ಬಿಗ್ ಬಾಸ್ ಮತ್ತು ರೀಲ್ಸ್ ಮೂಲಕ ಸಾಮಾಜಿಕ ಜಾಲ ತಾಣಗಳಲ್ಲಿ ಸದ್ದು ಮಾಡಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಕಾನೂನು ಬಾಹಿರ ದತ್ತು ಸ್ವೀಕಾರದ ಸಂಬಂಧ ಬಂಧಿಸಲಾಗಿತ್ತು. ಈಗ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸರಳ ಹಿಂದೆ ಇಡಲಾಗಿದೆ. ಕಾನೂನು ಮತ್ತು ಅದು ಎತ್ತುವ ಪ್ರಶ್ನೆಗಳು ಇಲ್ಲಿ ಮಗುವಿನ ಸ್ಥಿತಿಗತಿಗೆ ಉತ್ತರವನ್ನು ನೀಡುವುದಿಲ್ಲ.
Month: March 2024
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ
ಉಳ್ಳಾಲ: ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಕಿಂಗ್ಸ್ ಕಲ್ಲಾಪು ಅಯೋಜಿಸಿದ ಬಂಧುತ್ವ ಸೌಹಾರ್ದ ಇಫ್ತಾರ್ ಕೂಟ ತೊಕ್ಕೋಟ್ಟು ಯುನಿಟಿ ಹಾಲ್ ಮೈದಾನದಲ್ಲಿ ನಡೆಯಿತು. ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪವಿತ್ರವಾದ ತಿಂಗಳ ಪವಿತ್ರವಾದ ದಿನದಲ್ಲಿ ಶ್ರದ್ಧಾಪೂರ್ವಕ ಉಪವಾಸ ವೃತ ಮಾಡಿಕೊಂಡು ಇಫ್ತಾರ್
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ
ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ ಹಾಗೂ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವು ಸೋಮವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ತಾಲೂಕು ಪಂಚಾಯತ್
ನೆಲ್ಯಾಡಿ :ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಗಳು ಉದನೆ,ಇದರ ಕಿಂಡರ್ ಗಾರ್ಡನ್ ಪುಟಾಣಿಗಳ ಪದವಿ ಪ್ರಧಾನ ಸಮಾರಂಭ ಇತ್ತೀಚೆಗೆ ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ರೆ.ಸಿಸ್ಟರ್ ಲಿಸ್ಸ್ ಮ್ಯಾಥ್ಯೂ , ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಎಲ್ಲಾ ಪುಟಾಣಿಗಳಿಗೆ ಶುಭ ಹಾರೈಸಿ ಪೋಷಕರಿಗೆ ಕಿವಿ ಮಾತನ್ನು ಹೇಳಿದರು.ಇನ್ನೊರ್ವ ಅತಿಥಿ
ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ
ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಲೋಕಕ್ಷೇಮಕ್ಕಾಗಿ ಅತ್ಯಪೂರ್ವವಾದ ‘ನವಗ್ರಹ ಪ್ರತಿಷ್ಠೆ’ ಹಾಗೂ ‘ಅಷ್ಟೋತ್ತರ ಸಹಸ್ರ ನವಗ್ರಹ ಯಾಗ’ಗಳು ಸಹಸ್ರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆಯಿಂದ ವಿಜೃಂಭಣೆಯಿAದ ನಡೆಯಿತು. ಉಡುಪಿಯ ಅದಮಾರು ಮಠದ ಪರಮ ಪೂಜ್ಯ ಶ್ರೀ ಶ್ರೀ ಈಶ ಪ್ರಿಯ ತೀರ್ಥ ಶ್ರೀಪಾದಂಗಳವರು ತಮ್ಮ ಆಶೀರ್ವಚನದಲ್ಲಿ “ಇಡೀ ದೇಶಕ್ಕೆ ಯಾಗದ ಮೂಲಕ
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ ಅಡಿಕೆ ಗೋಣಿ ಚೀಲಗಳ ಪೈಕಿ 5 ಗೋಣಿ ಚೀಲ ಅಡಿಕೆಯನ್ನು ದಿನಾಂಕ 14.03.2024 ರಂದು ಸಂಜೆ 7:00 ಗಂಟೆಯಿಂದ ದಿನಾಂಕ 15.03.2024 ರಂದು ಬಳಿಗ್ಗೆ 6:00 ಗಂಟೆಯ ಮಧ್ಯೆ ಅವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡಿದ ಬಗ್ಗೆ ಬೆಳ್ಳಾರೆ
ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ