ಕನ್ನಡ ಚಿತ್ರರಂಗದಲ್ಲಿ ಕಳ್ಳ ಕುಳ್ಳ ಎಂದು ಖ್ಯಾತರಾಗಿದ್ದ ಜೋಡಿಯಲ್ಲಿ ಕುಳ್ಳ ದ್ವಾರಕೀಶ್ 81ರ ಪ್ರಾಯದಲ್ಲಿ ಈಗ ನಿಧನರಾಗಿದ್ದಾರೆ. ಪ್ರಚಂಡ ಕುಳ್ಳ ಇತ್ಯಾದಿ ಬಿರುದಾಂಕಿತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಹಸ ಸಾಧಕರೂ ಹೌದು, ಗುಂಪುಗಾರಿಕೆಯನ್ನು ಸಾಧಿಸಿದವರೂ ಹೌದು. ಸಾಕಷ್ಟು ಯಶಸ್ಸು ಕಂಡರೂ ಕೊನೆಗೆ ಕಳೆದುಕೊಂಡುದೇ ಹಣೆಬರಹ. ಹಿಂದಿನ ಕಾಲದ 80
Month: April 2024
ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಫಾದರ್ ಮುಲ್ಲರ್ ಸಂಸ್ಥೆಯ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಮುಲ್ಲರ್ ಮಿನಿ ಹಾಲ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ
ಯಕ್ಷಗಾನ ಇತಿಹಾಸದಲ್ಲೇ ಪರಿಪೂರ್ಣ ಮೇಳವೊಂದು ಪ್ರಪ್ರಥಮ ಬಾರಿಗೆ ವಿದೇಶಕ್ಕೆ ತೆರಳಿ ಯಕ್ಷಗಾನ ಪ್ರದರ್ಶನ ನೀಡಲು ಸಿದ್ಧವಾಗಿದೆ.ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬೈ ಯಲ್ಲಿ ಆದಿ ಮಾಯೆ ಪರಾಶಕ್ತಿ ಧೂಮಾವತಿ ಮತ್ತು ಮಾತೆ ದೇಯಿ ಬೈದೆತಿ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆಸೇವೆ ನೀಡಲಿದ್ದು ಪೂರ್ಣ ಪ್ರಮಾಣದ ಮೇಳವೊಂದು ವಿದೇಶಿ
ಉಡುಪಿಯಲ್ಲಿರುವ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ರಾಮನವಮಿಯ ಪ್ರಯುಕ್ತ ಸ್ಪೆಷಲ್ ಡಿನ್ನರ್ ಬಫೆಟ್‌ನ್ನು ಆಯೋಜಿಸಿದ್ದಾರೆ. ಉಡುಪಿಯ ಪ್ರಸಿದ್ಧ ಹೋಟೆಲ್‌ಗಳಲ್ಲಿ ಒಂದಾದ ಮಧುರಂ ವೆಜ್ ರೆಸ್ಟೋರೆಂಟ್‌ನಲ್ಲಿ ವಿಶೇಷ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸ್ಪಷೆಲ್ ಡಿನ್ನರ್ ಬಫೆಟ್‌ನ್ನು ಖಾದ್ಯ ಪ್ರೀಯರಿಗಾಗಿ ಆಯೋಜಿಸುತ್ತಿದ್ದಾರೆ. ಶಮಿ ಟಿಕ್ಕಿ, ಕಾಬೂಲಿ ಚಾನಾ ಕಬಾಬ್,
ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು 1942 ಆಗಸ್ಟ್ 19ರಂದು ಮೈಸೂರು
ಮೂಡುಬಿದಿರೆ: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ್ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ತಾಲೂಕು ಕಛೇರಿ ನೇತೃತ್ವದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸಹಾಯಕ ಚುನಾವಣಾಧಿಕಾರಿ ರಾಜು ಕೆ.,
ಪಂಚೇಂದ್ರಿಯಗಳಾದ ನಾಲಗೆಯಿಂದ ನಾವು ರುಚಿಯನ್ನು ಅಸ್ಪಾಧಿಸಿ, ಕಣ್ಣುಗಳಿಂದ ಬಾಹ್ಯ ಜಗತ್ತಿನ ಸೌಂದರ್ಯವನ್ನು ಸವಿಯುತ್ತಾ, ಚರ್ಮಗಳಿಂದ ಸ್ವರ್ಶ ಜ್ಞಾನವನ್ನು ಅನುಭವಿಸಿ, ಮೂಗುಗಳಿಂದ ವಾಸನೆಯನ್ನು ಗೃಹಿಸಿ, ಕಿವಿಗಳಿಂದ ಕೇಳಿ ಜೀವನದ ಪ್ರತಿ ಕ್ಷಣವನ್ನು ಅಸ್ಪಾಧಿಸುತ್ತೇವೆ ಮತ್ತು ಅನುಭವಿಸುತ್ತೇವೆ. ಈ ಎಲ್ಲಾ ಅಂಗಗಳಲ್ಲಿಯೂ ಕಿವಿ ಬಹಳ ಸಾಧುವಾದ ಅಂಗ. ಕಣ್ಣು
ಭಾರತದ ನಾಗರಿಕರಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಜಾತ್ಯಾತೀತ ಪ್ರಜಾಸತ್ತಾತ್ಮಕ ಗಣರಾಜ್ಯವೆಂದು ಘೋಷಿಸುತ್ತಾ ದೃಢ ಮನಸ್ಸಿನಿಂದ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲ ನಾಗರಿಕರಿಗೆ ಈ ಕೆಳಗಿನ ಹಕ್ಕುಗಳನ್ನು ಕಾತರಿಪಡಿಸಲಾಗುತ್ತದೆ.ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ. ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ಮುಕ್ಕ ಶ್ರೀರಾಮ ಭಜನಾ ಮಂದಿರದಿಂದ ಆರಂಭವಾದ ರೋಡ್ ಶೋ ಮುಕ್ಕ ಮಸ್ಜಿದ್, ಮುಕ್ಕ
ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯುಎಸ್ ಎ ಮಾತನಾಡಿ, “ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ