Monthly Archives: May, 2024

ಪುತ್ತೂರು : ವೈದ್ಯರ ಎಡವಟ್ಟಿನಿಂದ ವ್ಯಕ್ತಿ ಸಾವು

ಪುತ್ತೂರು : ವೈದ್ಯರ ಎಡವಟ್ಟಿಗೆ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ರೋಗಿಯ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ...

ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ…ಮೇ 16

ಪ್ರತಿ ವರ್ಷ ಮೇ 16ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ...

ಡೆಂಗೆ ಜ್ವರ ಯಾಕೆ, ಹೇಗೆ?

ಡೆಂಗೆ ಜ್ವರ ಯಾಕೆ, ಹೇಗೆ?ಡೆಂಗೆ ಜ್ವರ ಮತ್ತು ಡೆಂಗೆ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಅಪಾಯಕಾರಿಯಾದ, ತೀವ್ರ ಜ್ವರಲಕ್ಷಣದ ಒಂದು ರೋಗವಾಗಿದೆ. ಡೆಂಗೇ ಎಂಬ ವೈರಸ್ ಸೋಂಕುವಿನಿಂದ ಉಂಟಾಗುವ ಈ ಜ್ವರವು...

ವಿಶ್ವ ವಕ್ರದಂತ ಆರೋಗ್ಯ ದಿನ…ಮೇ 15

ವಕ್ರದಂತ ರೋಗಿಗಳಿಗೆ ಶುಕ್ರದೆಸೆ ತಂದ “ದಂತ ಕ್ಲಿಯರ್ ಅಲೈನರ್” ನಸುಗುಲಾಬಿ ಬಣ್ಣದ ವಸಡಿನ ಮೇಲೆ ಮುತ್ತು ಪೋಣಿಸಿದಂತೆ ಸಾಲಾಗಿ ಶುಭ್ರ ದಂತ ಪಂಕ್ತಿಗಳು ಪಳಪಳನೆ ಹೊಳೆಯುತ್ತಿದ್ದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಸುಂದರ ದಂತ...

ಪದ್ಮವಿಭೂಷಣ ಡಾ. ಬಿ.ಎಂ. ಹೆಗ್ಡೆ ಅವರನ್ನು ಭೇಟಿ ಮಾಡಿದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ನರೇಶ್ಚಂದ್...

ಸಿ.ಬಿ.ಎಸ್. ಇ 12ನೇ ತರಗತಿಯ ಪರೀಕ್ಷೆ: ಗೊನ್ಝಾಗ ಶೇ 100 ಫಲಿತಾಂಶ

ಸಿಬಿಎಸ್.ಸಿ 12ನೇ ತರಗತಿಯ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆ 100 ಶೇ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆಹಾಜರಾದ 36 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (80% ಗಿ೦ತಲೂ ಹೆಚ್ಚು )ಮತ್ತು...

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಪ್ರೀಮಿಯರ್ ಲೀಗ್ ಕ್ರಿಕೆಟ್ ಮ್ಯಾಚ್

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ VPL ಕ್ರಿಕೆಟ್ ಮ್ಯಾಚ್ ಗಾಂಧಿ ಮೈದಾನ ಬ್ರಹ್ಮಾವರ ಇಲ್ಲಿ ಜರುಗಿತು.ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಮಾನಸಿಕ, ದೈಹಿಕ ಆರೋಗ್ಯ ಉತ್ತಮವಾದ ಮನಸ್ಥಿತಿ ಹೊಂದಿರುವಲ್ಲಿ ಕ್ರೀಡೆಯು...

ಮಂಗಳೂರು ಅಮೃತಾ ವಿದ್ಯಾಲಯಂ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಮಂಗಳೂರಿನ ಅಮೃತಾ ವಿದ್ಯಾಲಯಂನ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ದೇವಿಕಾ ಜಯರಾಜ್ ಶೇ.96.80 ಪ್ರಥಮ, ಅದಿತೇಯ ಶೇ.93.4 ದ್ವಿತೀಯ, ಸುಮೇದಾ ಶೇ. 92.6 ತೃತಿಯಾ, ರಿಯಾ ಸಿಂಗ್ ಶೇ.91...

ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಶೋಕ ವಿದ್ಯಾಲಯಕ್ಕೆ ಶೇ.93 ಫಲಿತಾಂಶ

ಮಂಗಳೂರಿನ ಅಶೋಕನಗರದಲ್ಲಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‍ನಲ್ಲಿ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ.93 ಫಲಿತಾಂಶ ಬಂದಿದೆ. ಉತ್ತಮ ಬೋಧಕ ವೃಂದ ಮತ್ತು ಆತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅಶೋಕ ವಿದ್ಯಾಲಯ ಇಂಗ್ಲಿಷ್...

ರಘುಪತಿ ಭಟ್ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಮನವಿ : ಸುನಿಲ್ ಕುಮಾರ್

ವಿಧಾನ ಪರಿಷತ್ ಚುನಾವಣೆಗೆ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಪಕ್ಷೇತರಾಗಿ ಸ್ಪರ್ಧೆ ಮಾಡುವುದಾಗಿ ನಿರ್ಧರಿಸಿದ್ದು, ಅವರ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಭೇಟಿ ನೀಡಿ ಮಾತುಕತೆ...

Most Read