ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಅವರು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ...
ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ...
ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶವು ತೆಗ್ಗರ್ಸೆಯ ಗುಡ್ಡೆಯಂಗಡಿ ಫಾರ್ಮ್ ಹೌಸ್ ನಡೆಯಿತು.
ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಅವರು, ಎಸ್‌ಟಿ ಮೋರ್ಚಾದ...
ಇತ್ತೀಚೆಗೆ ದೇಶದ ನಿಜ ಪರಂಪರೆ ಮತ್ತು ಭಾರತೀಯರ ದಿಟ ಸಂಸ್ಕøತಿಯ ಬಗೆಗೆ ಅರಿವಿಲ್ಲದವರು ಮೀನು ಮಾಂಸದ ಬಗೆಗೆ ಇಲ್ಲಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿಯವರೇ ಮಾಂಸ ತಿಂದು ಹಬ್ಬ ಮಾಡಿದರು; ಮೀನು...
ಮೂಡುಬಿದಿರೆ: 2004 ರ ಲೋಕಸಭಾ ಚುನಾವಣೆಯಲ್ಲಿ ಯಾವ ಫಲಿತಾಂಶ ಕಾಂಗ್ರೆಸ್ ಗೆ ಸಿಕ್ಕಿತ್ತೋ ಅದೇ ರೀತಿಯ ಫಲಿತಾಂಶ ಈಬಾರಿ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ ಗೆ ಸಿಗಲಿದ್ದು ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ...
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು...
ಬೈಂದೂರು ವಿಧಾನ ಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಾರಿ ಶಕ್ತಿ ಮಹಿಳಾ ಸಮಾವೇಶ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಮಾತನಾಡಿ,...
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಬೆಳ್ಯಪ್ಪ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಬೆಳ್ಯಪ್ಪ ಗೌಡರು ಕಳೆದ 50...
ಉಳ್ಳಾಲ: ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಭವಿಸಿದೆ.ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು ಜಿತೇಶ್ ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು...
ನಿದ್ರಿಸುವ ವೇಳೆ ಮಕ್ಕಳು ತಮಗರಿವಿಲ್ಲದೆ ಹಾಸಿಗೆಯಲ್ಲಿ ಮೂತ್ರ ಮಾಡುವುದನ್ನು ಬೆಡ್ ವೆಟ್ಟಿಂಗ್ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಸಣ್ಣ ಮಕ್ಕಳಲ್ಲಿ 5ರಿಂದ6 ವರ್ಷದವರೆಗೆ ಮೂತ್ರ ಚೀಲದ ಮೇಲಿನ ನಿಯಂತ್ರಣವಿರುವುದಿಲ್ಲ. ಈ ಕಾರಣಕ್ಕಾಗಿ ಹೆಚ್ಚಾಗಿ 5ರಿಂದ...