ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್
Month: March 2024
ಮಾಜೀ ಮುಖ್ಯಮಂತ್ರಿ ಸದಾನಂದ ಗೌಡರ ಹೆಸರು ಈಗ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೂ ಕೇಳಿ ಬರುತ್ತಿದೆ. ಅವರು ಹಿಂದೆ ಅಲ್ಲಿ ಸಂಸದರಾಗಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಡಿ. ಕೆ. ಸದಾನಂದ ಗೌಡರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಅವರಿಗೆ ದಿಢೀರನೆ ಮುಖ್ಯಮಂತ್ರಿ ಆಗುವ ಅವಕಾಶ ಬಂದುದರಿಂದ ರಾಜೀನಾಮೆ ನೀಡಿದ್ದರು. ಉಪ
ಉಳ್ಳಾಲ: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ತಂಡ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ
ಕೊಣಾಜೆ: ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಗ್ರಾಮಾಂತರ, ಕಂಕನಾಡಿ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡ ಕರ‍್ಯಾಚರಣೆ ನಡೆಸಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದೆ.ದೇರಳಕಟ್ಟೆಯ ಬೆಳ್ಮ
ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿಯವರಾದ ವಂ. ಫಾ.
ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂ ಬAಧಿಸಿದ ಉಳ್ಳಾಲ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ ಪೊಲೀಸ್ ತಂಡ ಬಂಧಿಸಿದೆ.ಹರೇಕಳ ಕಡವಿನ ಬಳಿ ಬಳಿಯಿರುವ ಎನ್ .ಎಫ್
ಮಂಗಳೂರು : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಂಗಳೂರು ಘಟಕದ ಸಂಚಾಲಕರು, ತುಳು ನಾಟಕ ಕಲಾವಿದರ ಒಕ್ಕೂಟದ ಕೋಶಾಧಿಕಾರಿ, ತುಳು ರಂಗಭೂಮಿ, ಚಲನಚಿತ್ರ ನಟರಾದ ಶ್ರೀ ಮೋಹನ್ ಕೊಪ್ಪಲ ಕದ್ರಿ ಯವರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಮೋಹನ್ ಕೊಪ್ಪಲ ರವರು ಈ ಹಿಂದೆ ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ
ಜೇಸಿಐ ನೆಲ್ಯಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ.ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೌಕ್ರಾಡಿ, ವರ್ತಕರ ಹಾಗೂ ಕೈಗಾರಿಕಾ ಸಂಘ ಕೌಕ್ರಾಡಿ-ನೆಲ್ಯಾಡಿ, ಅಶ್ವತ್ಥ ಗೆಳೆಯರ ಬಳಗ ಹೊಸಮಜಲು, ಕೌಕ್ರಾಡಿ ಗ್ರಾ.ಪಂ.ಹಾಗೂ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲಾ ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಸುಳ್ಯ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು
1991ರಿಂದ ವಿದ್ಯಾರ್ಥಿ ಕಾಂಗ್ರೆಸ್ ನಲ್ಲಿ (nsui ) ಗುರುತಿಸಿಕೊಂಡು ಯು. ಟಿ ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ಎನ್ ಎಸ್ ಯು ಐ ಯಲ್ಲಿ ಅವಿಭಾಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ
ಭಾರತದ ಹನ್ನೆರಡು ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆಯು ಗಂಡಸರಿಗಿಂತ ಹೆಚ್ಚು ಇರುವುದಾಗಿ ಚುನಾವಣಾ ಆಯೋಗ ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಭಾರತದಲ್ಲಿ 1,000 ಗಂಡಸರಿಗೆ 948 ಸ್ತ್ರೀ ಮತದಾರರು ಮಾತ್ರ ಇದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಆದರೆ 12 ರಾಜ್ಯಗಳಲ್ಲಿ ಗಂಡಿಗಿಂತ ಹೆಣ್ಣು ಮತದಾರರ ಸಂಖ್ಯೆಯೇ ಹೆಚ್ಚು



























