ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ...
ಉಳ್ಳಾಲ : ನಗರದ ಸಿಟಿ ಸೆಂಟರ್ ಮಾಲ್ ಗೆಂದು ತೆರಳಿದ್ದ ಚೆಂಬುಗುಡ್ಡೆ ನಿವಾಸಿ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಉತ್ತರ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ.ಚೆಂಬುಗುಡ್ಡೆ ಕೆರೆಬೈಲ್...
ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ.
ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್...
ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಹೊಡೆದು ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ.
ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡುಗೆ ಹೊರಟಿದ್ದ ಕೇರಳ ರಾಜ್ಯದ...
ಸುಳ್ಯ: ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧಗೊಂಡಿದ್ದು ಗುರುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನಬಲಿ ಉತ್ಸವ ನಡೆಯಿತು.
ದೇವರ ವಿಗ್ರಹ ಹೊತ್ತ ಪ್ರಸಾದ...
ಅಮೆರಿಕ ಸಂಯುಕ್ತ ಸಂಸ್ಥಾನದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲೂ ಪ್ಯಾಲೆಸ್ತೀನ್ ಬೆಂಬಲಿಸಿ, ಇಸ್ರೇಲ್ ದಾಳಿ ಖಂಡಿಸಿ ಚಳವಳಿ ಮುಂದುವರಿದಿದೆ. ಇಂದು ಸಿಟಿ ಕಾಲೇಜಿನ 300 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ನ್ಯೂಯಾರ್ಕಿನ ಪೋಲೀಸರು ಕೊಲಂಬಿಯಾ ವಿಶ್ವವಿದ್ಯಾನಿಲಯದ ಸಿಟಿ ಕಾಲೇಜಿನ 300...
ದುಬಾಯಿಯಲ್ಲಿ ಅಸ್ಥಿರ ಹವಾಮಾನ ಮುಂದುವರಿದಿದ್ದು ಸುರಕ್ಷತೆಯ ದೃಷ್ಟಿಯಿಂದ ನಾಗರಿಕರು ಬೀಚ್‍ಗಳಿಗೆ ಹೋಗದಂತೆ ಮತ್ತು ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ದುಬಾಯಿ ಪೋಲೀಸರು ಎಚ್ಚರಿಕೆ ನೀಡಿದ್ದಾರೆ.
ಎಎಇ- ಅರಬ್ ಅಮೀರರ ಎಮಿರೇಟ್ಸ್ ಇನ್ನಷ್ಟು ಹವಾಮಾನ ವೈಪರೀತ್ಯಗಳನ್ನು...
ಕೋವಿಡ್ ಕಾಲದಲ್ಲಿ ಬಾಬಾ ರಾಮದೇವ್ ಕಂಪೆನಿಗೆ ಮತ್ತು ಕೋವಿಶೀಲ್ಡ್ ಲಸಿಕೆ ಕಂಪೆನಿಗೆ ಅನುಕೂಲವಾಗುವಂತೆ ಮೋದಿಯವರ ಸರಕಾರ ನಡೆದುಕೊಂಡಿತು ಎಂಬ ವಿಷಯ ಸುಪ್ರೀಂ ಕೋರ್ಟಿನಲ್ಲೇ ಪ್ರಕಟಗೊಂಡಿದೆ. ಈ ಬಗೆಗೆ ಸರ್ವೋಚ್ಚ ನ್ಯಾಯಾಲಯವು ಜನರ ಒಳಿತಿಗಿಂತ...
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಗ್ರಾಮದೇವರಾದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು.
ಶ್ರೀ ಕ್ಷೇತ್ರದಲ್ಲಿ ಏಪ್ರಿಲ್ 13ರಿಂದ ಮೇ 4ರ ವರೆಗೆ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ...