗೆ ಪ್ರತೀ ಕೆ.ಜಿಗೆ 450 ರೂಪಾಯಿ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ...

ಕುಂದಾಪುರ: ಕೊಲ್ಲೂರು ದೇವಳಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ

ಕುಂದಾಪುರ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಕೊಲ್ಲೂರು ಶ್ರೀ ಮೂಕಾಂಬಿಕ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ...

ಪುತ್ತೂರು : ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ...

ಮೂಡುಬಿದಿರೆ : ಶಿರ್ತಾಡಿ ಕಜೆ- ಹೊಸಂಗಡಿ ಸೇತುವೆ ಲೋಕಾರ್ಪಣೆ

ಮೂಡುಬಿದಿರೆ : ಗ್ರಾಮಸ್ಥರ ಬಹುಕಾಲದ ಬೇಡಿಕೆಯಾದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಕಜೆ ಗುಂಡಡಪ್ಪು - ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹೊಸಂಗಡಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ರಸ್ತೆ ನಿಧಿಯಿಂದ ರೂ.5 ಕೋಟಿ ವೆಚ್ಚದ...

ನೆಲ್ಯಾಡಿಯ ಶಿಕ್ಷಕಿ ಮೇರಿ ಜಾನ್ ಕಾರ್ಮಲ್ ಭವನ್ ಗೆ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿ

ಪ್ರತಿಷ್ಟಿತ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಯನ್ನು ಹಿರಿಯ ಶಿಕ್ಷಕಿ ಹಾಗೂ ಜಾನಪದ ಕಲಾವಿದೆ ಮೇರಿ ಜಾನ್ ಗೆ ಮಂಗಳೂರಿನಲ್ಲಿ ನಡೆದ ಜಾನಪದ ಪರಿಷತ್ ನ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ನೆಲ್ಯಾಡಿ...

ಮಂಗಳೂರು-ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ನ ಅಹಮ್ಮದಾಬಾದ್ ನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದರು. ಮಂಗಳೂರು ಸೆಂಟ್ರಲ್ ರೈಲ್ವೆ...

ಮಂಗಳೂರು : ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶ

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ...

ಮುಡಿಪು : ಕುರ್ನಾಡು ಗ್ರಾ.ಪಂ ಎದುರು ಪ್ರತಿಭಟನೆ

ಮುಡಿಪು : ಪೌರಕಾರ್ಮಿಕನಾಗಿ ಕಳೆದ 20 ವರ್ಷಗಳಿಂದ ದುಡಿಯುತ್ತಿದ್ದ ಬಾಬಣ್ಣ ಅವರನ್ನು ಏಕಾಏಕಿ ಕೆಲಸದಿಂದ ತೆಗೆದು, ಯಾವುದೇ ಸರಕಾರಿ ಸೌಲಭ್ಯವನ್ನು ನೀಡದ ಕುರ್ನಾಡು ಗ್ರಾಮದ ಅಭಿವೃದ್ಧಿ ಅಧಿಕಾರಿ ಹಾಗೂ ರಾಜ್ಯ ಸರಕಾರದ ಕ್ರಮವನ್ನು...

ವಿಟ್ಲ: ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ವಿಟ್ಲ: ಕರ್ಣಾಟಕ ಬ್ಯಾಂಕ್ ಕಿಟಕಿ ಮೂಲಕ ಒಳ ನುಸುಳಿ ಕೋಟ್ಯಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ನಾಲ್ಕು ಮಂದಿ ಆರೋಪಿಗಳ ಪೈಕಿ ಮೂವರನ್ನು ಸೋಮವಾರ ಸ್ಥಳ ಮಹಜರಿಗೆ ಅಡ್ಯನಡ್ಕ ಪೊಲೀಸರು...

ಮೂಡುಬಿದಿರೆ: ಆಘಾತ ತರಂಗ ಮಾಪನ ವ್ಯವಸ್ಥೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪೇಟೆಂಟ್

ಮೂಡುಬಿದಿರೆ: ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇರಿಸಿದ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ಮಾರ್ಟ್ ಶಾಕ್‌ವೇವ್ ವೆಲಾಸಿಟಿ ಮೆಷರ್‌ಮೆಂಟ್ ಸಿಸ್ಟಮ್ (ಸ್ಮಾರ್ಟ್ ಆಘಾತ ತರಂಗಗಳ ವೇಗ ಮಾಪನ ವ್ಯವಸ್ಥೆ) ಪೇಟೆಂಟ್...

Most Read