ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದ್ದು, ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಬಪ್ಪಳಿಗೆಯ...
ಅತೀ ವೇಗವಾಗಿ ಬಂದ ಬುಲೆಟ್ ಎರ್ಮಾಳು ಸಿಎ ಬ್ಯಾಂಕ್ ಮುಂಭಾಗ ರಸ್ತೆಯಂಚಿನ ಉಕ್ಕಿನ ಸೂಚನಾ ಫಲಕಕ್ಕೆ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ.
ಗಾಯಗೊಂಡವರು ಮಂಡ್ಯ ಪಾಂಡವಪುರ ನಿವಾಸಿಗಳಾಗದ ನೂತನ್ (24)...
ಇಂದು ಸೌಹಾರ್ದ ಕಲಾವಿದರು ಕುತ್ತಾರು ಇದರ ಆಶ್ರಯದಲ್ಲಿ ಚಿಣ್ಣರ ಚಿಗುರು ಮಕ್ಕಳ ಸಂತಸ ಕಲಿಕಾ ಶಿಬಿರವು ಉಳ್ಳಾಲದ ಕುತ್ತಾರಿನಲ್ಲಿರುವ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕುತ್ತಾರು ಇಲ್ಲಿ ನಡೆಯಿತು.
ಈ ಶಿಬಿರವನ್ನು ಉದ್ಘಾಟಿಸಿ ಹಿರಿಯ...
ದೇರಳಕಟ್ಟೆ: ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಕಣಚೂರು ನರ್ಸಿಂಗ್ ಸೈನ್ಸ್ ಇದರ ಆಶ್ರಯದಲ್ಲಿ ಜರಗಿದ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಕಾಸರಗೋಡು ಮಾಲಿಕ್ ದಿನಾರ್ ನರ್ಸಿಂಗ್ ಕಾಲೇಜು...
ಕರಾವಳಿ ಲೇಖಕಿಯರ ವಾಚಕಿಯರ ಸಂಘ, ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು ಇವರ ಸಹಯೋಗದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು.
ಮಂಗಳೂರಿನ ಜ್ಯೋತಿ ಸರ್ಕಲ್‌ನ ಮಹಿಳಾ ಸಭಾದಲ್ಲಿ ನಡೆದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೇರೂರು...
ಮೂಡುಬಿದಿರೆ: ಸಿಂಗಾಪುರದಲ್ಲಿ ನಡೆದ ಏಷ್ಯನ್ ಫೋಟೋಗ್ರಾಫಿಕ್ ಯೂನಿಯನ್ ಹಾಗೂ ಗೋಲ್ಡನ್ ಪಿಕಾಕ್ ಅವಾರ್ಡ್ ಸಿಂಗಪುರ್ ಜಂಟಿ ಆಶ್ರಯದಲ್ಲಿ ನಡೆದ "ಗೋಲ್ಡ್ ಆಫ್ ಗೋಲ್ಡನ್ ಮೆಡಲ್" ಪ್ರಶಸ್ತಿಗೆ ಜಿನೇಶ್ ಪ್ರಸಾದ್ ಮೂಡುಬಿದಿರೆ ಅವರು ಆಯ್ಕೆಯಾಗಿದ್ದಾರೆ.
ಈ...
ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸನ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ,...
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ಧಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ....