ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಮಹಿಳಾ ಕಾರ್ಯಕರ್ತರಿಗೆ ಲೋಕಸಭಾ ಚುನಾವಣಾ ಕಾರ್ಯಗಾರ ಇಂದು ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು.ಕಾರ್ಯಗಾರವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ...
ಈ ಬಾರಿಯ ಚುನಾವಣೆ ದೇಶದ ಭದ್ರತೆ, ಬಯೋತ್ಪಾದನೆ ಹತೋಟಿ, ಆರ್ಥಿಕ ಸುಭದ್ರತೆಯನ್ನು ನೀಡಬಲ್ಲ ರಾಷ್ಟ್ರನಾಯಕ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವ ಮಹತ್ತರವಾದ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ...
ನಲವತ್ತು ದಿನಗಳ ಉಪವಾಸದ ಬಳಿಕ ಯೇಸು ಕ್ರಿಸ್ತನ ಪುನರುತ್ಥಾನವನ್ನು ಕ್ರಿಶ್ಚಿಯನರು ಮನೆ ಮನ ತುಂಬಿಕೊಳ್ಳುವ ಹಬ್ಬ ಈಸ್ಟರ್. ಯೇಸು ಕ್ರಿಸ್ತನು ನಲವತ್ತು ದಿನಗಳ ಜಪ ತಪಗಳಲ್ಲಿ ಕಳೆದ ಉಲ್ಲೇಖ ಬೈಬಲಿನ ಹೊಸ ಒಡಂಬಡಿಕೆಯಲ್ಲಿ...
ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನ ಪರ ಯೋಜನೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಅಭಿವೃದ್ಧಿ, ಬಡತನ ನಿರ್ಮೂಲನೆಗೆ ಪ್ರಾಶಸ್ತ್ಯವಿತ್ತು....
ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ ಭಟ್ಕಳ ಬಿಳಲಖಂಡ ಗ್ರಾಮದ ಮುನಾವರ್,ಭಟ್ಕಳ ಉಸ್ಮಾನ್ ನಗರದ ನಿಸಾರ್ ಆಸೀಫ್...
ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ. ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ. ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ...
ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದರು.
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ವಿಮಾನ ಹಾರಾಟ, ನಿಲ್ದಾಣದ ವೀಕ್ಷಣೆ, ಅಲ್ಲಿ ಅಧಿಕಾರಿಗಳೊಂದಿಗೆ...
ಕ್ರೈಸ್ತರ ಕಪ್ಪು ದಿನ ಆಚರಣೆಯ ಸಮಯದಲ್ಲಿ ಪವಿತ್ರ ವಾರದ ಗುರುವಾರದಂದು ಯೇಸು ಕ್ರಿಸ್ತ ತನ್ನ 12 ಶಿಷ್ಯರ ಪಾದ ತೊಳೆಯುವ ಮೂಲಕ ಸರಳತೆಯನ್ನು ಮೆರೆದರು ಎನ್ನುವ ವಿಚಾರದಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ...
ಹಣ ನಗರಗಳಲ್ಲಿ ರಾಶಿ ಬಿದ್ದಿದೆಯೆಂದು ನಗರದತ್ತ ಮುಖ ಮಾಡಿರುವವರ ಸಂಖ್ಯೆ ಈಗ ಒಂದೇ ಸಮನೆ ಏರುತ್ತಿದೆ. ಪಾಶ್ಚಾತ್ಯ ದೇಶಗಳಲ್ಲಿ ನಗರದತ್ತ ಜನರ ವಲಸೆ ಕ್ರಿಸ್ತ ಪೂರ್ವದಿಂದಲೇ ಆರಂಭವಾಗಿದೆ. ಏಥನ್ಸ್, ರೋಮ್ ಇತ್ಯಾದಿ ನಗರಗಳು...
ಮುಕುಂದ್‌ಎಂಜಿಎಂರಿಯಾಲ್ಟಿಯವರಿಂದ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ದೇರೇಬೈಲ್‌ನಲ್ಲಿ ನಿಮಾರ್ಣಗೊಳ್ಳುತ್ತಿರುವ ‘ಕೇದಾರ್-ಹೈ ಲಿವಿಂಗ್ ಲಕ್ಷುರಿ ಹೋಮ್ಸ್ ವಸತಿ ಸಮುಚ್ಚಯದಲ್ಲಿ ಗ್ರಾಹಕರ ವೀಕ್ಷಣೆಗೆ ಮಾದರಿ ಫ್ಲ್ಯಾಟ್ ಸಿದ್ಧವಾಗಿದ್ದು ಇಲ್ಲಿ ಹೈ ಲಿವಿಂಗ್ ಲಕ್ಷುರಿ ವೈಶಿಷ್ಟ್ಯಗಳಾದ ಇನ್ಫಿನಿಟಿ...