ಕಾಪು ಸಾವಿರ ಸೀಮೆಯ ಒಡೆಯ ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ಅನುಗ್ರಹ ಪ್ರಸಾದ ಪಡೆದರು.
ಈ...
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಉಡುಪಿ ಕರಂಬಳ್ಳಿಯ ಸ್ವಗೃಹದಲ್ಲಿ ಇಂದು ನಡೆದ...
ಮನೆಯಲ್ಲಿ ಯಾರೂ ಇಲ್ಲದನ್ನು ಖಚಿತ ಪಡಿಸಿಕೊಂಡ ಕದೀಮರು ಮನೆಯ ಬಾಗಿಲು ಹೊಡೆದು ಲಕ್ಷಾಂತರ ಮೌಲ್ಯದ ನಗ ಹಾಗೂ ಸಹಸ್ರಾರು ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ.
ಹೆಜಮಾಡಿಯ ಕನ್ನಾಂಗಾರಿನ ಅಶ್ರಫ್ ಎಂಬರ ಮನೆಯಲ್ಲಿ ಅವರ ಪತ್ನಿ...
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲು ಹೋಗಿದ್ದೆ. ಕುಳಿತುಕೊಳ್ಳಲು ಹೇಳಿ, ಆಮೇಲೆ ಸಮಯವಾಯಿತು ಹೊರಡಿ ಎಂದು ಅಧಿಕಾರಿಗಳು ಚಮಚಾಗಿರಿ ಮಾಡಿದ್ದಾರೆ ಎಂದು ಕಮೆಡಿಯನ್ ಶ್ಯಾಮ್ ರಂಗೀಲಾ ಹೇಳಿದ್ದಾರೆ.
ಶ್ಯಾಮ್ ರಂಗೀಲಾ ಅವರು ಈ ಬಗೆಗೆ ಜಾಲ ತಾಣಗಳಲ್ಲಿ...
ಮುಂಬಯಿ ನಗರದಲ್ಲಿ ಮೂರು ದಿನದಿಂದ ಮಳೆ ಸುರಿಯುತ್ತಿದ್ದು, ಈ ಮಳೆಗಾಲದ ಮೊದಲ ನರಬಲಿಯನ್ನು ಮಳೆ ಪಡೆದಾಯಿತು.
ಘಾಟ್ಕೋಪರ್‍ನ ವೆಸ್ಟರ್ನ್ ಎಕ್ಸ್ಪ್ರೆಸ್ ಹೈವೆಯ ಪೊಲೀಸ್ ಗ್ರೌಂಡ್ ಪೆಟ್ರೋಲ್ ಬಂಕ್ ಮೇಲೆ ಭಾರೀ ಕಬ್ಬಿಣದ ಹೋರ್ಡಿಂಗ್ ಉರುಳಿ...
ಕರ್ನಾಟಕ ವಿಧಾನ ಪರಿಷತ್ ಚುನವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಸ್ಪರ್ಧಿಸಲಿದ್ದಾರೆ.
ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲಿರುವ ಡಾ. ನರೇಶ್ಚಂದ್ ಹೆಗ್ಡೆ...
ಬ್ರಹ್ಮಾವರ : “ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ಅವುಗಳಿಂದ ದೈಹಿಕ ಶಕ್ತಿ, ಮಾನಸಿಕ ಶಾಂತಿ ,ವೃದ್ಧಿಯಾಗುವುದು” ಎಂಬ ಉದ್ದೇಶ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾರ್ಷಿಕ ಕ್ರೀಡೋತ್ಸವ...
ಪ್ರತಿ ವರ್ಷ “ಮೇ 12ರಂದು ವಿಶ್ವ ದಾದಿಯರ ದಿನ” ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನ ಖ್ಯಾತ ದಾದಿಪ್ಲಾರೆನ್ಸ್ ನೈಟಿಂಗೇಲ್ ಅವರು ಹುಟ್ಟಿದ ದಿನವೂ ಹೌದು. ಅವರು ಮನುಕುಲಕ್ಕೆ ನೀಡಿದ ಅಮೋಘ ಸೇವೆಯನ್ನು...
ಏಳು ಹಂತಗಳ ಲೋಕ ಸಭಾ ಚುನಾವಣೆಯ ಮೂರು ಹಂತಗಳು ಮುಗಿದಿದ್ದು, ನಾಲ್ಕನೆಯ ಹಂತವೂ ಮುಗಿಯುತ್ತಿದೆ. ಮತ್ತೂ ಮೂರು ಹಂತಗಳು ಮುಂದಿವೆ. ನಾಲ್ಕನೆಯ ಹಂತದಲ್ಲಿ 96 ಕ್ಷೇತ್ರಗಳಿಗೆ ಮತದಾನ ನಡೆಯಿತು. 17.70 ಕೋಟಿ ಮತದಾರರು...