ಗುಕೇಶ್ ಎಂಬ ಹದಿನೇಳರ ಭಾರತದ ಬಾಲಕನು ಕ್ಯಾಂಡಿಡೇಟ್ಸ್ ಚೆಸ್ ಚಾಂಪಿಯನ್ ಆಗಿ ಇತಿಹಾಸ ಬರೆದಿದ್ದಾನೆ. 17 ಸುತ್ತಿನ ಹೋರಾಟದಲ್ಲಿ ಗುಕೇಶ್ ದೊಮ್ಮರಾಜು ಅತಿ ಚಿಕ್ಕ ಎಂದರೆ 17 ವರುಷ ಹತ್ತು ತಿಂಗಳಲ್ಲಿ ಫಿಡೆ 2024ರ ಕ್ಯಾಂಡಿಡೇಟ್ಸ್ ವಿಜಯಿಯಾಗಿದ್ದಾನೆ. ಆ ಮೂಲಕ ಗುಕೇಶ್‍ಗೆ ಚೆಸ್ ವಿಶ್ವ ಚಾಂಪಿಯನ್ ಜೊತೆ ಸ್ಪರ್ಧಿಸಿ ಅತಿ ಕಿರಿಯ ವಿಶ್ವ ಚಾಂಪಿಯನ್ ಆಗಲು ಬಾಗಿಲು
Month: April 2024
ಕಡಿಮೆ ರಕ್ತದ ಒತ್ತಡ ಕಾರಣಗಳೇನು ?( Low Blood Pressure… Reasons and Simple Solutions) ಹೃದಯದಿಂದ ನಿರಂತರವಾಗಿ ರಕ್ತ ದೇಹದ ಎಲ್ಲಾ ಅಂಗಗಳಿಗೆ ಸರಬರಾಜು ಆಗುತ್ತಲೇ ಇರುತ್ತದೆ. ಹೃದಯದಿಂದ ರಕ್ತ ಹೊರಹಾಕಲ್ಪಟ್ಟ ಮೇಲೆ ರಕ್ತದ ಏಕಮುಖ ಹರಿವು ರಕ್ತನಾಳಗಳ ಒಳಪದರಗಳ ಮೇಲೆ ಹೇರುವ ಒತ್ತಡವನ್ನು “ರಕ್ತದ ಒತ್ತಡ” ಎಂದು ಕರೆಯಲಾಗುತ್ತದೆ. ಆರೋಗ್ಯವಂತ ಮಧ್ಯ
ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ
ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್‍ನ ಪರಿಸರ ಹೋರಾಟಗಾರ ಸೋನಮ್ ವಾಂಗ್‍ಚುಕ್ ಹೇಳಿದ್ದಾರೆ. ಅದಕ್ಕಿಂತ ಮುಖ್ಯವಾದುದು ಏನೆಂದರೆ ಪ್ರಧಾನಿ ಮೋದಿಯವರ ನೆರವೇರದ ಚುನಾಚಣಾ ಆಶ್ವಾಸನೆಗಳನ್ನು ಜನರು ಆನಂದಿಸುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಾಗರಿಕರಿಗೆ ಉಚಿತ ಟ್ರಾಮ್ ಸಾರಿಗೆ ಸೇವೆ ಇದೆ.
ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು. ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬುವವರ ಕೊಲೆ ನಡೆಸಿದ್ದ ನಾಲ್ಕು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಠಾಣಾ ವ್ಯಾಪ್ತಿಯಲ್ಲಿ ಉಳ್ಳಾಲ ಮೊಗವೀರಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬವರನ್ನು 2016ಎಪ್ರಿಲ್ 12 ರಂದು
ಬೈಂದೂರು : ರಾಷ್ಟ್ರಭಕ್ತರ ಬಳಗ ಬೈಂದೂರು ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉಪ್ಪುಂದ ದೇವಕಿ ಬಿ ಆರ್ ಸಭಾಂಗಣದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು
ಉಳ್ಳಾಲ ಬೀಚ್‌ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಸಭೆ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನಶೆಟ್ಟಿ ಹಾಗೂ ಕೃಷ್ಣಪ್ಪ ಮೂಲ್ಯರು ನೆರೆದಿದ್ದವರಿಂದ ಮತದಾನ ಘೋಷಣೆ
ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ “ರಾಜಸ್ಥಾನಿ ಬೃಹತ್ ಮಾರಾಟ ಮೇಳ” ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ
ಬೆಂಗಳೂರಿನ ಕುದುರೆಗಳಲ್ಲಿ ಗ್ಲಾಂಡರ್ಸ್ ಎಂಬ ಗ್ರಂಥಿ ರೋಗವು ಪತ್ತೆಯಾಗಿದ್ದು, ಅದು ಸಾಂಕ್ರಾಮಿಕವಾಗಿ ಹರಡುವ ಭೀತಿ ಎಲ್ಲೆಡೆ ಹಬ್ಬಿದೆ. ಇದು ಸದ್ಯ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕುದುರೆಗಳಲ್ಲಿ ಕಂಡುಬಂದಿದೆ. ಸದ್ಯಕ್ಕೆ ಯಾವುದೇ ಮಾನವರಲ್ಲಿ ಈ ರೋಗ ಪತ್ತೆಯಾಗಿಲ್ಲವಾದರೂ ಮನುಷ್ಯರಲ್ಲಿ ಹರಡಬಹುದು ಎನ್ನುವ ಭೀತಿಯಂತೂ ಇದೆ. ಲೋಕದ ಮನುಷ್ಯರು ಇನ್ನೂ ಕೋವಿಡ್