ವ್ಯಕ್ತಿಯೋರ್ವರು ತನ್ನ ಮೋಟಾರ್ ಸೈಕಲ್ ನಲ್ಲಿ ಕಛೇರಿಗೆ ಹೋಗುತ್ತಿರುವಾಗ, ಕಾರಿನಲ್ಲಿ ಬಂದ ಆರೋಪಿಗಳು ವ್ಯಕ್ತಿಯ ಕುತ್ತಿಗೆಯಲ್ಲಿದ್ದ 5 ಪವನ್ ಚಿನ್ನದ ಸರ, ಪರ್ಸ್ ನಲ್ಲಿದ್ದ ಹಣವನ್ನು ಕಸಿದುಕೊಂಡು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ,...
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್‌ಕ್ಲಬ್ ದಿನಾಚರಣೆ ಮಾ.10ರಂದು ಬೆಳಗ್ಗೆ 9.30ರಿಂದ ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ನಡೆಯಲಿದೆ.
ಹಿರಿಯ ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ ,...
ಇತ್ತೀಚೆಗೆ ಬೆಂಗಳೂರಿನಲ್ಲಿ ತಾಯಿ ಒಬ್ಬರು ಪ್ರಿಯಕರನೊಡನೆ ಸೇರಿ ಎರಡೂವರೆ ವರುಷದ ಮಗುವನ್ನು ಹಿಂಸಿಸಿದ್ದು ವರದಿಯಾಗಿದೆ. ಬೆಂಗಳೂರು ಹೊಸಕೆರೆಹಳ್ಳಿಯ ಈ ಪ್ರಕರಣದಲ್ಲಿ ಅಕ್ರಮ ದಂಪತಿಯನ್ನು ಬಂಧಿಸಲಾಗಿದೆ. ತಿಂಗಳ ಹಿಂದೆ ಅದೇ ಬೆಂಗಳೂರಿನಲ್ಲಿ ಇದೇ ರೀತಿಯ...
ಮೂಡುಬಿದಿರೆ : ‘ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರ ಆಶಯ ಪರಿಗಣಿಸದೇ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಪುರುಷರು ಅರಿತುಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ...
ನೆಲ್ಯಾಡಿ: 7.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ.
ನೆಲ್ಯಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡಿನ ಕೊಟೇಲು, ದರ್ಖಾಸು ಎಂಬಲ್ಲಿ 7.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ ಮಾ.04...
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು...
ಉಡುಪಿ: ಕರವೇ ವತಿಯಿಂದ ಕನ್ನಡ ನಾಮಫಲಕ ಜನ ಜಾಗೃತಿ ಆಂದೋಲನ ಉಡುಪಿಯಲ್ಲಿ ನಡೆಯಿತು. ಕರವೇ ಕಾರ್ಯಕರ್ತರು ಕರಪತ್ರ ಹಂಚುತ್ತಾ ಕರಾವಳಿ ಬೈಪಾಸ್ ಬನ್ನಂಜೆ ಮಾರ್ಗವಾಗಿ ಸಿಟಿ ಬಸ್ ಸ್ಟಾಂಡ್, ಸರ್ವಿಸ್ ಬಸ್ ಸ್ಟ್ಯಾಂಡ್...
ಪುತ್ತೂರು: ರಾಜ್ಯಾದ್ಯಂತ ನಡೆದ ಹಿಂದೂ ವಿರೋಧಿ ಕೃತ್ಯವನ್ನು ವಿರೋಧಿಸಿ ಪುತ್ತೂರಿನಲ್ಲಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ದರ್ಬೆ ವೃತ್ತದ ಬಳಿ ಜಮಾವಣೆಗೊಂಡ ಸಮಿತಿ ಕಾರ್ಯಕರ್ತರು ದರ್ಬೆ ವೃತ್ತದ ಬಳಿ ಕುಳಿತು...
ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ...
ಕಲ್ಕತ್ತಾ ಹೈಕೋರ್ಟಿನ ನ್ಯಾಯಮೂರ್ತಿ ಗಂಗೋಪಾಧ್ಯಾಯರು ನ್ಯಾಯಾಲಯ ಬಿಟ್ಟು, ಬಿಜೆಪಿಯ ರಾಜಕೀಯ ಮಾಡಲು ಹೊರಟಿದ್ದಾರೆ.
ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿ ಇದೆ ಎಂದರೆ ಅದು ಪೂರ್ಣ ಸುಳ್ಳಲ್ಲ.ಭಾರತದ ಪ್ರಜಾಪ್ರಭುತ್ವ ಹಲವು ಅಪಾಯಗಳಿಂದ ಪಾರಾಗಿ ಬಂದಿದೆ. ಆದರೆ ಪ್ರಜಾಪ್ರಭುತ್ವದ...