Monthly Archives: May, 2024

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳ ಮಾರಾಟ: ಅಧಿಕಾರಿಗಳಿಂದ ತಪಾಸಣೆ

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳನ್ನು ವಾಹನಗಳಲ್ಲಿ ತಂದು ಮಾರಾಟ ಮಾಡುತ್ತಿದ್ದುದ್ದನ್ನು ಸಾರ್ವಜನಿಕರ ದೂರಿನ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳ ತಂಡವು ಶುಕ್ರವಾರ ಮೂಡುಬಿದಿರೆಯಲ್ಲಿ ತಪಾಸಣೆ ನಡೆಸಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಳೆದ ಕೆಲವು...

ಪ್ರಧಾನಿ ಮತ್ತು ರಾಹುಲ್‍ರಿಗೆ ಬಹಿರಂಗ ಚರ್ಚೆಗೆ ಕರೆ

ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ...

SSLC – ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಮಂಗಳೂರಿನ ಬಂಟರಯಾನೆ ನಾಡವರ ಮಾತೃಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 14 ವಿಶಿಷ್ಟ ಶ್ರೇಣಿ, 33 ಪ್ರಥಮ ಶ್ರೇಣಿ,...

ಮೂಡುಬಿದಿರೆ: SSLC ಫಲಿತಾಂಶ -ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ರೋಟರಿ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 112 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ,...

ಪಡುಬಿದ್ರಿ: ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ

ಪಡುಬಿದ್ರಿ: ಕಳೆದ ಎರಡು ದಿನದ ಹಿಂದೆ ನಾಪತ್ತೆಯಾದ ಪಲಿಮಾರು ಗುಂಡಿ ನಿವಾಸಿ ವ್ಯಕ್ತಿಯ ಶವ ಪಕ್ಕದ ಕೆಸರು ತುಂಬಿದ ಹಳ್ಳವೊಂದರಲ್ಲಿ ಪತ್ತೆಯಾಗಿದೆ.ಮೃತರು ಪಲಿಮಾರು ಗುಂಡಿ ನಿವಾಸಿ, ಮುಂಬೈ ಮಹಾ ನಗರದಲ್ಲಿ ವಾಸವಿದ್ದ ಆನಂದ...

ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ-ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ NIA ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ....

ಮಂಗಳೂರು : SSLC ಫಲಿತಾಂಶ – ಬಿ.ಜಿ.ಎಸ್. ವಿದ್ಯಾರ್ಥಿ ಮಹಿತ್ ಕುಮಾರ್ ಗೆ 607 ಅಂಕ

ಮಂಗಳೂರು : ಕಾವೂರಿನ ಬಿ.ಜಿ.ಎಸ್. ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ SSLC ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ‌ ಬಿ.ಜಿ.ಎಸ್. ಶಾಲೆಯ ಗರಿಷ್ಠ ಅಂಕ...

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ “ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ

ಫ್ಯಾಶನ್ ಉದ್ಯಮವು ಜನಪ್ರಿಯತೆಯನ್ನು ಗಳಿಸಿದೆ. ಫ್ಯಾಶನ್ ವಿನ್ಯಾಸದಲ್ಲಿ ವೃತ್ತಿ ಜೀವನದಲ್ಲಿ ಉತ್ತಮವಾದಂತಹ ಆಯ್ಕೆಯಾಗಿರುತ್ತದೆ ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವತಿಯಿಂದ" ಮೇಕಪ್...

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ‌ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ...

2023-24ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ...

Most Read