ಕರ್ನಾಟಕದ ವಶ ಇರುವ ದಿವಂಗತ ಜಯಲಲಿತಾರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಒಪ್ಪಿಸುವುದಕ್ಕೆ ಹೈಕೋರ್ಟ್ ಮಧ್ಯಾವಧಿ ತಡೆ ನೀಡಿತು.
ಇವುಗಳಲ್ಲಿ ಹೆಚ್ಚಿನ ಆಭರಣಗಳು ನನ್ನ ಅಜ್ಜಿ ನಟಿ ಸಂಧ್ಯಾರಿಗೆ ಸೇರಿದ್ದು ಎಂದು ಜಯಲಲಿತಾರ ಸಹೋದರನ...
ಏಷ್ಯಾದ ನಂಬರ್ ವನ್ ಫೈಂಟ್ ಆಗಿರುವ ನಿಪ್ಪಾನ್ ಫೈಂಟ್ಸ್‌ನ ಫೈಂಟರ್‍ಸ್ ಮೀಟ್ ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆಯಿತು.
ನಿಪ್ಪಾನ್ ಪೇಂಟ್.. ಪೇಂಟ್ ಉದ್ಯಮದಲ್ಲಿ143 ವರ್ಷಗಳ ಅನುಭವವನ್ನು ಹೊಂದಿದೆ. ಏಷ್ಯಾದಲ್ಲಿಯೇ ನಂಬರ್ ವನ್ ಪೇಂಟ್ ತಯಾರಕ...
ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಹಿಂದೆಯೇ ಪ್ರಚರಣಾ ರಂಗಕ್ಕಿಳಿದ ಸಿಪಿಎಂ ಅಭ್ಯರ್ಥಿ ಯ ಬೆನ್ನಲ್ಲೇ ಇದೀಗ ಬಿಜೆಪಿ ಯ ಮಹಿಳಾ ಅಭ್ಯರ್ಥಿ ಎಂ ಎಲ್ ಅಶ್ವಿನಿಯ ಅನಿರೀಕ್ಷಿತ...
ಮಂಜೇಶ್ವರದ ರಾಗಂ ಜಂಕ್ಷನಿನಲ್ಲಿ ರಾ.ಹೆದ್ದಾರಿ ದಾಟಲು ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಮಾಡು ಇಲ್ಲವೇ ಮಡಿ ಎಂಬ ಧ್ಯೇಯದಲ್ಲಿ ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ಭಾರೀ ಬೆಂಬಲ...
ಇತ್ತೀಚೆಗೆ ಮಲ್ಪೆ ಮೀನುಗಾರಿಕಾ ಬಂದರಿನಿಂದ ಹೋದ ಬೋಟನ್ನು ಮೀನು ಸಹಿತ ಭಟ್ಕಳದ ಮೀನುಗಾರರು ವಶಪಡಿಸಿಕೊಂಡ ಪ್ರಕರಣ ನಡೆದಿದೆ. ಅದು ಪೆÇೀಲೀಸು ಠಾಣೆ ಹತ್ತಿದೆ. ಕಳೆದ ತಿಂಗಳು ಗೋವಾ ಕರಾವಳಿಯಲ್ಲಿ ಎರಡು ಬಾರಿ ಕನ್ನಡ...
ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.
ನಗರದ ಖಾಸಗಿ ಆಸ್ಪತ್ರೆ...
ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು,...
ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರಿ ದೊಡ್ಡ ಪ್ರಮಾಣದಲ್ಲಿ ಮುನ್ನಡೆ ಒದಗಿಸಿಕೊಡುವ ಭರವಸೆಯನ್ನು ಪುತ್ತೂರು ಕ್ಷೇತ್ರದ ಎಲ್ಲಾ ಕಾರ್ಯಕರ್ತರು ನೀಡಿದ್ದಾರೆ. ಈ ಕಾರಣದಿಂದ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ...
ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ....
ಮೂಡು ಬಿದಿರೆ : ಮಧುಮೇಹ ಚಿಕಿತ್ಸಾ ತಜ್ಞ, ವೈದ್ಯರಾಗಿ ಐದು ದಶಕಗಳ ಸೇವೆ ಸಲ್ಲಿಸಿದ್ದ ಮೂಡುಬಿದಿರೆ ಮೂಲದ ಡಾ. ಎಂ. ವಿದ್ಯಾಧರ ಶೆಟ್ಟಿ (76 ವ) ಶನಿವಾರ ಮುಂಜಾವ ಮಂಗಳೂರಿನ ಸ್ವಗೃಹದಲ್ಲಿ ನಿಧನ...