Monthly Archives: March, 2024

ಮೂಡುಬಿದಿರೆ: ಡಾ. ಪಿ.ಜಿ.ಬಿ. ಆಳ್ವ ನಿಧನ

ಮೂಡುಬಿದಿರೆ: ಹಿರಿಯ ದಂತವೈದ್ಯ ಡಾ.ಪೆರುವಾಯಿ ಗುತ್ತು ಬಾಲಕೃಷ್ಣ ಆಳ್ವ( 72) ಅಲ್ಪಕಾಲದ ಅಸ್ವಾಸ್ಥ್ಯದಿಂದ ಬೆಂಗಳೂರಿನ ತನ್ನ ಬೆಂಗಳೂರಿನಲ್ಲಿರುವ ತನ್ನ ಪುತ್ರನ ಮನೆಯಲ್ಲಿ ಮಾ 3ರಂದು ನಿಧನ ಹೊಂದಿದರು.ಅವರು ಪತ್ನಿ ,ಪುತ್ರ ಬೆಂಗಳೂರಿನ ನಾರಾಯಣ...

ಬೆಳ್ಳಾರೆ: ಎನ್‌ಐಎ ಅಧಿಕಾರಿಗಳಿಂದ ಮನೆಯೊಂದಕ್ಕೆ ದಾಳಿ

ಬೆಳ್ಳಾರೆ: ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ...

ಮಾರ್ಚ್ 10ರಂದು ದೇಶದೆಲ್ಲೆಡೆ ರೈಲು ತಡೆ

ದಿಲ್ಲಿ : ಮಾರ್ಚ್ 10ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದ ಎಲ್ಲೆಡೆ ರೈಲು ತಡೆ ನಡೆಸಲಾಗುತ್ತದೆ ಎಂದು ದಿಲ್ಲಿ ಚಲೋ ಪ್ರತಿಭಟನೆಯ ರೈತರು ತಿಳಿಸಿದ್ದಾರೆ. ಸಂಯುಕ್ತ ಕಿಸಾನ್ ಸಂಘಟನೆ...

ಬಿಜೆಪಿ ಟಿಕೆಟ್ ಸಿಕ್ಕಿದೆ ಆದರೆ ಸ್ಪರ್ಧಿಸುವುದಿಲ್ಲ : ಭೋಜಪುರಿ ನಟ, ಗಾಯಕ ಪವನ್ ಸಿಂಗ್

ಬಿಜೆಪಿಯವರ ನಂಬಿಕೆಗೆ ಅಭಾರಿ. ಆದರೆ ಅವರು ಟಿಕೆಟ್ ನೀಡಿದ್ದರೂ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಖ್ಯಾತ ಭೋಜಪುರಿ ನಟ, ಗಾಯಕ ಪವನ್ ಸಿಂಗ್ ಹೇಳಿದ್ದಾರೆ. ಬಿಜೆಪಿಯ ಲೋಕಸಭಾ ಸ್ಪರ್ಧಿಗಳ ಮೊದಲ ಪಟ್ಟಿಯಲ್ಲಿ ಪವನ್ ಸಿಂಗ್‌ರಿಗೆ...

ಆಗ್ರಾ, ಮಥುರಾ, ಆಲಿಗಡಗಳಲ್ಲಿ ಭಾರೀ ಮಳೆ

ದಿಲ್ಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶಗಳಲ್ಲಿ ಭಾರೀ ಮಳೆ ಬಂದಿದೆ. ಸುತ್ತಣ 12 ರಾಜ್ಯಗಳಲ್ಲಿ ತುಂತುರು ಮಳೆ ಬಂದಿದ್ದು ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆ ಸುರಿಯುತ್ತದೆ ಎಂದು ಭಾರತೀಯ...

ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಬ್ರಹ್ಮಾವರದ ನದಿ ತೀರದ ಸರಕಾರಿ ಜಾಗದಲ್ಲಿ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಮೂಡುಹೋಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬ್ರಹ್ಮಾವರ ತಾಲೂಕು ಸೌಧದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅದೇ ಜಾಗದ ಬಳಿ ನೂರಾರು...

ನೀರುಗೋರಿ ಮತ್ತು ನೀರಲ್ಲಿ ನಗರ ಗೋರಿ || V4NEWS

ಹಳೆಯಂಗಡಿ ಬಳಿ ನದಿಯಲ್ಲಿ ವಿದ್ಯಾರ್ಥಿಗಳ ಶವ. ಪಣಂಬೂರು ಬೀಚ್‍ನಲ್ಲಿ ಕಡಲಿಗೆ ಕಂತಿನಲ್ಲಿ ಆಹಾರವಾದವರ ಸುದ್ದಿ. ಇವೆಲ್ಲ ಉಪ್ಪು ನೀರಿಗೆ ಬಲಿಯಾದವರ ಸುದ್ದಿ. ಜಗತ್ತಿನ 71 ಶೇಕಡಾ ಪ್ರದೇಶವನ್ನು ಕಡಲು, ಮಹಾಕಡಲುಗಳು ಆವರಿಸಿಕೊಂಡಿವೆ. ಇದರಲ್ಲಿ...

ಉಳ್ಳಾಲ: ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿಗೆ ಹುಟ್ಟೂರ ಸನ್ಮಾನ

ದೇರಳಕಟ್ಟೆ : ಹುಟ್ಟೂರ ಅಭಿನಂದನಾ ಸಮಿತಿ ಉಳ್ಳಾಲ ತಾಲೂಕು ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಎನ್....

ವಿಶ್ವ ಶ್ರವಣ ದಿನ ಮಾರ್ಚ್-3

ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಮಾರ್ಚ್ 3 ರಂದು ಕಿವಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶ್ರವಣ ದೋಷಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಶ್ರವಣ ದಿನ ಎಂದು ವಿಶ್ವದಾದ್ಯಂತ...

ಏನಿದು ಪೊಲಿಯೋ ರೋಗ.

ಪೊಲಿಯೋ ಎನ್ನುವ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪ್ರತಿ ವರ್ಷ ಅಕ್ಟೋಬರ್ -24 ರಂದು “ವಿಶ್ವ ಪೊಲಿಯೋ ದಿನ” ಎಂದು...

Most Read