ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆ ಪ್ರಯುಕ್ತ ಮಾ.24ರಂದು ಬಂಗ್ಲೆ ಮೈದಾನದಲ್ಲಿ ಜರುಗಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ನಡೆಯಲಿದೆ. V4 ನ್ಯೂಸ್ ಬಂಟ್ವಾಳ ವರದಿಗಾರ ಸಂದೀಪ್ ಸಾಲ್ಯಾನ್ ಮಾಧ್ಯಮ ಕ್ಷೇತ್ರದ
Month: March 2024
ತುಳುವಿನ ಹಿರಿಯ ರಂಗಕರ್ಮಿ ವಿ. ಜಿ. ಪಾಲ್ ನಿಧನ ರಾದರು. ಅವರ ಮೂಲ ಹೆಸರು ವೇಣುಗೋಪಾಲ ಟಿ. ಕೋಟ್ಯಾನ್ ಎಂದರೆ ಯಾರಿಗೂ ಈಗ ಗೊತ್ತಾಗಲಿಕ್ಕಿಲ್ಲ. ಸಾವಿರಾರು ತುಳು ರಂಗ ಲೋಕದವರಲ್ಲಿ ಪಾಲ್ ಹೆಸರು ಕೂಡ ಮುಖ್ಯವೇ ಆಗಿದೆ. ತೊಂಬತ್ತು ವರುಷಗಳ ತುಳು ರಂಗಭೂಮಿ ಚರಿತ್ರೆಯಲ್ಲಿ ಅರ್ಧ ಶತಮಾನ ವಿ. ಜಿ. ಪಾಲ್ ಅವರದೂ ಆಗಿತ್ತು. ನಾಟಕ ಎಂದ ಕೂಡಲೆ ಗ್ರೀಸ್ ದೇಶ
ಮಂಗಳೂರಿನ ಬೋಳೂರಿನ ಪಾದೆಮನೆ ಶ್ರೀ ಕಲ್ಲುರ್ಟಿ-ಕಲ್ಕುಡ ಆದಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವವು ಮಾರ್ಚ್ 23ರಂದು ಧಾರ್ಮಿಕ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಮಂಗಳೂರು ತಾಲೂಕಿನಲ್ಲಿ ಕಲ್ಲುರ್ಟಿ ದೈವಕ್ಕೆ ಆದಿ ಸ್ಥಳವಾದ ಪಾದೆಮನೆಯಲ್ಲಿ ದಿವಂಗತ ಸೋಮಪ್ಪ ಪೂಜಾರಿ ಅವರ ಮನೆಯಲ್ಲಿ ಉಗಣಬೈದೆದಿ ಕಾಲದಿಂದ ನಂಬಿಕೊಂಡ ಬಂದಂತಹ ಮಹಾ ಕಟಾಕ್ಷದ ಶ್ರೀ
ಹಿರಿಯ ರಂಗಭೂಮಿ ಕಲಾವಿದ, ರಂಗಕರ್ಮಿ, ಸಂಘಟಕ ವಿ.ಜಿ. ಪಾಲ್ ವೇಣುಗೋಪಾಲ್ ಟಿ. ಕೋಟ್ಯಾನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಬೊಕ್ಕಪಟ್ಣ ಶಾಲೆಯಲ್ಲಿ ಶಿಕ್ಷಣ, ಬಳಿಕ ಐಟಿಐ ಶಿಕ್ಷಣ ಪಡೆದ ಅವರು ಸ್ವಲ್ಪ ಕಾಲ ಮುಂಬಯಿಯಲ್ಲಿ, ಬಳಿಕ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದಲ್ಲಿ
ಮೂಡುಬಿದಿರೆ : ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪುತ್ತಿಗೆಮನೆ ಎಂ. ಗೋಪಾಲ ಆಚಾರ್ಯರ ಪತ್ನಿ ಪ್ರಭಾವತಿ ಜಿ. ಆಚಾರ್ಯ (75) ಅವರು ಬುಧವಾರ ಮುಂಜಾನೆ ನಿಧನ ಹೊಂದಿದರು.ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನಲ್ಲಿ ಸಕ್ರಿಯರಾಗಿದ್ದಾಗ ಪಲ್ಸ್ ಪೋಲಿಯೋ ಕುರಿತಾದ ಪ್ರಹಸನ ಸಹಿತ
ದಿಲ್ಲಿಯ ಗಾಳಿಯ ಗುಣಮಟ್ಟವು ಅತಿ ಕೆಟ್ಟದಾಗಿ ಬದಲಾಗುತ್ತ ಸಾಗಿದೆ. ಅತಿಯಾದ ವಾಹನ ದಟ್ಟಣೆ ಮತ್ತು ಅಂಗಾರಾಮ್ಲ ಹೊರ ಸೂಸುವಿಕೆಯೆ ಇದಕ್ಕೆ ಕಾರಣ ಎನ್ನಲಾಗಿದೆ. ಭಾರತದ ರಾಜಧಾನಿಯ ಗಾಳಿ ಒಂದೇ ಅಲ್ಲ ರಾಜಕೀಯ ಗಾಳಿಯೂ ಕೆಟ್ಟು ಕೂತಿದೆ ಎನ್ನುವವರಿದ್ದಾರೆ. ರಾಜಕೀಯ ಗಾಳಿ ಕೆಟಿದ್ದರೆ ಅದನ್ನು ಸರಿ ಪಡಿಸಲು ಮತದಾರರಿಗೆ ಅವಕಾಶವಿದೆ. ಮತ ಯಂತ್ರ ಸಂಚು ಮಾಡಿದರೆ ಕಷ್ಟ.
ದೇವಳದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಲ್ಲಿ ಬೃಹತ್ತಾಗಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಜಿಯೋ ನೆಟ್‌ವರ್ಕ್ ಕಂಪನಿಯು ಬಳಕೆ ಮಾಡಿ ಹೆಚ್ಚುವರಿಯಾದ ಕೇಬಲ್ ಬಂಡಲನ್ನು ರಸ್ತೆಯಂಚಿನಲ್ಲಿ ಉಳಿಸಿ ಹೋಗಿದ್ದು, ಆ ಕೇಬಲ್ ರಾಶಿಗೆ ಬೆಂಕಿ ತಗುಲಿ ಪರಿಸವೆಲ್ಲಾ ಪಸರಿಸಿದೆ. ತೀರ ಸಮೀಪದಲ್ಲೇ ವಾಸದ ಮನೆಗಳಿದ್ದು ಆತಂಕ ಸೃಷ್ಟಿಯಾಗಿದ್ದು,
ಮಂಗಳೂರು : ಲಾರಿಗಳ ನಂಬರ್ ಪ್ಲೇಟ್‌ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ
ಸಾರ್ವಜನಿಕ ಶ್ರೀ ಶನಿಪೂಜಾ ಸಮಿತಿ ದೊಡ್ಡಮನೆ ರಸ್ತೆ ಮೂಡಬಿದಿರೆ ಇದರ ಆಶ್ರಯದಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಮಾರ್ಚ್ 23ರಂದು ದೊಡ್ಡಮನೆ ರಸ್ತೆಯ ಅಶ್ವತ್ಥಕಟ್ಟೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಮಾರೂರು ಖಂಡಿಗ ಶ್ರೀಯುತ ರಾಮದಾಸ ಅಸ್ರಣ್ಣ ಅವರ ನೇತೃತ್ವದಲ್ಲಿ ಶನಿಪೂಜೆಯು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಕಟ್ಟೆಯಲ್ಲಿ ನಾಗಬನಕ್ಕೆ
ಸುಳ್ಯ ತಾಲೂಕಿನ ಕಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್‌ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ. ಕಳಂಜ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್ ಪಂಜಿಗಾರ್ ಮಣಿಮಜಲು ಸಂಪರ್ಕ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ



























