ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ...
ಮಾಜೀ ಮುಖ್ಯಮಂತ್ರಿ ಸದಾನಂದ ಗೌಡರ ಹೆಸರು ಈಗ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೂ ಕೇಳಿ ಬರುತ್ತಿದೆ. ಅವರು ಹಿಂದೆ ಅಲ್ಲಿ ಸಂಸದರಾಗಿದ್ದರು.
2009ರ ಲೋಕಸಭಾ ಚುನಾವಣೆಯಲ್ಲಿ ಡಿ. ಕೆ. ಸದಾನಂದ ಗೌಡರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ...
ಉಳ್ಳಾಲ: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ತಂಡ 35 ಗ್ರಾಂ...
ಕೊಣಾಜೆ: ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಗ್ರಾಮಾಂತರ, ಕಂಕನಾಡಿ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ನೇತೃತ್ವದ ಮಾದಕವಿರೋಧಿ...
ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್...
ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂ ಬAಧಿಸಿದ ಉಳ್ಳಾಲ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24)...
ಮಂಗಳೂರು : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಂಗಳೂರು ಘಟಕದ ಸಂಚಾಲಕರು, ತುಳು ನಾಟಕ ಕಲಾವಿದರ ಒಕ್ಕೂಟದ ಕೋಶಾಧಿಕಾರಿ, ತುಳು ರಂಗಭೂಮಿ, ಚಲನಚಿತ್ರ ನಟರಾದ ಶ್ರೀ ಮೋಹನ್ ಕೊಪ್ಪಲ ಕದ್ರಿ...
ಜೇಸಿಐ ನೆಲ್ಯಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ.ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೌಕ್ರಾಡಿ, ವರ್ತಕರ ಹಾಗೂ ಕೈಗಾರಿಕಾ ಸಂಘ ಕೌಕ್ರಾಡಿ-ನೆಲ್ಯಾಡಿ, ಅಶ್ವತ್ಥ ಗೆಳೆಯರ ಬಳಗ ಹೊಸಮಜಲು, ಕೌಕ್ರಾಡಿ ಗ್ರಾ.ಪಂ.ಹಾಗೂ ಹೊಸಮಜಲು ಸರಕಾರಿ...
1991ರಿಂದ ವಿದ್ಯಾರ್ಥಿ ಕಾಂಗ್ರೆಸ್ ನಲ್ಲಿ (nsui ) ಗುರುತಿಸಿಕೊಂಡು ಯು. ಟಿ ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ಎನ್ ಎಸ್ ಯು ಐ ಯಲ್ಲಿ ಅವಿಭಾಜಿತ ದಕ್ಷಿಣ ಕನ್ನಡ, ಉಡುಪಿ...
ಭಾರತದ ಹನ್ನೆರಡು ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆಯು ಗಂಡಸರಿಗಿಂತ ಹೆಚ್ಚು ಇರುವುದಾಗಿ ಚುನಾವಣಾ ಆಯೋಗ ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಭಾರತದಲ್ಲಿ 1,000 ಗಂಡಸರಿಗೆ 948 ಸ್ತ್ರೀ ಮತದಾರರು ಮಾತ್ರ ಇದ್ದಾರೆ...