ಹಳೆಯಂಗಡಿ : ಆಕ್ಯುಪ್ರೆಷರ್ ಮತ್ತು ಸುಜೋಕ್ ಮ್ಯಾಗ್ನೆಟ್ ಚಿಕಿತ್ಸಾ ಶಿಬಿರ

ಹಳೆಯಂಗಡಿ : ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಪ್ರಾಯೋಜಕತ್ವದಲ್ಲಿ, ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಶ್ರೀ ಓಂಕಾರೇಶ್ವರ ಮಂದಿರ ತೋಕೂರು, ಗ್ರಾಮ ಪಂಚಾಯತ್ ಪಡುಪಣಂಬೂರು ಇದರ ಜಂಟಿ

ಸವಣೂರು : ಮಾ.ಧನ್ವಿತ್ ಚಿಕಿತ್ಸೆಗೆ ಮನವಿ

ಎಲ್ಲಾ ಮಕ್ಕಳಂತೆ ಆಟದಲ್ಲೂ ಪಾಠದಲ್ಲೂ ಸದಾ ಚಟುವಟಿಕೆಯಿಂದ್ದಿದ್ದ 13 ವರ್ಷದ ಬಾಲಕ ಸವಣೂರಿನ ಧನ್ವಿತ್ ಈಗ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮಲಗಿದ್ದಾನೆ. ಎರಡು ತಿಂಗಳ ಹಿಂದೆ ವಾಂತಿ ಕಾಣಿಸಿಕೊಂಡ ಈತನಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿದರೂ ಫಲಕಾರಿ ಆಗಲಿಲ್ಲ. ಬಳಿಕ ಮಂಗಳೂರಿನ ಕೆ. ಎಂ.ಸಿಗೆ ದಾಖಲಿಸಿದರೂ

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ -ಕಂಟೈನರ್,ಇನ್ನೋವಾ ಡಿಕ್ಕಿ- ತಾಯಿ, ಮಗ ದುರ್ಮರಣ

ನೆಲ್ಯಾಡಿ: ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಯಿ ಸಪೀಯಾ, ಮಗ ಸಫೀಕ್ ಎಂದು ಗುರುತಿಸಲಾಗಿದೆ. ಮದುವೆ

ಮಂಗಳೂರು: ಬಂಟರ ಮಾತೃ ಸಂಘದ 103ನೇ ವಾರ್ಷಿಕ ಸರ್ವ ಸದಸ್ಯರ ಸಭೆ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದವರ ಏಳಿಗೆಗೆ ಮತ್ತು ಸಮಗ್ರ ಅಭಿವೃದ್ದಿಗೆ ಬಂಟರ ಯಾನೆ ನಾಡವರ ಮಾತೃಸಂಘ ಸ್ಪಂದಿಸುತ್ತಿದೆ. ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ ಪ್ರಕಟ

ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನ ಕೊಡಮಾಡುವ ಶಿವರಾಮ ಕಾರಂತ ಪ್ರಶಸ್ತಿಗೆ ಕವಿ ಡಾ. ಚಿನ್ನಸ್ವಾಮಿ ಮೂಡ್ನಾಕೂಡು ಬೆಂಗಳೂರು, ಜಾನಪದ ವಿದ್ವಾಂಸ ಪ್ರೊ.ಕೃಷ್ಣಮೂರ್ತಿ ಹನೂರ, ಕನ್ನಡದ ಕೀಲಿಮಣೆ ವಿನ್ಯಾಸಕಾರ ಉಡುಪಿಯ ಕೆ.ಪಿ ರಾವ್ ಹಾಗೂ ಹೆಗ್ಗೋಡಿನ ನಿನಾಸಂ ಸಂಸ್ಥೆಗೆ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ

ಮೂಡುಬಿದಿರೆ: ಧರ್ಮಸ್ಥಳ ಮ್ಯೂಸಿಯಂಗೆ ಮೂಡುಬಿದಿರೆ ಶ್ರೀಗಳ ಕಾರು

ಮೂಡುಬಿದಿರೆ: ಇಲ್ಲಿನ‌ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು 2003 ರಲ್ಲಿ ಖರೀದಿಸಿದ ಟೊಯೋಟಾ ಕ್ವಾಲಿಸ್ ವಾಹನವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಕಾರ್ ಮ್ಯೂಸಿಯಂಗೆ ಸ್ವಾಮೀಜಿ ವಾಹನ ವರ್ಗಾವಣೆ ಸಹಿ ವರ್ಗಾಹಿಸಿದರು. 108 ಶಾಂತಿ ಸಾಗರ ಆಚಾರ್ಯ ಪಾದರೋಹಣ ಶತಾಬ್ದಿ ಮಹೋತ್ಸವ ಶ್ರೀ ಮಠದ

ಬಂಟ್ವಾಳ: ಬಿ.ವಿ.ಕಾರಂತ ನೆನೆಪಿನ ಮಂಚಿ ನಾಟಕೋತ್ಸವಕ್ಕೆ ಚಾಲನೆ

ಬಂಟ್ವಾಳ: ಬಿ.ವಿ.ಕಾರಂತ್, ಜಿ.ವಿ. ಅಯ್ಯರ್ ಅವರಂತಹ ಶ್ರೇಷ್ಠ ಸಾಧಕರೊಂದಿಗಿನ ಒಡನಾಟ ನನ್ನ ಬದುಕಿಗೆ ಧನ್ಯತೆ ನೀಡಿದೆ ಎಂದು ಅಂತರಾಷ್ಟೀಯ ಜಾದೂಗಾರ್ ಪ್ರೊ. ಶಂಕರ್ ಹೇಳಿದರು. ಅವರು ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರುಇದರ ಸಹಯೋಗದಲ್ಲಿ ಕುಕ್ಕಾಜೆಯ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಮೂರು ದಿನಗಳ

ಮುಂಡ್ಕೂರು: ನೇಪಥ್ಯಕ್ಕೆ ಸರಿದ ಸಂಕಲಕರಿಯ ಹಿರಿಯ ಪ್ರಾಥಮಿಕ ಶಾಲೆ

ಸುಮಾರು ನೂರು ವರ್ಷಗಳ ಕಾಲ ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ಬರೆದಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಕೊರತೆಯಿಂದ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯ ಪ್ರಾಥಮಿಕ ಶಾಲೆ ಮುಚ್ಚಿ ಹೋಗಿದೆ. ಆಂಗ್ಲ ಮಾಧ್ಯಮ ಶಾಲೆಗಳ ವೈಭವೀಕರಣ ಹಾಗೂ ಪೋಷಕರಿಂದ ಆಂಗ್ಲ ಮಾಧ್ಯಮ ಶಾಲೆಗಳ ವ್ಯಾಮೊಹಗಳ ಕಾರಣದಿಂದ ವಿದ್ಯಾರ್ಥಿಗಳ

ಮುಂಬಯಿ : ಕ್ರೈಸ್ತ ಸಮುದಾಯದ ಸಂವಹನ ಸಭೆ

ರಾಷ್ಟ್ರದ ಸೇವೆಯಲ್ಲಿ ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯದ ಸೇವೆಯಲ್ಲಿ ಕ್ರೈಸ್ತರ ಕೊಡುಗೆ ಏನೆಂದು ಇಡೀ ವಿಶ್ವಕ್ಕೆ ತಿಳಿದಿದೆ. ದೇಶವನ್ನು ಸುಶಿಕ್ಷಿತರನ್ನಾಗಿಸಿ ಆರೋಗ್ಯವಂತವಾಗಿಸಿದ ಹೆಗ್ಗಳಿಕೆ ಕ್ರೈಸ್ತರದ್ದಾಗಿದೆ. ಇಂತಹ ಕ್ರೈಸ್ತ ಸಮುದಾಯದ ಕಡೆಗಣನೆ ಬರೇ ರಾಜಕೀಯ ಪ್ರೇರಿತವಾಗಿದೆ. ಪ್ರಧಾನಮಂತ್ರಿ ಮೋದಿ ಮತ್ತು ಎನ್‌ಡಿಎ ಕೂಟವು ರಾಷ್ಟ್ರದ ಮೈನಾರಿಟಿ

ಉಡುಪಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ – ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ

ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ