Monthly Archives: March, 2024

ಪುತ್ತೂರು: ಮಾ.7ರಂದು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಪುತ್ತೂರು: ರೈತರ ಫಲವತ್ತಾದ ಭೂಮಿಯನ್ನು ಹಾಳು ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ರೈತರ ಬಗ್ಗೆ ಕಳಕಳಿ ಇರುತ್ತಿದ್ದರೆ, ಇಂತಹ ದುಸ್ಥಿತಿ ಬರುತ್ತಿರಲಿಲ್ಲ. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದರೂ, ಜಿಲ್ಲಾಧಿಕಾರಿಯವರು...

      ಪುತ್ತೂರು: ಉತ್ಕೃಷ್ಟ ಸಂಸ್ಕೃತಿಯ ಪ್ರತೀಕ ತುಳು ಭಾಷೆ: ವಾಮನ ಪೈ

ಪುತ್ತೂರು: ಭಾಷೆ ಮಾತ್ರವಾಗಿರದೆ ಉತ್ಕೃಷ್ಟ ಸಂಸ್ಕೃತಿಯ ಪ್ರತೀಕವಾಗಿರುವ ತುಳುವಿಗೆ ಅಪಾರ ಶಕ್ತಿಯಿದೆ. ಪ್ರಪಂಚದಲ್ಲೇ ಅತ್ಯಂತ ಹಳೆಯ ಭಾಷೆಯಾಗಿರುವ ತುಳುವಿಗೆ ಹಾಗೂ ತುಳು ಭಾಷಿಗರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗಳಿಕೆಯೊಂದಿಗೆ ವಿಶೇಷ ಗೌರವವಿದೆ ಎಂದು ಪುತ್ತೂರು...

ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಉಡುಪಿಯ ಅಭಿನ್ ಬಿ. ದೇವಾಡಿಗ

ಅಸ್ಸಾಮಿನ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಅಭಿನ್ ಬಿ. ದೇವಾಡಿಗ ಚಿನ್ನ ಗೆದ್ದಿದ್ದಾರೆ. 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅಭಿನ್, 21 ಸೆಕೆಂಡ್ ನಲ್ಲಿ ಗುರಿ...

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿನೋದ್ ತಾವ್ಡೆ ಸುದ್ದಿಗೋಷ್ಠಿ ನಡೆಸಿದ್ದು, ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ...

ಬಂಟ್ವಾಳ: ರಾಜ್ಯ ಸರ್ಕಾದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ

ಬಂಟ್ವಾಳ: ವಿಧಾನಸೌಧದಲ್ಲಿ ಪಾಕಿಸ್ಥಾನಕ್ಕೆ ಜಿಂದಾಬಾದ್ ಹೇಳಿದ ಭಯೋತ್ಪಾದಕ ಪ್ರೇಮಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ ಶನಿವಾರ ಬಿ.ಸಿ.ರೋಡಿನಲ್ಲಿ ನಡೆಯಿತು.ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ...

ಬಂಟ್ವಾಳ: 13ನೇ ವರ್ಷದ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ಅದ್ಧೂರಿ ಚಾಲನೆ

ಬಂಟ್ವಾಳ: ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಂಟ್ವಾಳ ಕಂಬಳ ಎಂದೇ ಪಸಿದ್ದಿ ಪಡೆದಿರುವ 13ನೇ ವರ್ಷದ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ನಾವೂರು...

ಮಂಗಳೂರು: ಆಲಿಯಬ್ಬ ಜೋಕಟ್ಟೆ ಅವರ ‘ಬ್ಯಾರಿ: ನಾನು ಕಂಡಂತೆ’ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಹಿರಿಯ ಸಾಹಿತಿ ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಬರೆದ ‘ಬ್ಯಾರಿ:ನಾನು ಕಂಡಂತೆ’ ಕೃತಿ ಬಿಡುಗಡೆಕಾರ್ಯಕ್ರಮ ನಗರದ...

ಗೌರಿ ಲಂಕೇಶ್ ಕೊಲೆ ಆರೋಪಿ ನಾಯಕ್‌ಗೆ ನೋಟೀಸು

ಗೌರಿ ಲಂಕೇಶ್ ಕೊಲೆ ಆರೋಪಿ ಎನ್. ಮೋಹನ್ ನಾಯಕ್ ಹೈಕೋರ್ಟಿನಲ್ಲಿ ಜಾಮೀನು ಪಡೆದಿದ್ದುದರ ಸಿಂಧುತ್ವ ಪ್ರಶ್ನಿಸಿದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಆರೋಪಿ ನಾಯಕ್‌ಗೆ ನೋಟೀಸು ನೀಡಿತು. ಹೈಕೋರ್ಟ್ 2023ರ ಡಿಸೆಂಬರ್ 7ರಂದು ಮೋಹನ್...

ಮಲ್ಪೆಯ ಮೀನು ಬೋಟು ಭಟ್ಕಳ ಕಡಲಲ್ಲಿ ಲೂಟ : ಏಳು ಆರೋಪಿಗಳ ಬಂಧನ

ಮಲ್ಪೆ ಬಂದರಿನಿಂದ ಮೀನು ಹಿಡಿಯಲು ಹೋಗಿದ್ದ ಕೃಷ್ಣನಂದನ ಎಂಬ ಬೋಟಿನಿಂದ ಮೀನು ಮತ್ತು ಡೀಸೆಲ್ ಅಪಹರಿಸಿದ್ದಾರೆ ಎಂಬ ದೂರಿನ ಮೇಲೆ ಮಲ್ಪೆ ಪೋಲೀಸರು ಭಟ್ಕಳದಲ್ಲಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಭಟ್ಕಳದ ೩೪ರ ಸುಬ್ರಮಣ್ಯ ಖಾರ್ವಿ,...

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ನೂತನ ಪಧಾದಿಕಾರಿಗಳ ಪದಗ್ರಹಣ ಸಮಾರಂಭ ಕಾವೂರಿನಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ್ಷ ಸತೀಶ್ ಕುಂಪಲ ಅವರು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಈ ಬಾರಿ ದಕ್ಷಿಣ...

Most Read